• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅನ್ನಭಾಗ್ಯ ಯೋಜನೆಗೆ ರಾಜ್ಯಕ್ಕೆ ಅಕ್ಕಿ ನೀಡಲು ನಿರಾಕರಿಸಿದ ಕೇಂದ್ರ ಸರ್ಕಾರ ; ಸಚಿವ ಕೆ.ಎಚ್​.ಮುನಿಯಪ್ಪ

ಪ್ರತಿಧ್ವನಿ by ಪ್ರತಿಧ್ವನಿ
June 23, 2023
in Top Story, ಕರ್ನಾಟಕ, ರಾಜಕೀಯ
0
ಅನ್ನಭಾಗ್ಯ ಯೋಜನೆಗೆ ರಾಜ್ಯಕ್ಕೆ ಅಕ್ಕಿ ನೀಡಲು ನಿರಾಕರಿಸಿದ ಕೇಂದ್ರ ಸರ್ಕಾರ ; ಸಚಿವ ಕೆ.ಎಚ್​.ಮುನಿಯಪ್ಪ
Share on WhatsAppShare on FacebookShare on Telegram

ನವದೆಹಲಿ:  ಕರ್ನಾಟಕ ಸರ್ಕಾರಕ್ಕೆ ಪ್ರಧಾನಿ ಮೋದಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಕ್ಕಿ ಸರಬರಾಜು ಮಾಡಲು ನಿರಾಕರಿಸಿದೆ ಎಂದು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ. ಅನ್ನಭಾಗ್ಯ ಯೋಜನೆಗೆ ಬೇಕಾಗಿರುವ 5 ಕೆಜಿ ಅಕ್ಕಿ ನೀಡಲು ಕೇಂದ್ರ ಸರ್ಕಾರ ನಿರಾಕರಿಸಿದೆ ಎಂದು ಆಹಾರ ಸಚಿವ ಕೆ.ಎಚ್​. ಮುನಿಯಪ್ಪ ಆರೋಪಿಸಿದ್ದಾರೆ.

ADVERTISEMENT

ಕೇಂದ್ರ ಸಚಿವ ಪಿಯೂಷ್​ ಗೋಯಲ್​ ಭೇಟಿ ಬಳಿಕ ಮಾತನಾಡಿದ ಮುನಿಯಪ್ಪ ಬಡತನದ ರೇಖೆಗಿಂತ ಕೆಳಗಿರುವ ಜನರಿಗೆ ಒದಗಿಸಲು 1.35 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ನೀಡಲು ನಾವು ವಿನಂತಿಸಿದ್ದೇವೆ. ಆದರೆ, ಕೇಂದ್ರ ಆಹಾರ ಸಚಿವರು ಅಕ್ಕಿಯನ್ನು ನೀಡಲು ನಿರಾಕರಿಸಿದ್ಧಾರೆ ಎಂದು ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಬಳಿ ಅಕ್ಕಿ ದಾಸ್ತಾನು ಇದ್ದರೂ ಸಹ ರಾಜಕೀಯ ದುರುದ್ದೇಶದಿಂದ ನಮ್ಮ ಬೇಡಿಕೆಯನ್ನು ನಿರಾಕರಿಸಿದ್ಧಾರೆ. ಸಚಿವ ಪಿಯೂಶ್​ ಗೋಯೆಲ್​ರನ್ನು ಭೇಟಿ ಮಾಡಲು ಕಳೆದ ಮೂರು ದಿನಗಳಿಂದ ಪ್ರಯತ್ನ ನಡೆಸಿದ್ದೇನೆ. ಆದರೂ, ಅವರು ಭೇಟಿಗೆ ಅವಕಾಶ ಕೊಟ್ಟಿರಲಿಲ್ಲ ಎಂದು ಕಿಡಿಕಾರಿದ್ಧಾರೆ.

Tags: Annabhagya YojanaCentral GovernmentCentral Government MinisterKH Muniappaminister kh muniyappaPrime Minister Narendra Modiprovide 5 kg of rice
Previous Post

ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ; ಡಿಸಿಎಂ ಭೇಟಿ ಮಾಡಿದ ಜಯಮೃತ್ಯುಂಜಯ ಸ್ವಾಮೀಜಿ

Next Post

ರಾಜ್ಯದಲ್ಲಿ ಟೆಸ್ಲಾ ತಯಾರಿಕಾ ಘಟಕ ಸ್ಥಾಪಿಸಲು ಎಲಾನ್ ಮಸ್ಕ್​ಗೆ ಸಚಿವ ಎಂ.ಬಿ.ಪಾಟೀಲ್ ಆಹ್ವಾನ

Related Posts

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”
Top Story

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

by ಪ್ರತಿಧ್ವನಿ
April 29, 2026
0

ಬೆಂಗಳೂರು :  ಅಹಿಂದ ಸಮುದಾಯ ಹಿಂದುಳಿದಿದ್ದಕ್ಕೆ ಅಹಿಂದ ಶುರುವಾಗಿದೆ. ಶೈಕ್ಷಣಿಕ, ಸಾಮಾಜಿಕ ಹಾಗೂ ಔದ್ಯೋಗಿಕವಾಗಿಯೂ ಈ ಸಮುದಾಯಗಳು ಹಿಂದೆ ಬಿದ್ದಿವೆ. ಹೀಗಾಗಿ ಅವರಿಗೆ ಉತ್ತೇಜನ ಕೊಡಲು ಅಹಿಂದಕ್ಕೆ...

Read moreDetails
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

April 29, 2026
ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

April 29, 2026
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
Next Post
ರಾಜ್ಯದಲ್ಲಿ ಟೆಸ್ಲಾ ತಯಾರಿಕಾ ಘಟಕ ಸ್ಥಾಪಿಸಲು ಎಲಾನ್ ಮಸ್ಕ್​ಗೆ ಸಚಿವ ಎಂ.ಬಿ.ಪಾಟೀಲ್ ಆಹ್ವಾನ

ರಾಜ್ಯದಲ್ಲಿ ಟೆಸ್ಲಾ ತಯಾರಿಕಾ ಘಟಕ ಸ್ಥಾಪಿಸಲು ಎಲಾನ್ ಮಸ್ಕ್​ಗೆ ಸಚಿವ ಎಂ.ಬಿ.ಪಾಟೀಲ್ ಆಹ್ವಾನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!