• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕರಾವಳಿ ಭಾಗದ ಕಥಾಹಂದರ ಹೊಂದಿರುವ “ಕುದ್ರು” ಚಿತ್ರ ಅಕ್ಟೋಬರ್ 13 ರಂದು ತೆರೆಗೆ

ಪ್ರತಿಧ್ವನಿ by ಪ್ರತಿಧ್ವನಿ
October 5, 2023
in Top Story, ಸಿನಿಮಾ
0
ಕರಾವಳಿ ಭಾಗದ ಕಥಾಹಂದರ ಹೊಂದಿರುವ “ಕುದ್ರು” ಚಿತ್ರ ಅಕ್ಟೋಬರ್ 13 ರಂದು ತೆರೆಗೆ
Share on WhatsAppShare on FacebookShare on Telegram

ಭಾಸ್ಕರ್ ನಾಯ್ಕ್ ಬರೆದು ನಿರ್ದೇಶಿಸಿ, ನಿರ್ಮಿಸಿರುವ, ಕರಾವಳಿ ಭಾಗದ ಕಥಾಹಂದರ ಹೊಂದಿರುವ “ಕುದ್ರು” ಚಿತ್ರ ಅಕ್ಟೋಬರ್ 13 ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರದ ಕುರಿತು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಹೆಚ್ಚಿನ ಮಾಹಿತಿ ನೀಡಿದರು.

ADVERTISEMENT

“ಕುದ್ರು” ಎಂದರೆ ನೀರಿನಿಂದ ಸುತ್ತುವರೆದ ದ್ವೀಪ ಎಂದು ಮಾತು ಆರಂಭಿಸಿದ ನಿರ್ಮಾಪಕ & ನಿರ್ದೇಶಕ ಭಾಸ್ಕರ್ ನಾಯ್ಕ್, ಈ ದ್ವೀಪದಲ್ಲಿ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಮೂರು ಕಟುಂಬಗಳು‌ ಸಹಬಾಳ್ವೆಯಿಂದ ಜೀವನ ನಡೆಸುತ್ತಿರುತ್ತಾರೆ. ಆ ಸಮಯದಲ್ಲಿ ವಾಟ್ಸಪ್ ಸಂದೇಶವೊಂದರಿಂದ ಎಲ್ಲರಲ್ಲೂ ಮನಸ್ತಾಪ ಬರುತ್ತದೆ. ಚಿತ್ರದ ಮೊದಲ ಭಾಗದ ಕಥೆ ಕಾಲೇಜಿನಲ್ಲಿ ನಡೆಯುತ್ತದೆ. ಆನಂತರ ಕುತೂಹಲ ಮೂಡಿಸುವ ಕಥಾಹಂದರವಿದೆ. ಅದನ್ನು ಚಿತ್ರದಲ್ಲೇ ನೋಡಬೇಕು. ಉಡುಪಿ, ಮಲೆನಾಡು, ಗೋವಾ ಹಾಗೂ ಸೌದಿ ಅರೇಬಿಯಾದಲ್ಲಿ(ರಿಗ್) ಚಿತ್ರೀಕರಣವಾಗಿದೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಹಾಡುಗಳು ಹಾಗೂ ಟೀಸರ್ ಜನಪ್ರಿಯವಾಗಿದೆ ಎಂದರು.

ಈ ಚಿತ್ರದಲ್ಲಿ ಮುಸ್ಲಿಂ ಸಮುದಾಯದ ಹುಡುಗಿಯಾಗಿ ಕಾಣಿಸಿಕೊಂಡಿರುವುದಾಗಿ ನಟಿ ಡೈನ ಡಿಸೋಜ ತಿಳಿಸಿದರು. ನನ್ನದು ಈ ಚಿತ್ರದಲ್ಲಿ ಮುಸ್ಲಿಂ ಹುಡುಗನ ಪಾತ್ರವೆಂದರು ನಟ ಫರ್ಹಾನ್. ಚಿತ್ರೀಕರಣವಾದ ಸ್ಥಳಗಳ ಬಗ್ಗೆ ಛಾಯಾಗ್ರಾಹಕ ಶ್ರೀ ಪುರಾಣಿಕ್ ಮಾಹಿತಿ ನೀಡಿದರು ‌ “ಕುದ್ರು” ಚಿತ್ರದಲ್ಲಿ ಬ್ರಾಹ್ಮಣ ಹುಡುಗನಾಗಿ ಹರ್ಷಿತ್ ಶೆಟ್ಟಿ ಅಭಿನಯಿಸಿದ್ದಾರೆ. ಕ್ರಿಶ್ಚಿಯನ್ ಹುಡುಗನಾಗಿ ಗಾಡ್ವಿನ್ ಹಾಗೂ ಬ್ರಾಹ್ಮಣ ಹುಡುಗಿ ಪಾತ್ರದಲ್ಲಿ ನಾಯಕಿ ಪ್ರಿಯಾ ಹೆಗ್ಡೆ ನಟಿಸಿದ್ದಾರೆ.

ಪ್ರತೀಕ್ ಕುಂದು ಸಂಗೀತ ನಿರ್ದೇಶನ ಹಾಗೂ ಶ್ರೀನಿವಾಸ್ ಕಲಾಲ್ ಅವರ ಸಂಕಲನವಿರುವ “ಕುದ್ರು” ಚಿತ್ರಕ್ಕೆ ಉಡುಪಿ ಕೃಷ್ಣ ಆಚಾರ್ ಸಂಭಾಷಣೆ ಬರೆದಿದ್ದಾರೆ.

Tags: CinemaDirected by Bhaskar NaikkudruMoviesandalwood
Previous Post

ಭಜರಂಗದಳ ಮುಖಂಡ ಭರತ್ ಕುಮ್ಡೇಲ್‌ ಗ್ಯಾಂಗ್‌ನಿಂದ ದಲಿತ ಅಂಗಡಿ ಮಾಲಿಕರ ಮೇಲೆ ಹಲ್ಲೆ- ವಿಡಿಯೋ ವೈರಲ್

Next Post

ದಸರಾ ಅಂಗವಾಗಿ ಯದುವೀರ್ ದರ್ಬಾರ್ : 9ಕ್ಕೆ ಅರಮನೆಯಲ್ಲಿ ರತ್ನಖಚಿತ ಸಿಂಹಾಸನ ಜೋಡಣೆ

Related Posts

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?
ಸಿನಿಮಾ

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

by ಪ್ರತಿಧ್ವನಿ
April 12, 2026
0

ಕನ್ನಡ ಚಿತ್ರರಂಗದ ಸಾಹಸಸಿಂಹ ವಿಷ್ಣುವರ್ಧನ್ ಅಭಿನಯದ ಸೂಪರ್ ಹಿಟ್ ಸಿನಿಮಾ ಕೋಟಿಗೊಬ್ಬ ಮತ್ತೆ ತೆರೆಗೆ ಬಂದು ಭರ್ಜರಿ ಪ್ರತಿಕ್ರಿಯೆ ಪಡೆಯುತ್ತಿದೆ.ನಿರ್ದೇಶಕ  ನಾಗಣ್ಣ ಅವರ ನಿರ್ದೇಶನದಲ್ಲಿ 2001ರಲ್ಲಿ ಬಿಡುಗಡೆಯಾದ...

Read moreDetails
ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

April 12, 2026
ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

April 12, 2026
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
Next Post
ದಸರಾ ಅಂಗವಾಗಿ ಯದುವೀರ್ ದರ್ಬಾರ್ : 9ಕ್ಕೆ ಅರಮನೆಯಲ್ಲಿ ರತ್ನಖಚಿತ ಸಿಂಹಾಸನ ಜೋಡಣೆ

ದಸರಾ ಅಂಗವಾಗಿ ಯದುವೀರ್ ದರ್ಬಾರ್ : 9ಕ್ಕೆ ಅರಮನೆಯಲ್ಲಿ ರತ್ನಖಚಿತ ಸಿಂಹಾಸನ ಜೋಡಣೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada