• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಹಾರದಲ್ಲಿ ಹಿಂದುತ್ವದ ಹವಾ- ಹೇಗಿದೆ ಸಿಎಂ ಯೋಗಿ ಮತಬೇಟೆ..?

ಪ್ರತಿಧ್ವನಿ by ಪ್ರತಿಧ್ವನಿ
November 8, 2025
in Top Story, ಇದೀಗ, ರಾಜಕೀಯ
0
ಬಿಹಾರದಲ್ಲಿ ಹಿಂದುತ್ವದ ಹವಾ- ಹೇಗಿದೆ ಸಿಎಂ ಯೋಗಿ ಮತಬೇಟೆ..?
Share on WhatsAppShare on FacebookShare on Telegram

ಬಿಹಾರದಲ್ಲಿ ಮೊದಲ ಹಂತ ಚುನಾವಣೆ ಮುಗಿದ ಮೇಲೆ ಎರಡನೇ ಹಂತ ಚುನಾವಣೆ ನಡೆಯಬೇಕಿದೆ. ಅದರ ಹಿನ್ನಲೆಯಲ್ಲಿ ಬಿಹಾರದಲ್ಲಿ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಬಿರುಸಿನ ಪ್ರಚಾರಕ್ಕೆ ಇಳಿದಿದ್ದಾರೆ. ಹೇಗಾದ್ರು ಆರ್‌ಜೆಡಿನ ಮುಣ್ಣು ಮುಕಿಸ್ಬೇಕು ಅಂತ ಪಣ ತೊಟ್ಟಿರುವ NDA ಮೈತ್ರಿಕೊಟ ಕಾಲಿಗೆ ಚಕ್ರ ಕಟ್ಟಿಕೊಂಡಂತೆ ಸರಣಿ ಪ್ರಚಾರ ಸಭೆಗಳನ್ನು ನಡೆಸುತ್ತಿದ್ದಾರೆ.

ADVERTISEMENT

Image

CM Siddaramaiah: ಮೀಡಿಯಾಗೆ ಟಾಂಗ್‌ ಕೊಟ್ಟ ಸಿಎಂ ಸಿದ್ದರಾಮಯ್ಯ..! #farmersprotest #bjp #congress

ಬಿಹಾರದ ಗಯಾಜಿಯಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಯುಪಿ ಸಿಎಂ ಯೋಗಿ ಆದಿತ್ಯನಾಥ್, “ಆರ್‌ಜೆಡಿ ಸರ್ಕಾರದ ಅವಧಿಯಲ್ಲಿ ಗಲಭೆಗಳು ಮತ್ತು ಹತ್ಯಾಕಾಂಡಗಳು ನಡೆಯುತ್ತಿದ್ದವು… ಹಬ್ಬಗಳ ಮೊದಲು ಗಲಭೆಗಳು ನಡೆಯುತ್ತಿದ್ದವು… ವ್ಯಾಪಾರಿಗಳು, ಕೈಗಾರಿಕೋದ್ಯಮಿಗಳು, ಎಂಜಿನಿಯರ್‌ಗಳು, ವೈದ್ಯರು, ಹೆಣ್ಣುಮಕ್ಕಳು ಮತ್ತು ಮಕ್ಕಳು, ಯಾರೂ ಸುರಕ್ಷಿತವಾಗಿರಲಿಲ್ಲ… ಯುವಕರಿಗೆ ಉದ್ಯೋಗವಿಲ್ಲ ಮತ್ತು ಬಡವರಿಗೆ ಪಡಿತರವಿಲ್ಲ. ಅವರು ಮೇವು ತಿನ್ನುತ್ತಿದ್ದಾಗ ಅವರು ಹೇಗೆ ಪಡಿತರವನ್ನು ನೀಡಬಹುದಿತ್ತು? ಅವರು ಹೇಗೆ ಉದ್ಯೋಗಗಳನ್ನು ಒದಗಿಸಬಹುದಿತ್ತು? ಅವರು ಉದ್ಯೋಗಗಳಿಗೆ ಬದಲಾಗಿ ನಿಮ್ಮ ಭೂಮಿಯನ್ನು ಕಸಿದುಕೊಂಡರು ಎಂದು ಸಿಎಂ ಯೋಗಿ ಆರೋಪ ಮಾಡಿದ್ದಾರೆ.

Image

ಬಿಹಾರ ವಿಧಾನಸಭೆ ಚುನಾವಣೆಗೆ ಆಡಳಿತಾರೂಢ ಎನ್‌ಡಿಎ ಮತ್ತು ವಿಪಕ್ಷ ಮೈತ್ರಿಕೂಟವಾದ ಮಹಾಘಟಬಂಧನ್‌ ನಾಯಕರು RJD ಪಕ್ಷನ ಅಧಿಕಾರಕ್ಕೆ ತರಬೇಕು ಎಂದು ಪಣತೊಟ್ಟಿದ್ದಾರೆ. ಪ್ರಧಾನಿ ಮೋದಿ, ಸಿಎಂ ನೀತಿಶ್‌ ಕುಮಾರ್‌   ಲೋಕಸಭಾ ವಿಪಕ್ಷ ನಾಯಕರದ ರಾಹುಲ್‌ ಗಾಂಧಿ, ತೇಜಸ್ವಿ ಯಾದವ್‌,  ಸಂಸದೆ ಪ್ರಿಯಾಂಕಾ ಗಾಂಧಿ ಅವರು ಬಿಹಾರದಲ್ಲಿ ನೆಲೆ ಹೊಡಿ ಚುನಾವಣೆಯ ಅಬ್ಬರ ಪ್ರಚಾರ ಮಾಡುತ್ತಿದ್ದಾರೆ.

CM Siddaramaiah: ಸರ್ಕಾರವೇ ಕಾರ್ಖಾನೆ ನಡೆಸಲಿ ಎಂದ ಮಾಲೀಕರಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ.!#Farmersprotest

Tags: 'Election2025 bihar electionsBiharCM YogicongressJDUKhargeLeader of Opposition in Bihar Tejashwi YadavNDAPMModiPriyanka GandhirahulgandhiRJDVotevotechori
Previous Post

ಬಿಜೆಪಿಯವರು ಸುಳ್ಳಿನಲ್ಲಿ ಮಾತ್ರವಲ್ಲ ಮತಗಳ್ಳತನದಲ್ಲೂ ನಿಸ್ಸೀಮರು: ಸಿಎಂ ಸಿದ್ದರಾಮಯ್ಯ

Next Post

ಬೆಂಗಳೂರಿನಲ್ಲಿ ಇನ್ಮುಂದೆ ಕಸ ಕೊಡದ ಮನೆಯ ಮೇಲೂ ದಂಡ: ಜಿಬಿಎ ಹೊಸ ಅಸ್ತ್ರ

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
Next Post
ಬೆಂಗಳೂರಿನಲ್ಲಿ ಇನ್ಮುಂದೆ ಕಸ ಕೊಡದ ಮನೆಯ ಮೇಲೂ ದಂಡ: ಜಿಬಿಎ ಹೊಸ ಅಸ್ತ್ರ

ಬೆಂಗಳೂರಿನಲ್ಲಿ ಇನ್ಮುಂದೆ ಕಸ ಕೊಡದ ಮನೆಯ ಮೇಲೂ ದಂಡ: ಜಿಬಿಎ ಹೊಸ ಅಸ್ತ್ರ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!