• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇತರೆ / Others

ಧರೆಗುರುಳಿದ ಐತಿಹಾಸಿಕ ಮಳಖೇಡ ಕೋಟೆ ಗೋಡೆ

ಪ್ರತಿಧ್ವನಿ by ಪ್ರತಿಧ್ವನಿ
September 1, 2024
in ಇತರೆ / Others
0
Share on WhatsAppShare on FacebookShare on Telegram

ಕಲಬುರಗಿ: ಕರ್ನಾಟಕದ ಹೆಮ್ಮೆಯ ಐತಿಹಾಸಿಕ ಸ್ಮಾರಕ ಮಳಖೇಡ ರಾಷ್ಟ್ರಕೂಟ ಕೋಟೆ ಗೋಡೆ ಕುಸಿದು ಬಿದ್ದಿದ್ದು, ಇತಿಹಾಸಕಾರರ ಆಕ್ರೋಶಕ್ಕೆ ಕಾರಣವಾಗಿದೆ.ಕಲಬುರಗಿ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಭಾರಿ ಮಳೆ ಸುರಿಯುತ್ತಿದ್ದು, ಇದೇ ವೇಳೆ ಮಳಖೇಡ ರಾಷ್ಟ್ರಕೂಟ ಕೋಟೆ ಗೋಡೆ ಕುಸಿದುಬಿದ್ದಿದೆ.

ADVERTISEMENT

ಮಳೆಯಿಂದಾಗಿ ಕೋಟೆಯ ಗೋಡೆಗಳಲ್ಲಿ ನೀರು ನಿಂತಿದ್ದು, ಶುಕ್ರವಾರ ರಾತ್ರಿಯಿಂದ ಮಳೆ ಆರಂಭಗೊಂಡಿದ್ದು ಶನಿವಾರವೂ ಮಳೆ ಮುಂದುವರೆದಿದೆ.

ನಿಂರತ ಮಳೆಗೆ ಕೋಟೆ ಗೋಡೆಗಳು ತೇವಗೊಂಡಿದ್ದು, ಮಣ್ಣು ಸಡಿಲವಾಗಿ ಕಲ್ಲಿನ ಗೋಡೆ ಕುಸಿದುಬಿದ್ದಿದೆ. ಗೋಡೆ ಕುಸಿಯುತ್ತಿರುವ ವಿಡಿಯೋ ಸಾಮಾಜಿಕ ಲದ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.ಇನ್ನು ಗೋಡೆ ಕುಸಿತ ಪ್ರಕರಣದಿಂದ ಕೋಟೆ ಅಕ್ಕಪಕ್ಕದ ನಿವಾಸಿಗಳು ಆತಂಕಗೊಂಡು, ಬೆಚ್ಚಿಬಿದ್ದಿದ್ದಾರೆ. ಅದೃಷ್ಟವಶಾತ್ ಯಾರಿಗೂ ಪ್ರಾಣ ಹಾನಿಯಾಗಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.

Our Karnataka's proud historical monument, the Malkhed Rashtrakuta Fort, has collapsed today. Authorities should monitor the situation and repair it as soon as possible. 😔🙏#gulbarga #kalaburagi @bykarthikreddy@PLEKarnataka @Kalaburgivarthe @KlbDistPolice @KlbCityPolice… pic.twitter.com/ICRxOWTirL

— Karnataka Portfolio (@karnatakaportf) August 31, 2024

ಜೀರ್ಣೋದ್ಧಾರ ಮಾಡಿದ್ದ ಸರ್ಕಾರ ರಾಷ್ಟ್ರಕೂಟರ ಕಾಲದಲ್ಲಿ ನಿರ್ಮಿಸಿದ್ದ ಕೋಟೆ ಐತಿಹಾಸಿಕವಾಗಿ ಮಹತ್ವ ಪಡೆದುಕೊಂಡಿದ್ದು, ರಾಷ್ಟ್ರಕೂಟರ ರಾಜ ಅಮೋಘವರ್ಷ ನೃಪತುಂಗ ಮಳಖೇಡ (ಮಾನ್ಯಖೇಟ) ರಾಜಧಾನಿಯನ್ನಾಗಿ ಮಾಡಿಕೊಂಡಿದ್ದರು. ಆಸ್ಥಾನದಲ್ಲಿದ್ದ ಕವಿ ಶ್ರೀವಿಜಯ ‘ಕವಿರಾಜ ಮಾರ್ಗ’ ಗ್ರಂಥ ಬರೆದಿದ್ದ. ಇದು ಕನ್ನಡದ ಮೊದಲ ಉಪಲಬ್ದ ಕೃತಿಯಾಗಿದೆ. ಇಂತಹ ಐತಿಹಾಸಿಕ ಚರೀತ್ರೆಯುಳ್ಳ‌ ಮಳಖೇಡ ಕೋಟೆಯನ್ನು 2016-18ರ ಅವಧಿಯಲ್ಲಿ ಅಂದಿನ ಸಚಿವರಾಗಿದ್ದ ಡಾ.ಶರಣಪ್ರಕಾಶ ಪಾಟೀಲ ಅವರು 5 ಕೋಟಿ‌ ರೂ ಅನುದಾನ ನೀಡಿ ಜೀರ್ಣೋದ್ಧಾರ ಮಾಡಿಸಿದ್ದರು.

Tags: Fort collapsedKalaburagi DCMalkhed Rashtrakuta Fort
Previous Post

ಗುಂಡಿನ ದಾಳಿಗೈದು ಕುಖ್ಯಾತ ದರೋಡೆಕೋರನ ಸೆರೆ ಹಿಡಿದ ಪೊಲೀಸರು!

Next Post

ಗಿರೀಶ್ ಕಾಸರವಳ್ಳಿಗೆ ವೆನಿಸ್ ಚಿತ್ರೋತ್ಸವದ ಗೌರವ

Related Posts

Top Story

ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭಕೋರಿದ ಹಿರಿಯ ನಟ ಮಂಡ್ಯ ರಮೇಶ್ .

by ಪ್ರತಿಧ್ವನಿ
May 11, 2025
0

ಕುತೂಹಲ ಮೂಡಿಸಿದೆ "ದಿ" ಚಿತ್ರದ ಟ್ರೇಲರ್ . ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭಕೋರಿದ ಹಿರಿಯ ನಟ ಮಂಡ್ಯ ರಮೇಶ್ . ವಿ.ಡಿ.ಕೆ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗಿರುವ,...

Read moreDetails

ಭಾರತ ಪಾಕಿಸ್ತಾನ ಯುದ್ಧದ ಬಗ್ಗೆ ಡಿಕೆಶಿ ಹೇಳಿದ್ದೇನು..!

May 9, 2025

ಭಾರತದ ರಣಾರ್ಭಟಕ್ಕೆ ಬೆದರಿ ಹೋದ ಪಾಕಿಸ್ತಾನ

May 7, 2025

ಆಪರೇಷನ್ ಸಿಂಧೂರ್‌ ಮೋದಿನ ಮನಸಾರೆ ಹೊಗಳಿದ ಸಿಎಂ ಸಿದ್ದರಾಮಯ್ಯ

May 7, 2025

ಭಾರತದ ಆಪರೇಷನ್ ಸಿಂಧೂರ್ ಬಗ್ಗೆ ಟ್ರಂಪ್ ಪ್ರತಿಕ್ರಿಯೆ..!

May 7, 2025
Next Post

ಗಿರೀಶ್ ಕಾಸರವಳ್ಳಿಗೆ ವೆನಿಸ್ ಚಿತ್ರೋತ್ಸವದ ಗೌರವ

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada