ಮತ್ತೆ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ಬುದ್ದಿವಂತ ಉಪೇಂದ್ರ : ಡಿಲೀಟ್ ಮಾಡುವುದಾಗಿ ಹೇಳಿ ಹಾಕಿದ ಪೋಸ್ಟ್ ಇದು !

ರಿಯಲ್ ಸ್ಟಾರ್ ಉಪೇಂದ್ರ ಮತ್ತೆ ಜನತೆಯ ತಲೆಗೆ ಹುಳ ಬಿಟ್ಟಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಒಂದು ಪೋಸ್ಟ್ ಹಾಕಿದ್ದಾರೆ.ಅದು ಎಚ್ಚರಿಕೆಯ ಪೋಸ್ಟ್ ಹಾಕಿದ್ದಾರೆ. ಎಲ್ಲರೂ ಶೇರ್ ಮಾಡಿ ಎಂದು ಹೇಳುವ ಕಾಲದಲ್ಲಿ ಉಪ್ಪಿ  ಸ್ವಲ್ಪ ಹೊತ್ತಿನಲ್ಲೇ ಡಿಲೀಟ್ ಮಾಡುವುದಾಗಿ ತಿಳಿಸಿದ್ದು, ಇದನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ ಎಂದು ಸೂಚಿಸಿದ್ದಾರೆ. ADVERTISEMENT     ನಾಳೆ ಬೆಳಗ್ಗೆ 10 ಗಂಟೆಗೆ ಒಂದು ಲಿಂಕ್ ಪೋಸ್ಟ್ ಮಾಡ್ತೀನಿ. ಇದನ್ನ ಸಾರ್ವಜನಿಕವಾಗಿ ಹಂಚಿಕೊಳ್ಳಬೇಡಿ ಅಂತ ನನಗೆ ಸೂಚನೆ ಇದೆ, ಹಾಗಾಗಿ ಪೋಸ್ಟ್ ಮಾಡಿದ ಸ್ವಲ್ಪ ಹೊತ್ತಿನಲ್ಲೇ ಡಿಲೀಟ್ … Continue reading ಮತ್ತೆ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ಬುದ್ದಿವಂತ ಉಪೇಂದ್ರ : ಡಿಲೀಟ್ ಮಾಡುವುದಾಗಿ ಹೇಳಿ ಹಾಕಿದ ಪೋಸ್ಟ್ ಇದು !