• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕೈಗೆ, ಕಾಲಿಗೆ ಕೋಳ ಹಾಕಿ ಕರೆತಂದ ಅಮೆರಿಕ ಸೇನೆ.. ಅಮಾನವೀಯ ನಡೆಗೆ ಕಿಡಿ

ಕೃಷ್ಣ ಮಣಿ by ಕೃಷ್ಣ ಮಣಿ
February 6, 2025
in ಕರ್ನಾಟಕ, ದೇಶ, ವಿದೇಶ, ವಿಶೇಷ, ಶೋಧ
0
ಕೈಗೆ, ಕಾಲಿಗೆ ಕೋಳ ಹಾಕಿ ಕರೆತಂದ ಅಮೆರಿಕ ಸೇನೆ.. ಅಮಾನವೀಯ ನಡೆಗೆ ಕಿಡಿ
Share on WhatsAppShare on FacebookShare on Telegram

ಅಮೆರಿಕದಲ್ಲಿ ನೆಲೆಸಿರುವ ಅಕ್ರಮ ವಲಸಿಗರ ವಿರುದ್ಧ ಡೊನಾಲ್ಡ್‌ ಟ್ರಂಪ್‌ ಸಮರ ಸಾರಿದ್ದಾರೆ. ನಿನ್ನೆಯಷ್ಟೇ 104 ಮಂದಿ ಭಾರತೀಯರನ್ನ ಭಾರತಕ್ಕೆ ಗಡಿಪಾರು ಮಾಡಲಾಗಿತ್ತು. ಈ ವಿಚಾರವಾಗಿ ಸಂಸತ್‌‌ನಲ್ಲಿ ಕೋಲಾಹಲ ಸೃಷ್ಟಿಯಾಗಿದೆ.. ಪ್ರಧಾನಿ ನರೇಂದ್ರ ಮೋದಿ ಅವರ ನೀತಿಗಳಿಂದಲೇ ಅಮೆರಿಕದಲ್ಲಿರುವ ಭಾರತೀಯರಿಗೆ ಸಂಕಷ್ಟ ಶುರುವಾಗಿದೆ ಎಂದು ವಿಪಕ್ಷಗಳು ವಾಗ್ದಾಳಿ ಮಾಡಿವೆ..

ADVERTISEMENT

ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತ ಮಾತ್ರವಲ್ಲ, ಇಡೀ ವಿಶ್ವದಾದ್ಯಂತ ಹಲವು ದೇಶಗಳಿಂದ ಬಂದಿರುವ ಅಕ್ರಮ ವಲಸಿಗರನ್ನು ಹೊರ ಹಾಕುವ ಕೆಲಸ ಮಾಡ್ತಿದ್ದಾರೆ. 2ನೇ ಬಾರಿ ಅಮೆರಿಕದ ಚುಕ್ಕಾಣಿ ಹಿಡಿದ ಬಳಿಕ ಸಾಕಷ್ಟು ಸದ್ದು ಮಾಡ್ತಿರೋ ಡೊನಾಲ್ಡ್‌ ಟ್ರಂಪ್‌, ಅಕ್ರಮ ವಲಸಿಗರ ವಿರುದ್ಧ ಸಾರಿರೋ ಸಮರದ ಬಗ್ಗೆ ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಸಂಚಲನ ಸೃಷ್ಟಿಸಿದೆ. ಅದ್ರಲ್ಲೂ ನರೇಂದ್ರ ಮೋದಿ ಆಪ್ತ ಮಿತ್ರನಂತಿದ್ದ ಡೊನಾಲ್ಡ್‌ ಟ್ರಂಪ್‌ ನಿರ್ಧಾರ ಭಾರತದ ಪಾಲಿಗೆ ಕರಾಳ ಎನ್ನುವಂತಾಗಿದೆ.

ವಿಧಾನಸೌಧನಾ ನೀನು ಹೊಟ್ಟೆ ಇರಲಿಲ್ಲ ಅವಾಗಿಂದ ನಾನು ನೋಡ್ತಾ ಇದೀನಿ #pratidhvani

ನಿನ್ನೆ ವಲಸಿಗರನ್ನ ಹೊತ್ತು ಬಂದ ಸಿ-17 ಯುದ್ಧ ವಿಮಾನ ಅಮೆರಿಕ ನೇರವಾಗಿ ಪಂಜಾಬ್‌ನ ಅಮೃತಸರ ವಿಮಾನ ನಿಲ್ದಾಣಕ್ಕೆ ತಂದಿಳಿಸಿತ್ತು. ವಿಮಾನಕ್ಕೆ ಜನರನ್ನು ಹತ್ತಿಸೋ ವೇಳೆ ಜನರ ಕೈಗೆ, ಕಾಲಿಗೆ ಸರಪಳಿ ಹಾಕಿ ಅಪರಾಧಿಗಳಂತೆ ಕರೆದುಕೊಂಡು ಬರಲಾಗಿದೆ ಅನ್ನೋ ವಿಚಾರದಲ್ಲಿ ವಿಪಕ್ಷ ಸದಸ್ಯರು, ಕೇಂದ್ರ ಸರ್ಕಾರದ ವಿರುದ್ಧ ಮುಗಿ ಬಿದ್ದಿದ್ದಾರೆ. ರಾಜ್ಯಸಭೆ ಕಲಾಪ ಆರಂಭವಾಗ್ತಿದ್ದಂತೆ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ರು. ಗಡಿಪಾರು ವಿಷಯವಾಗಿ ರಾಜ್ಯಸಭೆಯಲ್ಲಿ ಮಾತನಾಡಿದ ಕರ್ನಾಟಕದ ಸಂಸದ ನಾಸಿರ್ ಹುಸೇನ್, ಸರ್ಕಾರವನ್ನ ತರಾಟೆಗೆ ತೆಗೆದುಕೊಂಡ್ರು.

ಅಮೇರಿಕ ಅಧ್ಯಕ್ಷೀಯ ಚುನಾವಣೆ ಸಂದರ್ಭದಲ್ಲಿ ಮೋದಿ ತಮ್ಮ ಮಿತ್ರ ಡೊನಾಲ್ಡ್‌ ಟ್ರಂಪ್ ಪರ ಪ್ರಚಾರ ಮಾಡಿದ್ದರು. ಅಮೆರಿಕದಲ್ಲಿ ಟ್ರಂಪ್‌ ಸರ್ಕಾರ ಬರಲು ಕಾರಣವಾಗಿದ್ದರು. ಈಗ ಮೋದಿ ಅವರ ಮಿತ್ರ ಭಾರತೀಯರಿಗೆ ಕೋಳ ಹಾಕಿ ಕಳಿಸಿದ್ದಾರೆ. ಇದ್ರಿಂದ ಭಾರತೀಯರಿಗೆ ಅವಮಾನವಾಗಿದೆ ಎಂದಿದ್ದಾರೆ. ನಾಸಿರ್ ಹುಸೇನ್ ಹೇಳಿಕೆಗೆ ಸದನದಲ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ವಿದೇಶಾಂಗ ಸಚಿವ ಜೈಶಂಕರ್, ಯಾರಿಗೂ ಮೋದಿ ಪ್ರಚಾರ ಮಾಡಿಲ್ಲ. ಕಾಂಗ್ರೆಸ್ ಸದಸ್ಯರು ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕೆಂದು ಆಗ್ರಹಿಸಿದರು. ಅಲ್ಲದೆ ಗಡಿಪಾರು ಇಂದು ನಿನ್ನೆಯದಲ್ಲ, ಈ ಹಿಂದೆಯೂ ಈ ಪ್ರಕ್ರಿಯೆ ನಡೆದಿದೆ ಅಂತ ಅಂಕಿ ಅಂಶಗಳನ್ನ ಹೇಳಿ ಸಮರ್ಥನೆ ಮಾಡಿಕೊಂಡರು.

Tags: deporting illegal immigrantsDonald Trumpdonald trump illegal immigrants plandonald trump mexico borderdonald trump on indian migrantsdonald trump on migrantsdonald trump swearing in ceremonyillegal african immigrantsillegal immigrantsillegal immigrationimmigrantsmake america great againmigrantsTrumptrump migrantsundocumented immigrantsus illegal immigrantsus illegal immigrants indianus indian illegal immigrants
Previous Post

ಬಂಡಾಯ ನಾಯಕರಿಗೆ ಸಿಗಲಿಲ್ವಾ ಸೂಕ್ತ ಸ್ಪಂದನೆ.. ಮತ್ತೆ ದೆಹಲಿ ಯಾತ್ರೆ..

Next Post

ರಾಜ್ಯಸಭೆಯಲ್ಲಿ ಕಾವೇರಿ ನೀರಿನ ವಿಚಾರ ಪ್ರಸ್ತಾಪಿಸಿದ ದೇವೇಗೌಡರು – ಮೋದಿ ಮಧ್ಯ ಪ್ರವೇಶಿಸುವಂತೆ HDD ಆಗ್ರಹ !

Related Posts

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು
ಕರ್ನಾಟಕ

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

by ಪ್ರತಿಧ್ವನಿ
July 2, 2025
0

ಕೇಂದ್ರ ಸರ್ಕಾರದ ಬೆಲೆಯೇರಿಕೆಗೆ ರಾಜ್ಯದ ಬಿಜೆಪಿ ನಾಯಕರ ಮೌನ ಖಂಡನೀಯ ರೈತರಿಗೆ ನೆರವಾಗಲು ನಾವು ಹಾಲಿನ ದರ ಹೆಚ್ಚಳ ಮಾಡಿದಾಗ ಜನವಿರೋಧಿ ಎಂದು ಬೊಬ್ಬಿಟ್ಟಿದ್ದ ಬಿಜೆಪಿಯವರು ಈಗ...

Read moreDetails
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

July 1, 2025
Next Post
ರಾಜ್ಯಸಭೆಯಲ್ಲಿ ಕಾವೇರಿ ನೀರಿನ ವಿಚಾರ ಪ್ರಸ್ತಾಪಿಸಿದ ದೇವೇಗೌಡರು – ಮೋದಿ ಮಧ್ಯ ಪ್ರವೇಶಿಸುವಂತೆ HDD ಆಗ್ರಹ !

ರಾಜ್ಯಸಭೆಯಲ್ಲಿ ಕಾವೇರಿ ನೀರಿನ ವಿಚಾರ ಪ್ರಸ್ತಾಪಿಸಿದ ದೇವೇಗೌಡರು - ಮೋದಿ ಮಧ್ಯ ಪ್ರವೇಶಿಸುವಂತೆ HDD ಆಗ್ರಹ !

Recent News

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!