• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಫೋನ್ ಕಿತ್ತುಕೊಂಡಿದ್ದಕ್ಕೆ ಅಪ್ಪ, ಅಮ್ಮ ಹಾಗೂ ಅಕ್ಕನನ್ನೇ ಕೊಲೆ ಮಾಡಿದ ಬಾಲಕ

ಪ್ರತಿಧ್ವನಿ by ಪ್ರತಿಧ್ವನಿ
May 23, 2024
in ಇತರೆ / Others, ವಿದೇಶ
0
ಫೋನ್ ಕಿತ್ತುಕೊಂಡಿದ್ದಕ್ಕೆ ಅಪ್ಪ, ಅಮ್ಮ ಹಾಗೂ ಅಕ್ಕನನ್ನೇ ಕೊಲೆ ಮಾಡಿದ ಬಾಲಕ
Share on WhatsAppShare on FacebookShare on Telegram

ಫೋನ್ ಕಿತ್ತುಕೊಂಡಿದ್ದಕ್ಕೆ ಬಾಲಕನೊಬ್ಬ ಪೋಷಕರು ಹಾಗೂ ಅಕ್ಕನನ್ನು ಗುಂಡಿಕ್ಕಿ ಕೊಲೆ(Murder) ಮಾಡಿ ವಾರಗಳ ಕಾಲ ಮೃತದೇಹಗಳ(Dead Bodies) ಜತೆ ಇದ್ದ ಆಘಾತಕಾರಿ ಘಟನೆಯೊಂದು ನಡೆದಿದೆ. ಈ ಘಟನೆ ಬ್ರೆಜಿಲ್(Brazil) ನ ಸಾವೋ ಪೋಲೋದಲ್ಲಿ ನಡೆದಿದೆ.

ADVERTISEMENT

ಆನಂತರ ಆತನೇ ಪೋಷಕರಿಗೆ(Parents) ಕರೆ ಮಾಡಿ ತನ್ನ ತಪ್ಪು ಒಪ್ಪಿಕೊಂಡಿದ್ದಾನೆ. ಅಕ್ಕ ಹಾಗೂ ಬಾಲಕ ಫೋನ್ ಗಾಗಿ ಕಿತ್ತಾಡಿಕೊಂಡಿದ್ದಾರೆ. ಇದರಿಂದ ಕೋಪಗೊಂಡ(Angry) ಬಾಲಕ ಪೋಷಕರು ಹಾಗೂ ಸಹೋದರಿಯನ್ನು ಹತ್ಯೆ ಮಾಡಿದ್ದಾನೆ. ಮುನ್ಸಿಪಲ್(Muncipal) ಪೊಲೀಸ್ ಆಗಿದ್ದ ತಂದೆಯ ಸರ್ವೀಸ್ ಗನ್ ಹಿಡಿದು ಮನಬಂದಂತೆ ಗುಂಡು ಹಾರಿಸಿದ್ದಾನೆ ಎನ್ನಲಾಗಿದೆ.

ಹೊರಗೆ ಹೋಗಿದ್ದ ತಾಯಿ ಹಲವು ಗಂಟೆಗಳ ನಂತರ ಮನೆಗೆ ಬಂದಾಗ, ಅವರ ಮೇಲೆಯೂ ಗುಂಡಿನಿಂದ ದಾಳಿ ನಡೆಸಿದ್ದಾನೆ. ತಾಯಿಯ ಶವವನ್ನು(Body) ಚಾಕುವಿನಿಂದ ಇರಿದಿದ್ದಾನೆ(Stabbed) ಎನ್ನಲಾಗಿದೆ. ಈ ಕುರಿತು ದೂರು ದಾಖಲಿಸಿಕೊಂಡಿರುವ(Recorded) ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Tags: fatherfiringmothermurderPhoneSister
Previous Post

ಬಿಬಿಎಂಪಿ, ತಾಪಂ, ಜಿಪಂ ಚುನಾವಣೆ ನಡೆಸಲು ಸಿದ್ಧತೆ ನಡೆಸಿರುವ ರಾಜ್ಯ ಸರ್ಕಾರ

Next Post

ಬೆಂಗಳೂರಿನ 3 ಹೋಟೆಲ್ ಗಳಿಗೆ ಹುಸಿ ಬಾಂಬ್ ಇ-ಮೇಲ್ ಮೆಸೇಜ್..

