• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಗ್ ಹಿಡಿದಿದ್ದಕ್ಕೆ ಕೇಸ್, ಫೋಟೋ ತೆಗೆದವರ ಮೇಲೆ ಯಾಕಿಲ್ಲ?’

ಪ್ರತಿಧ್ವನಿ by ಪ್ರತಿಧ್ವನಿ
October 8, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಆರೋಪಿ ನಾಗರಾಜ್ (Nagaraj) ಹಾಗೂ ಲಕ್ಷ್ಮಣ್ (Lakshman) ಅವರ ಅರ್ಜಿ ವಿಚಾರಣೆ ನಡೆಯುತ್ತಿದ್ದು ಅವರ ಪರವಾಗಿ ಸಂದೇಶ್ ಚೌಟ ಅವರು ವಾದ ಮಾಡಿದ್ದಾರೆ. ಸಂದೇಶ್ ಚೌಟ್ ಅವರು ನಾಗರಾಜ್ ಹಾಗೂ ಲಕ್ಷ್ಮಣ್ ಪರ ವಾದಿಸಿದ್ದು ಪರಪ್ಪನ ಅಗ್ರಹಾರದಲ್ಲಿ ಆರೋಪಿಗಳಿಗೆ ಮನೆಯೂಟಕ್ಕೂ ಜೈಲಾಧಿಕಾರಿಗಳು ಅವಕಾಶ ಕೊಟ್ಟಿಲ್ಲ.

ADVERTISEMENT

ಮನೆಯ ಊಟದ ಅರ್ಜಿಯನ್ನು ನಿರಾಕರಣೆ ಮಾಡಿದ್ದಾರೆ ಎಂದಿದ್ದಾರೆ.ಕೇವಲ ಈ ಕೇಸಲ್ಲಿ ಸಾರ್ವಜನಿಕ ಚರ್ಚೆಯಾಗಿಸಲು ಮನೆ ಊಟ ಅರ್ಜಿಯನ್ನು ನಿರಾಕರಣೆ ಮಾಡಲಾಗಿದೆ. ಒಂದೇ ದಿನ ಮೂರು ಎಫ್‌ಐಆರ್ ದಾಖಲಾಗಿದೆ. ಪೋಟೊ ತೆಗೆದವರ ವಿರುದ್ದ ಕೇಸ್ ದಾಖಲಾಗಿಲ್ಲ ಎಂದಿದ್ದಾರೆ.

ಕಾಫಿ ಮಗ್, ಸಿಗರೇಟ್ ಹಿಡಿದವರ ಮೇಲೆ ಕೇಸ್ ದಾಖಲಾಗಿದೆ. ಇದಕ್ಕೂ ನಿಮ್ಮ ಕಕ್ಷಿಧಾರರಿಗೂ ಏನ್ ಸಂಬಂಧ..? ಇದೇ ಕಾರಣದಿಂದ ಬೇರೆ ಜೈಲಿಗೆ ಶಿಫ್ಟ್ ಮಾಡಿದ್ದಾರೆ. ಅಲ್ಲದೆ ನಾಗರಾಜ್ ಕೂಡ ಜೈಲು ಅಧಿಕಾರಿಗಳು ಕೊಟ್ಟ ದೂರಿನಲ್ಲಿ ಎರಡನೇ ಆರೋಪಿ. ಇದೇ ಕಾರಣದಿಂದ ಬೇರೆ ಜೈಲಿಗೆ ಶಿಫ್ಟ್ ಮಾಡಿದ್ದಾರೆ ಎಂದಿದ್ದಾರೆ.

ಆರೋಪಿ 11 ನ ಕಲ್ಬುರ್ಗಿ ಜೈಲಿಗೆ ಆರೋಪಿ 12 ಶಿವಮೊಗ್ಗ ಜೈಲಿಗೆ ಶಿಫ್ಟ್ ಮಾಡಿದ್ದಾರೆ. ಆದರೆ ಕುಳ್ಳ ಸೀನ ಮಾತ್ರ ಹೈಕೋರ್ಟ್ ಗೆ ಅರ್ಜಿ ಹಾಕ್ಕೊಂಡ್ರು.ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ ಎಂದಿದ್ದಾರೆ.

ಜೈಲಿನ ಕೆಲ ಪ್ರದೇಶದಲ್ಲಿ ಸಿಗರೇಟ್ ಸೇದಲು ಅವಕಾಶ ಇದೆ. ಆದರೇ ಇದನ್ನು ಸೆನ್ಷೇಷನ್ ಮಾಡಿದ್ದಾರೆ. ಮೂರು ಎಫ್‌ಐಆರ್ ಗಳಲ್ಲಿ ಹಾಕಿರೋದು ಎಲ್ಲಾ ಜಾಮೀನು ನೀಡುವಂತ ಸೆಕ್ಷನ್ ಗಳೇ ಎಂದು ಅವರು ವಾದ ಮಾಡಿದ್ದಾರೆ.

57 ನೇ ಸೆಷನ್ಸ್ ಕೋರ್ಟ್ ನಲ್ಲಿ ಜಾಮೀನು ಅರ್ಜಿ ವಿಚಾರಣೆ ಆರಂಭವಾಗಿದ್ದು ವಕೀಲ ಸಂದೇಶ ಚೌಟ ಅವರು ನಾಗರಾಜ್‌ ಪರ ವಾದಿಸಿದ್ದಾರೆ ಎನ್ನಲಾಗಿದೆ. ನಾಗರಾಜು ದರ್ಶನ್ ಫಾರ್ಮ್ ಹೌಸ್ ನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದಾರೆ. ಲಕ್ಷ್ಮಣ್ ದರ್ಶನ್ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದಾರೆ.

ಈಗಾಗಲೇ ತನಿಖೆ ಮುಗಿದು ಚಾರ್ಜ್ ಶೀಟ್ ಆಗಿದೆ. ಈ ಪ್ರಕರಣ ಸೆನ್ಷೆಷನ್ ಪ್ರಕರಣ ಅಲ್ಲ. ಅಂದು ಮಾಧ್ಯಮಗಳು ಹೆಚ್ಚಾಗಿ ಪ್ರಸಾರ ಮಾಡಿದ್ದರಿಂದ ಸೆನ್ಷೇಷನ್ ಆಗಿದೆ. ಹಿಂದೆಂದು ನಡೆಯದಂತಹ ಘಟನೆ ಅಂತ ಮಾಧ್ಯಮಗಳು ಬಿಂಬಿಸಿವೆ ಎಂದು ಸಂದೇಶ ಚೌಟ್‌ ಅವರು ನಾಗರಾಜ್‌ ಪರ ವಾದಿಸಿದ್ದಾರೆ ಎನ್ನಲಾಗಿದೆ.

Tags: actor darshan arrested in murder casecase for holding the mugHigh Court Karnataka
Previous Post

ಪತ್ನಿ ಹೇಳಿದ್ರೂ ಕೇಳ್ತಿಲ್ಲ, ದರ್ಶನ್ ರದ್ದು ಒಂದೇ ಹಠ

Next Post

ಸಂವಹನ ಸೇತುವೆಗಳೂ ಭಾಷಾ ಸೂಕ್ಷ್ಮತೆಗಳೂ

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
Next Post
ಸಂವಹನ ಸೇತುವೆಗಳೂ ಭಾಷಾ ಸೂಕ್ಷ್ಮತೆಗಳೂ

ಸಂವಹನ ಸೇತುವೆಗಳೂ ಭಾಷಾ ಸೂಕ್ಷ್ಮತೆಗಳೂ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada