• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಸ್ವಾಮಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ ಪ್ರಕರಣ; ಮೌನ ಮುರಿದ ಕೇಜ್ರಿವಾಲ್

ಪ್ರತಿಧ್ವನಿ by ಪ್ರತಿಧ್ವನಿ
May 22, 2024
in ದೇಶ
0
ಸ್ವಾಮಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ ಪ್ರಕರಣ; ಮೌನ ಮುರಿದ ಕೇಜ್ರಿವಾಲ್
Share on WhatsAppShare on FacebookShare on Telegram

ನವದೆಹಲಿ: ಆಪ್ ಸಂಸದೆ ಸ್ವಾತಿ ಮಲಿವಾಲ್‌ (Swati Maliwal) ಮೇಲೆ ಆಪ್ತ ಸಹಾಯಕ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಅರವಿಂದ್ ಕೇಜ್ರಿವಾಲ್ ಮೌನ ಮುರಿದಿದ್ದಾರೆ.

ADVERTISEMENT

ಈ ಕುರಿತು ನ್ಯಾಯಯುತ ತನಿಖೆ ಆಗಬೇಕು. ಪ್ರಕರಣದಲ್ಲಿ ಎರಡೂ ಕಡೆಯಿಂದ ದೂರುಗಳಿವೆ. ಆದರೆ ನಾನು ನ್ಯಾಯಯುತ ತನಿಖೆಯನ್ನು ನಿರೀಕ್ಷಿಸುತ್ತೇನೆ. ನ್ಯಾಯವನ್ನು ಒದಗಿಸಬೇಕು. ಪೊಲೀಸರು ಎರಡೂ ಆವೃತ್ತಿಗಳನ್ನು ನ್ಯಾಯಯುತವಾಗಿ ತನಿಖೆ ನಡೆಸಬೇಕು ಎಂದು ಹೇಳಿದ್ದಾರೆ.

ಅರವಿಂದ್‌ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ (Bibhav Kumar) ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಮೇ 13 ರಂದು ಸ್ವಾತಿ ಮಲಿವಾಲ್‌ ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರತಿಯಾಗಿ ಸ್ವಾತಿ ಮಲಿವಾಲ್‌ ವಿರುದ್ಧ ಬಿಭವ್‌ ಕೂಡ ಆರೋಪ ಮಾಡಿ ದೂರು ದಾಖಲಿಸಿದ್ದಾರೆ.

Tags: Aravind KejrivalBibhav Kumarfightswati maliwal
Previous Post

ಸಿಟಿ ರೌಂಡ್ಸ್​ ಹೆಸರಲ್ಲಿ ಸಿಎಂ, ಡಿಸಿಎಂ ಫೋಟೋ ಶೂಟ್​ಗೆ ಹೋಗವ್ರಂತೆ ಸರ್

Next Post

ಭವಾನಿ ರೇವಣ್ಣ ಕಾರು ಚಾಲಕನಿಗೆ ಮತ್ತೊಂದು ಸಮನ್ಸ್ ಜಾರಿ

Related Posts

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?
Top Story

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?

by ಪ್ರತಿಧ್ವನಿ
May 26, 2026
0

ಬೆಂಗಳೂರು : ರಾಜ್ಯ ರಾಜಕಾರಣ ದೆಹಲಿಗೆ ಶಿಫ್ಟ್‌ ಆಗಿದ್ದು, ಕಾಂಗ್ರೆಸ್‌ ಪಾಳಯದಲ್ಲಿನ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಚರ್ಚೆಗಳು ಮುನ್ನೆಲೆಗೆ ಬಂದಿವೆ. ಈ ಕುರಿತು ಈಗಾಗಲೇ ದೆಹಲಿಯಲ್ಲಿರುವ ಸಿದ್ದರಾಮಯ್ಯ ಹಾಗೂ...

Read moreDetails
ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

May 26, 2026
AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

May 25, 2026
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
Next Post
ಭವಾನಿ ರೇವಣ್ಣ ಕಾರು ಚಾಲಕನಿಗೆ ಮತ್ತೊಂದು ಸಮನ್ಸ್ ಜಾರಿ

ಭವಾನಿ ರೇವಣ್ಣ ಕಾರು ಚಾಲಕನಿಗೆ ಮತ್ತೊಂದು ಸಮನ್ಸ್ ಜಾರಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!