• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಭ್ರಷ್ಟಾಚಾರ ಬಯಲಿಗೆಳೆದ ಛತ್ತೀಸ್‌ಗಡದ ಪತ್ರಕರ್ತನ ಶವ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಪತ್ತೆ

ಪ್ರತಿಧ್ವನಿ by ಪ್ರತಿಧ್ವನಿ
January 5, 2025
in Top Story, ಇತರೆ / Others, ಕರ್ನಾಟಕ
0
ಭ್ರಷ್ಟಾಚಾರ ಬಯಲಿಗೆಳೆದ ಛತ್ತೀಸ್‌ಗಡದ ಪತ್ರಕರ್ತನ ಶವ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಪತ್ತೆ
Share on WhatsAppShare on FacebookShare on Telegram

ಬಿಜಾಪುರ್: ಛತ್ತೀಸ್‌ಗಡದಲ್ಲಿ ಗುತ್ತಿಗೆದಾರನೊಬ್ಬನ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಿಗೆಳೆದಿದ್ದ 28 ವರ್ಷದ ಪತ್ರಕರ್ತನ ಶವ, ಅದೇ ಗುತ್ತಿಗೆದಾರನಿಗೆ ಸೇರಿದ ಸ್ಥಳದ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಪತ್ತೆಯಾಗಿದೆ. ಜನವರಿ 1ರಿಂದ ನಾಪತ್ತೆಯಾಗಿದ್ದ ಹವ್ಯಾಸಿ ಪತ್ರಕರ್ತ ಮುಕೇಶ್ ಚಂದ್ರಕಾರ್ ಮೃತದೇಹವನ್ನು ಶುಕ್ರವಾರ ಸಂಜೆ ಬಿಜಾಪುರ್ ಜಿಲ್ಲೆಯ ಚಟ್ಟನಪರ ಬಸ್ತಿ ಎಂಬಲ್ಲಿ ಪತ್ತೆ ಮಾಡಲಾಗಿದೆ.

ADVERTISEMENT

ಗುತ್ತಿಗೆದಾರ ಸುರೇಶ್ ಚಂದ್ರಕಾರ್ ಎಂಬಾತನ ಅಕ್ರಮಗಳ ವಿರುದ್ಧ ತನಿಖಾ ವರದಿಗಳನ್ನು ಪ್ರಕಟಿಸಿದ್ದ ಮುಕೇಶ್, ಬಸ್ತಾರ್‌ನಲ್ಲಿನ 120 ಕೋಟಿ ರೂ ಮೊತ್ತದ ರಸ್ತೆ ನಿರ್ಮಾಣ ಯೋಜನೆಯಲ್ಲಿ ಭಾರಿ ಅವ್ಯವಹಾರ ನಡೆದಿರುವುದನ್ನು ಬಯಲಿಗೆಳೆದಿದ್ದರು.ಈ ವರದಿಯು ಗುತ್ತಿಗೆದಾರನ ಚಟುವಟಿಕೆಗಳ ಕುರಿತಂತೆ ತನಿಖೆ ನಡೆಸಲು ಆದೇಶಿಸಲು ಸರ್ಕಾರದ ಮೇಲೆ ಒತ್ತಡ ಹೇರಲು ಯಶಸ್ವಿಯಾಗಿತ್ತು.

ಪತ್ರಕರ್ತ ಮುಕೇಶ್ ಜನವರಿ 1ರ ರಾತ್ರಿಯಿಂದ ನಾಪತ್ತೆಯಾಗಿದ್ದರು. ಗುತ್ತಿಗೆದಾರ ಸುರೇಶ್ ಚಂದ್ರಕಾರ್‌ನ ಸಹೋದರ ರಿತೇಶ್, ತನ್ನ ಕುಟುಂಬಕ್ಕೆ ಸೇರಿದ ಸ್ಥಳದೊಂದರಲ್ಲಿ ಮುಕೇಶ್ ಜತೆ ಸಭೆ ಆಯೋಜಿಸಿದ್ದ. ಆದರೆ ಇದರ ಬಳಿಕ ಮುಕೇಶ್ ಫೋನ್ ಸ್ವಿಚ್ ಆಫ್ ಆಗಿತ್ತು. ನಂತರ ಮುಕೇಶ್ ಅವರ ಅಣ್ಣ ಯುಕೇಶ್ ಚಂದ್ರಕಾರ್ ಅವರು ಪೊಲೀಸರಿಗೆ ಕಾಣೆ ದೂರು ಸಲ್ಲಿಸಿದ್ದರು. ಮಾತುಕತೆಗಾಗಿ ಚಟ್ಟನಪರದಲ್ಲಿನ ಸುರೇಶ್‌ನ ಸ್ಥಳಕ್ಕೆ ತೆರಳಿದ್ದ ಮುಕೇಶ್, ಅದೇ ಜಾಗದಲ್ಲಿನ ನೀರಿನ ಟ್ಯಾಂಕ್‌ನಲ್ಲಿ ಜನವರಿ 3ರಂದು ಶವವಾಗಿ ಪತ್ತೆಯಾಗಿದ್ದಾರೆ.

Tags: 28-year-old journalistbijapurbrother of contractor Suresh ChandrakarChhattisgarh journalistcontractor Suresh Chandrakardead body found in a septic tank.journalist Mukesh Chandrakarmissing since January 1published the investigation reports against the irregularitiesRiteshRs 120 crore road construction project in Bastar.
Previous Post

ಮರ ಕಡಿಯಲು ಠೇವಣಿ ಇಟ್ಟಿದ್ದ ಹಣವನ್ನು ಭೂಮಾಲೀಕರಿಗೆ ಬಡ್ಡಿ ಸಹಿತ ಹಿಂತಿರುಗಿಸಲು ಆದೇಶಿಸಿದ ಹೈ ಕೋರ್ಟ್‌

Next Post

BJP ಪಕ್ಷದಲ್ಲಿ ನಿಲ್ಲದ ಬಂಡಾಯ.. ಹೈಕಮಾಂಡ್‌‌ ಪ್ರಾಯೋಜಿತವೇ..?

Related Posts

ನೀಟ್ ಹೋರಾಟದ ಯಶಸ್ಸಿನ ಬಳಿಕ ಕಾಕ್ರೋಚ್ ಜನತಾ ಪಾರ್ಟಿ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾ?
Top Story

ನೀಟ್ ಹೋರಾಟದ ಯಶಸ್ಸಿನ ಬಳಿಕ ಕಾಕ್ರೋಚ್ ಜನತಾ ಪಾರ್ಟಿ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾ?

by ಪ್ರತಿಧ್ವನಿ
July 25, 2026
0

ನವದೆಹಲಿ: ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮದ ವಿರುದ್ಧ 35 ದಿನಗಳ ಕಾಲ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಯಶಸ್ವಿಯಾಗಿ ಅಂತ್ಯಗೊಂಡಿದೆ. ಕೇಂದ್ರ ಶಿಕ್ಷಣ ಸಚಿವ...

Read moreDetails
ಧರ್ಮೇಂದ್ರ ಪ್ರಧಾನ್‌ ಖಾತೆಯ ಹೊಣೆ ರಾಜ್ಯದ ಪ್ರಭಾವಿ ನಾಯಕನ ಹೆಗಲಿಗೆ : ಬಿಜೆಪಿ ಕಟ್ಟಾಳು, ಆರ್‌ಎಸ್‌ಎಸ್‌ ಹಿನ್ನೆಲೆಯೇ ಇವರ ಮೂಲ. ..!

ಧರ್ಮೇಂದ್ರ ಪ್ರಧಾನ್‌ ಖಾತೆಯ ಹೊಣೆ ರಾಜ್ಯದ ಪ್ರಭಾವಿ ನಾಯಕನ ಹೆಗಲಿಗೆ : ಬಿಜೆಪಿ ಕಟ್ಟಾಳು, ಆರ್‌ಎಸ್‌ಎಸ್‌ ಹಿನ್ನೆಲೆಯೇ ಇವರ ಮೂಲ. ..!

July 25, 2026
ಪ್ರಧಾನ್ ರಾಜೀನಾಮೆಗೆ ಜೆ.ಪಿ. ನಡ್ಡಾ ಮೊದಲ ಪ್ರತಿಕ್ರಿಯೆ ಏನು ?

ಪ್ರಧಾನ್ ರಾಜೀನಾಮೆಗೆ ಜೆ.ಪಿ. ನಡ್ಡಾ ಮೊದಲ ಪ್ರತಿಕ್ರಿಯೆ ಏನು ?

July 25, 2026
ಪ್ರಧಾನ್ ರಾಜೀನಾಮೆಗೆ ಭಿನ್ನ ಪ್ರತಿಕ್ರಿಯೆ: ಕಿರಣ್ ಬೇಡಿ ಮತ್ತು ಖರ್ಗೆ ಹೇಳಿದ್ದೇನು ?

ಪ್ರಧಾನ್ ರಾಜೀನಾಮೆಗೆ ಭಿನ್ನ ಪ್ರತಿಕ್ರಿಯೆ: ಕಿರಣ್ ಬೇಡಿ ಮತ್ತು ಖರ್ಗೆ ಹೇಳಿದ್ದೇನು ?

July 25, 2026
ಶಿಕ್ಷಣ ಸಚಿವರ ರಾಜೀನಾಮೆ ಬಳಿಕ ಪ್ರಧಾನಿ ಮೊದಲ ಪೋಸ್ಟ್: ಮೋದಿ ಹೇಳಿದ್ದೇನು?

ಶಿಕ್ಷಣ ಸಚಿವರ ರಾಜೀನಾಮೆ ಬಳಿಕ ಪ್ರಧಾನಿ ಮೊದಲ ಪೋಸ್ಟ್: ಮೋದಿ ಹೇಳಿದ್ದೇನು?

July 25, 2026
Next Post
BJP ಪಕ್ಷದಲ್ಲಿ ನಿಲ್ಲದ ಬಂಡಾಯ.. ಹೈಕಮಾಂಡ್‌‌ ಪ್ರಾಯೋಜಿತವೇ..?

BJP ಪಕ್ಷದಲ್ಲಿ ನಿಲ್ಲದ ಬಂಡಾಯ.. ಹೈಕಮಾಂಡ್‌‌ ಪ್ರಾಯೋಜಿತವೇ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!