Related Posts

22 ಭಾರತೀಯರಿದ್ದ ಹಡಗುಗಳ ಅಪಹರಣ: ಯೆಮೆನ್, ಸೊಮಾಲಿಯಾ ಕರಾವಳಿಯಲ್ಲಿ ಹೆಚ್ಚಿದ ಆತಂಕ
Top Story

22 ಭಾರತೀಯರಿದ್ದ ಹಡಗುಗಳ ಅಪಹರಣ: ಯೆಮೆನ್, ಸೊಮಾಲಿಯಾ ಕರಾವಳಿಯಲ್ಲಿ ಹೆಚ್ಚಿದ ಆತಂಕ

by ಪ್ರತಿಧ್ವನಿ
August 21, 2026
0

ಯೆಮೆನ್ ಮತ್ತು ಸೊಮಾಲಿಯಾ ಕರಾವಳಿ ಸಮೀಪ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ಒಟ್ಟು 22 ಭಾರತೀಯ ಸಿಬ್ಬಂದಿಯಿದ್ದ ಎರಡು ವಾಣಿಜ್ಯ ಹಡಗುಗಳನ್ನು ಸಶಸ್ತ್ರ ದುಷ್ಕರ್ಮಿಗಳು ಅಪಹರಿಸಿದ್ದಾರೆ. https://youtu.be/Xi8SRFQXkrQ?si=SpzaOeOtTSfFKt_V...

Read moreDetails
ಇಂಡೋನೇಷ್ಯಾದಲ್ಲಿ 7.7 ತೀವ್ರತೆಯ ಭೂಕಂಪ: 38 ಸಾ**, ಸುನಾಮಿ ಎಚ್ಚರಿಕೆ

ಇಂಡೋನೇಷ್ಯಾದಲ್ಲಿ 7.7 ತೀವ್ರತೆಯ ಭೂಕಂಪ: 38 ಸಾ**, ಸುನಾಮಿ ಎಚ್ಚರಿಕೆ

August 15, 2026
ಶೋಷಣೆಯ ಪರ್ವ ಮತ್ತು ಶ್ರಮಿಕ ವರ್ಗಗಳ ಸಂಘರ್ಷ

ಶೋಷಣೆಯ ಪರ್ವ ಮತ್ತು ಶ್ರಮಿಕ ವರ್ಗಗಳ ಸಂಘರ್ಷ

August 13, 2026
ಮೈದಾನದಲ್ಲೇ ಸಿಡಿಲು ಬಡಿದು ಫುಟ್ಬಾಲ್ ಆಟಗಾರ ಸಾ**

ಮೈದಾನದಲ್ಲೇ ಸಿಡಿಲು ಬಡಿದು ಫುಟ್ಬಾಲ್ ಆಟಗಾರ ಸಾ**

August 7, 2026
ಮಧ್ಯಪ್ರಾಚ್ಯ ಯುದ್ಧದ ಕಾರ್ಮೋಡ, ದೇಶದಲ್ಲಿ ಇಂಧನ ಅಭದ್ರತೆ..? ; ತುರ್ತು ಹೈವೋಲ್ಟೇಜ್‌ ಸಂಪುಟ ಸಭೆ ನಡೆಸಿದ ಪ್ರಧಾನಿ ಮೋದಿ..

ಮಧ್ಯಪ್ರಾಚ್ಯ ಯುದ್ಧದ ಕಾರ್ಮೋಡ, ದೇಶದಲ್ಲಿ ಇಂಧನ ಅಭದ್ರತೆ..? ; ತುರ್ತು ಹೈವೋಲ್ಟೇಜ್‌ ಸಂಪುಟ ಸಭೆ ನಡೆಸಿದ ಪ್ರಧಾನಿ ಮೋದಿ..

July 30, 2026
Next Post
ಬೆಂಗಳೂರು ಆಸ್ಪತ್ರೆಗಳಿಗೆ ಹುಸಿ ಬಾಂಬ್​ ಬೆದರಿಕೆ.. ಆದ್ರೂ ಡೇಂಜರ್..?

ಬೆಂಗಳೂರಿನ 3 ಹೋಟೆಲ್ ಗಳಿಗೆ ಹುಸಿ ಬಾಂಬ್ ಇ-ಮೇಲ್ ಮೆಸೇಜ್..

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada