• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಅಂಕಣ

ಮೂವರ ಮೇಲೆ ದಾಳಿ ನಡೆಸಿದ್ದ ಚಿರತೆ; ಕಂಡ ಕ್ಷಣವೇ ಅಟ್ಟಾಡಿಸಿ ಕೊಚ್ಚಿ ಕೊಂದ ಹಾಕಿದ ಗ್ರಾಮಸ್ಥರು!

ಪ್ರತಿಧ್ವನಿ by ಪ್ರತಿಧ್ವನಿ
July 7, 2024
in ಅಂಕಣ, ಇದೀಗ, ಕರ್ನಾಟಕ, ವಿಶೇಷ, ಶೋಧ
0
ಮೂವರ ಮೇಲೆ ದಾಳಿ ನಡೆಸಿದ್ದ ಚಿರತೆ; ಕಂಡ ಕ್ಷಣವೇ ಅಟ್ಟಾಡಿಸಿ ಕೊಚ್ಚಿ ಕೊಂದ ಹಾಕಿದ ಗ್ರಾಮಸ್ಥರು!
Share on WhatsAppShare on FacebookShare on Telegram

ಜಿಲ್ಲೆಯ ದೇವದುರ್ಗ ತಾಲೂಕಿನ ಕಮದಾಳ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಸುತ್ತಮುತ್ತಲಿನ ಸಾವಿರಾರು ಗ್ರಾಮಸ್ಥರು ಬೆಟ್ಟದಲ್ಲಿ ಚಿರತೆಯನ್ನ ಪತ್ತೆ ಹಚ್ಚಿ ಹೊಡೆದು ಕೊಂದ ಘಟನೆ ನಡೆದಿದೆ.

ADVERTISEMENT

ಗ್ರಾಮ(Kamdal village)ದಲ್ಲಿ ಚಿರತೆ(leopard) ಪ್ರತ್ಯಕ್ಷವಾಗಿರುವ ಮಾಹಿತಿ ತಿಳಿದು ಸ್ಥಳಕ್ಕೆ ಬಂದಿದ್ದ ಅರಣ್ಯ ಇಲಾಖೆ(devadurga forest department) ಸಿಬ್ಬಂದಿ, ಪೊಲೀಸರು.

ಆದರೆ ಬೆಟ್ಟದಲ್ಲಿ ಚಿರತೆ ಕಾಣಿಸಿರುವ ವಿಚಾರ ತಿಳಿದು ಕಮದಾಳ ಗ್ರಾಮಸ್ಥರು ನೆರೆಹೊರೆಯ ಸಾವಿರಾರು ಜನರು ಆಗಮಿಸಿದ್ದಾರೆ. ಬೆಟ್ಟದ ಮೇಲೆ ತಂಡೋಪತಂಡವಾಗಿ ನುಗ್ಗಿ ಚಿರತೆಗಾಗಿ ಹುಡುಕಾಟ ನಡೆಸಿದ್ದ ಜನರು.

ಜಮೀನಿಗೆ ತೆರಳಿದ್ದ ಮೂವರು ರೈತರ ಮೇಲೆ ಚಿರತೆ ದಾಳಿ ಮಾಡಿತ್ತು. ಇದರಿಂದ ಗಂಭೀರ ಗಾಯಗೊಂಡಿದ್ದ ಮೂವರು ರೈತರು. ಅರಣ್ಯ ಇಲಾಖೆ ಸಿಬ್ಬಂದಿಗೆ ಮೊದಲೇ ತಿಳಿಸಿದರೂ ಪ್ರಯೋಜನವಾಗಿ ಎಂದು ತಾವೇ ಚಿರತೆ ಹಿಡಿಯಲು ಮುಂದಾಗಿದ್ದ ಗ್ರಾಮಸ್ಥರು. ಚಿರತೆ ಕಾಣಿಸುತ್ತಿದ್ದಂತೆ ರೊಚ್ಚಿಗೆದ್ದ ನೂರಾರು ಜನರು ಕಟ್ಟಿಗೆ, ಕಲ್ಲು ಬಡಿಗೆಗಳೊಂದಿಗೆ ಏಕಕಾಲಕ್ಕೆ ಚಿರತೆ ಮೇಲೆ ಅಟ್ಯಾಕ್ ಮಾಡಿ ಕೊಂದ ಗ್ರಾಮಸ್ಥರು. ಅರಣ್ಯ ಅಧಿಕಾರಿಗಳು ಇದ್ದರೂ ಚಿರತೆ ರಕ್ಷಣೆ ಮಾಡಲು ಆಗಲಿಲ್ಲ. ಅರಣ್ಯ ಸಿಬ್ಬಂದಿ, ಪೊಲೀಸರ ಎದುರಲ್ಲೇ ರೊಚ್ಚಿಗೆದ್ದ ನೂರಾರು ಜನರು ಚಿರತೆಯನ್ನ ಹೊಡೆದು ಕೊಂದಿದ್ದಾರೆ.

