• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕನ್ನಡಭಿಮಾನವಿಲ್ಲದವರನ್ನು ಲೋಕಸಭೆಗೆ ಆರಿಸಿದ ಫಲವನ್ನು ಕನ್ನಡಿಗರು ಅನುಭವಿಸುತ್ತಿದ್ದಾರೆ –ಹೆಚ್ ಡಿ ಕುಮಾರಸ್ವಾಮಿ

Any Mind by Any Mind
June 20, 2021
in ಕರ್ನಾಟಕ
0
ಕನ್ನಡಭಿಮಾನವಿಲ್ಲದವರನ್ನು ಲೋಕಸಭೆಗೆ ಆರಿಸಿದ ಫಲವನ್ನು ಕನ್ನಡಿಗರು ಅನುಭವಿಸುತ್ತಿದ್ದಾರೆ –ಹೆಚ್ ಡಿ ಕುಮಾರಸ್ವಾಮಿ
Share on WhatsAppShare on FacebookShare on Telegram

ಒಕ್ಕೂಟ ಸರ್ಕಾರದಿಂದ ಕನ್ನಡಕ್ಕೆ, ಕನ್ನಡಿಗರಿಗೆ ಪದೇ ಪದೇ ಅನ್ಯಾಯವಾಗಲು ಬಿಜೆಪಿ ಸಂಸದರೇ ಕಾರಣವೆಂದು ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.

ADVERTISEMENT

ಭಾಷೆಗಳ ಕಲಿಕಾ ತರಬೇತಿಯಲ್ಲಿ ಕನ್ನಡವನ್ನು ಕಡೆಗಣಿಸಿರುವ ಲೋಕಸಭಾ ಸಚಿವಾಲಯದ ‘ಪಾರ್ಲಿಮೆಂಟರಿ ರಿಸರ್ಚ್ ಆ್ಯಂಡ್ ಟ್ರೈನಿಂಗ್ ಇನ್ಸ್‌ಟಿಟ್ಯೂಟ್ ಫಾರ್ ಡೆಮಾಕ್ರಸಿ’ (ಪ್ರೈಡ್) ಸಂಸ್ಥೆ ಗುಜರಾತಿ, ಬಂಗಾಳಿ, ಮರಾಠಿ, ಒಡಿಯಾ, ತಮಿಳು, ತೆಲುಗಿಗೆ ಆದ್ಯತೆ ನೀಡಿದೆ. ಕನ್ನಡಭಿಮಾನವಿಲ್ಲದ 25 ಮಂದಿಯನ್ನು ಲೋಕಸಭೆಗೆ ಆರಿಸಿ ಕಳಿಸಿದ್ದರ ಫಲವಿದು ಎಂದು ಅವರು ಹೇಳಿದ್ದಾರೆ.

ಇದೇ 22ರಿಂದ ಭಾಷೆಗಳ ಕಲಿಕಾ ತರಬೇತಿ ಆನ್‌ಲೈನಲ್ಲಿ ಆರಂಭವಾಗುತ್ತಿದೆ. ಇದರಲ್ಲಿ ವಿವಿಧ ರಾಜ್ಯಗಳ ಸಂಸದರು, ಶಾಸಕರು, ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಫ್ರೆಂಚ್, ಜರ್ಮನ್, ಜಪಾನೀಸ್, ಪೊರ್ಚುಗೀಸ್, ರಷ್ಯನ್‌, ಸ್ಪ್ಯಾನಿಷ್ಅನ್ನು ಕಲಿಸಲಾಗುತ್ತಿದೆ. ಇದರಲ್ಲಿ ಕನ್ನಡವನ್ನು ಸೇರಿಸಬೇಕು. ಇಲ್ಲವೇ ನಾವೆಲ್ಲರೂ ಇದನ್ನು ದಿಕ್ಕರಿಸಬೇಕು ಎಂದು ಅವರು ಕರೆ ನೀಡಿದ್ದಾರೆ.

ಭಾಷೆಗಳ ಕಲಿಕಾ ತರಬೇತಿಯಲ್ಲಿ ಕನ್ನಡವನ್ನು ಕಡೆಗಣಿಸಿರುವ ಲೋಕಸಭಾ ಸಚಿವಾಲಯದ ‘ಪಾರ್ಲಿಮೆಂಟರಿ ರಿಸರ್ಚ್ ಆ್ಯಂಡ್ ಟ್ರೈನಿಂಗ್ ಇನ್ಸ್‌ಟಿಟ್ಯೂಟ್ ಫಾರ್ ಡೆಮಾಕ್ರಸಿ’ (ಪ್ರೈಡ್) ಸಂಸ್ಥೆ ಗುಜರಾತಿ, ಬಂಗಾಳಿ, ಮರಾಠಿ, ಒಡಿಯಾ, ತಮಿಳು, ತೆಲುಗಿಗೆ ಆದ್ಯತೆ ನೀಡಿದೆ. ಕನ್ನಡಭಿಮಾನವಿಲ್ಲದ 25 ಮಂದಿಯನ್ನು ಲೋಕಸಭೆಗೆ ಆರಿಸಿ ಕಳಿಸಿದ್ದರ ಫಲವಿದು.
1/4 pic.twitter.com/eoHNwmgjOh

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 20, 2021

ಕೇಂದ್ರ ಪ್ರತಿ ಬಾರಿ ಕನ್ನಡ ನಿರ್ಲಕ್ಷಿಸುತ್ತಿದೆ. ಇದರ ವಿರುದ್ಧ ನಾವೇ ಕೆಲವರು ಮಾತನಾಡುವಂತಾಗಿದೆ. ಕನ್ನಡ ಭಾಷೆ ವಿಚಾರದಲ್ಲಿನ ಕೇಂದ್ರದ ಇಂಥ ನಡವಳಿಕೆಗಳ ವಿರುದ್ಧ ಎಲ್ಲರೂ ಹೋರಾಡಬೇಕು. ಅವರು ನಿರ್ಲಕ್ಷಿಸುವುದು ನಾವು ಎಚ್ಚರಿಸುವುದು, ಅತ್ತು ಕರೆದು ಔತಣ ಪಡೆಯುವುದು ನಿಲ್ಲಬೇಕು. ‘ಕನ್ನಡ ಮರೆತರೆ ಕಷ್ಟ‘ ಎಂಬ ಸಂದೇಶ ರವಾನಿಸಬೇಕು ಎಂಬ ಆಗ್ರಹವನ್ನು ಕುಮಾರಸ್ವಾಮಿ ಇಟ್ಟಿದ್ದಾರೆ.

ಕೇಂದ್ರ ಸರ್ಕಾರ ಕನ್ನಡದ ವಿಚಾರದಲ್ಲಿ ನಿರ್ಲಕ್ಷ್ಯ ಭಾವ ತಳೆದಿದ್ದರೂ ಬಿಜೆಪಿಯ ಯಾವೊಬ್ಬ ಸಂಸದರೂ ಇದರ ಬಗ್ಗೆ ಮಾತನಾಡಿರುವುದನ್ನು ನಾನಂತೂ ನೋಡಿಲ್ಲ. ಇಷ್ಟರಲ್ಲೇ ಜನರಿಗೆ ಅರ್ಥವಾಗಬೇಕು “ಬಿಜೆಪಿಯು ಮೂಲಭೂತವಾಗಿ ಕನ್ನಡ ವಿರೋಧಿ” ಎಂದು. ತಾವು ಕನ್ನಡ ವಿರೋಧಿಗಳಲ್ಲ ಎಂದಾದರೆ ಈಗ ಆಗಿರುವ ಪ್ರಮಾದವನ್ನು ತಾಕತ್ತಿದ್ದರೆ ಬಿಜೆಪಿ ಸರಿಪಡಿಸಲಿ ಎಂದು ಅವರು ಸವಾಲು ಹಾಕಿದ್ದಾರೆ.

Previous Post

‘ಮೆಡಿಕಲ್‌ ಟೆರರಿಸಂ’ ಎಂಬ ಹೊಸ ಟೈಟಲ್‌ ಸೃಷ್ಟಿಸಿದ್ದ ಭ್ರಷ್ಟ ಬಿಜೆಪಿ ಈಗೇಕೆ ಮೌನವಹಿಸಿದೆ: ಕಾಂಗ್ರೆಸ್ ವಾಗ್ದಾಳಿ

Next Post

ಕರೋನಾ ನಿಯಂತ್ರಣಕ್ಕೆ ಬರುತ್ತಿದ್ದಂತೆ ಆಕ್ಸಿಜನ್ ವಿತರಣೆ ಕಡಿಮೆಗೊಳಿಸಿ ಪ್ರಯಾಣಿಕರನ್ನು ಸಾಗಿಸುತ್ತಿದೆ ಭಾರತೀಯ ರೈಲ್ವೆ

Related Posts

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌
Top Story

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

by ಪ್ರತಿಧ್ವನಿ
May 20, 2026
0

ಬೆಂಗಳೂರು : ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಬೆಂಗಳೂರಿನ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಪೂರ್ಣಗೊಳಿಸಲು ಅಂತಿಮ ಅವಕಾಶವಾಗಿ ಆಗಸ್ಟ್ 31ರವರೆಗೆ ಹೆಚ್ಚುವರಿ ಕಾಲಾವಕಾಶ...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

May 20, 2026
ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

May 20, 2026
Next Post
ಕರೋನಾ ನಿಯಂತ್ರಣಕ್ಕೆ ಬರುತ್ತಿದ್ದಂತೆ ಆಕ್ಸಿಜನ್ ವಿತರಣೆ ಕಡಿಮೆಗೊಳಿಸಿ ಪ್ರಯಾಣಿಕರನ್ನು ಸಾಗಿಸುತ್ತಿದೆ ಭಾರತೀಯ ರೈಲ್ವೆ

ಕರೋನಾ ನಿಯಂತ್ರಣಕ್ಕೆ ಬರುತ್ತಿದ್ದಂತೆ ಆಕ್ಸಿಜನ್ ವಿತರಣೆ ಕಡಿಮೆಗೊಳಿಸಿ ಪ್ರಯಾಣಿಕರನ್ನು ಸಾಗಿಸುತ್ತಿದೆ ಭಾರತೀಯ ರೈಲ್ವೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!