ಈ ವೇಳೆ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಡಬೇಕಾಯಿತು. ಲಘು ಲಾಠಿಪ್ರಹಾರ ನಡೆಸಿದರು ಜನರು ಕದಲಿಲ್ಲ. ಚಿರತೆ ಕೊಂದ ಬಳಿಕ ಪಶು ಅಂಬುಲೆನ್ಸ್‌ನಲ್ಲಿ ಹಾಕಿದ ಗ್ರಾಮಸ್ಥರು.

ಚಿರತೆ ಹಿಡಿಯುವಲ್ಲಿ ಅಸಹಾಯಕರಾಗಿದ್ದ ಅರಣ್ಯ ಇಲಾಖೆ ಸಿಬ್ಬಂದಿ, ಅಧಿಕಾರಿಗಳು, ಚಿರತೆ ಕಾಣಿಸಿರುವ ಬಗ್ಗೆ ಅರಣ್ಯ ಇಲಾಖೆಗೆ ಮುಂಚಿತವಾಗಿಯೇ ತಿಳಿಸಿದ್ದರು ಅರಣ್ಯ್ ಇಲಾಖೆ ನಿರ್ಲಕ್ಷ್ಯ ಮಾಡಿದ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಗ್ರಾಮಸ್ಥರೇ ಚಿರತೆ ಮೇಲೆ ಅಟ್ಯಾಕ್ ಮಾಡಿ ಕೊಂದಿದ್ದಾರೆ.

Previous Post

ಕಲಬುರಗಿ:ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

Next Post

ʻಬ್ಯಾಗ್‌ ಹೊರೆʼ ತಗ್ಗಿಸಲು ರಾಜ್ಯ ಸರ್ಕಾರದಿಂದ ಮಹತ್ವದ ಕ್ರಮ:ಶಾಲಾ ಮಕ್ಕಳಿಗೆ ಗುಡ್‌ ನ್ಯೂಸ್‌

Related Posts

ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?
ಕರ್ನಾಟಕ

ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?

by ಪ್ರತಿಧ್ವನಿ
May 28, 2026
0

ಕರ್ನಾಟಕ ರಾಜಕೀಯದಲ್ಲಿ ಐತಿಹಾಸಿಕ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರು ವರ್ಷದ ಆಡಳಿತದ ಬಳಿಕ ಅಧಿಕೃತವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಉಪಮುಖ್ಯಮಂತ್ರಿ...

Read moreDetails
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಮಧ್ಯಾಹ್ನ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಡಿಕೆಶಿ ಮುಂದಿನ ಸಿಎಂ ಬಹುತೇಕ ಖಚಿತ?

May 28, 2026
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

May 28, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
Next Post
ʻಬ್ಯಾಗ್‌ ಹೊರೆʼ ತಗ್ಗಿಸಲು ರಾಜ್ಯ ಸರ್ಕಾರದಿಂದ ಮಹತ್ವದ ಕ್ರಮ:ಶಾಲಾ ಮಕ್ಕಳಿಗೆ ಗುಡ್‌ ನ್ಯೂಸ್‌

ʻಬ್ಯಾಗ್‌ ಹೊರೆʼ ತಗ್ಗಿಸಲು ರಾಜ್ಯ ಸರ್ಕಾರದಿಂದ ಮಹತ್ವದ ಕ್ರಮ:ಶಾಲಾ ಮಕ್ಕಳಿಗೆ ಗುಡ್‌ ನ್ಯೂಸ್‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada