• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, June 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿ ಸರ್ಕಾರದ ಹಗರಣಗಳ ತನಿಖೆಗೆ ರಚಿಸಿದ್ದ ಆಯೋಗ ದಿಢೀರ್‌ ರದ್ದು

ಪ್ರತಿಧ್ವನಿ by ಪ್ರತಿಧ್ವನಿ
September 24, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಬಿಜೆಪಿ ಸರ್ಕಾರದ ಅವಧಿಯ ಹಲವು ಹಗರಣಗಳ ತನಿಖೆಗೆಂದು ರಚಿಸಿದ್ದ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಏಕಸದಸ್ಯ ಆಯೋಗವನ್ನು ಸರ್ಕಾರ ರದ್ದುಗೊಳಿಸಿದೆ.

ADVERTISEMENT

ಬೆಂಗಳೂರು ಅಕ್ರಮ ಕಾಮಗಾರಿ ತನಿಖೆ ನಡೆಸಿದ ಆಯೋಗ ಆ.30 ರಂದು ಸರ್ಕಾರಕ್ಕೆ 8,900 ಪುಟಗಳ ಬೃಹತ್ ತನಿಖಾ ವರದಿಯನ್ನು ಸಲ್ಲಿಸಿತ್ತು. 761 ಕಾಮಗಾರಿಗಳನ್ನ ಪರಿಶೀಲಿಸಿ ಹಲವು ನ್ಯೂನತೆಗಳನ್ನು ಪತ್ತೆಹಚ್ಚಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕ್ಕೆ ಶಿಫಾರಸು ಮಾಡಿತ್ತು.

ಸೆ.30 ರ ವರೆಗೆ ತಮ್ಮ ಅಧಿಕಾರ ಅವಧಿ ವಿಸ್ತರಿಸುವಂತೆ ಆಯೋಗ ಮನವಿ ಮಾಡಿತ್ತು. ಅದನ್ನು ಸರ್ಕಾರ ಪರಿಗಣಿಸಿಲ್ಲ ಎನ್ನಲಾಗಿದೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯ 40% ಕಮಿಷನ್ ಆರೋಪ ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ತನಿಖೆ‌ ಜವಾಬ್ದಾರಿಯನ್ನು ಈ ಆಯೋಗಕ್ಕೆ‌ ವಹಿಸಲಾಗಿತ್ತು.

ಆಯೋಗಕ್ಕೆ‌ ನೀಡಲಾಗಿದ್ದ ವಾಹನ ಹಾಗೂ ಸಿಬ್ಬಂದಿಯನ್ನು ಸರ್ಕಾರ‌ ನಿನ್ನೆ ಸಂಜೆಯಿಂದ ವಾಪಸ್ ಪಡೆದಿದೆ. ಅಧ್ಯಕ್ಷರ ಸೂಚನೆ ಮೇರೆಗೆ ಆಯೋಗದ ಕಾರ್ಯಚಟುವಟಿಕೆ ಅಧಿಕೃತವಾಗಿ ಮುಕ್ತಾಯಗೊಳಿಸಲಾಗಿದೆ ಎಂದು ಪ್ರಕಟಣೆ ಹೊರಡಿಸಲಾಗಿದೆ.

ಏಕ ಸದಸ್ಯ ಆಯೋಗದ ಕೆಲಸ ಮುಗಿದಿದ್ದರೂ ಕೆಲವು ಆಡಳಿತಾತ್ಮಕ ಕಾರ್ಯ ಹಾಗೂ ದಾಖಲೆ ನಿರ್ವಾಹಣೆಗಾಗಿ ಸೆ.30 ರ ವರೆಗೆ ಅವಧಿ ವಿಸ್ತರಿಸುವಂತೆ ಸರ್ಕಾರಕ್ಕೆ ಮನವಿ ಮಾಡಿತ್ತು ಎನ್ನಲಾಗಿದೆ. ಆದರೆ, ಸರ್ಕಾರ ನಿನ್ನೆ ಏಕಾಏಕಿ ಆಯೋಗಕ್ಕೆ ನೀಡಿದ್ದ ಎಲ್ಲಾ ಸವಲತ್ತು ವಾಪಸ್ ಪಡೆದಿದೆ.

Tags: BJPbjp for karnatakabjp hits century in karnataka electionsbjp karnatakabjp karnataka newsBJP leaderbjp leader from karnatakabjp leader killedBJP leadersbjp leaders celebration at karnatakabjp protest karnatakabjp senior leadersbjp youth leadercongressDK ShivakumarJustice Nagamohan dasKarnatakaKarnataka BJPkarnataka bjp cm facekarnataka bjp lawmakerskarnataka bjp leader ah vishwanathkarnataka bjp leader pak remarkskarnataka bjp listkarnataka bjp mlaskarnataka bjp senior leaderskarnataka bjp youth leaderKarnataka INCrebel bjp leaderssiddaramaiah
Previous Post

ಬೆಂಗಳೂರು ಅಂತರಾಷ್ಟ್ರೀಯ ಮಕ್ಕಳ ಚಲನಚಿತ್ರೋತ್ಸವದ ಎರಡನೇ ಆವೃತ್ತಿ ಶುರು; ಮಹಿಳಾ‌ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಸಾಥ್

Next Post

Prajwal Revanna: ಅತ್ಯಾಚಾರಿಯಿಂದ ಪ್ರಕರಣ ವರ್ಗಾವಣೆ ಕೋರಿ ಅರ್ಜಿ ..! ಅರ್ಜಿ ವಜಾ ಮಾಡಿದ ಹೈಕೋರ್ಟ್..!

Related Posts

ಪ್ರಕಾಶ್‌ ರಾಜ್‌ಗೆ ಸೂಲಿಬೆಲೆ ವ್ಯಂಗ್ಯ; ಪೋಸ್ಟ್‌ ವೈರಲ್‌
ಕರ್ನಾಟಕ

ರಾಜಕೀಯದ ಕುಬೇರರು: ದಕ್ಷಿಣ ಭಾರತದ ನಾಯಕರ ಆಸ್ತಿ ಎಷ್ಟು ಗೊತ್ತಾ?

by ಪ್ರತಿಧ್ವನಿ
June 23, 2026
0

ನವದೆಹಲಿ/ಬೆಂಗಳೂರು: ಭಾರತದ ರಾಜಕೀಯದಲ್ಲಿ ದಕ್ಷಿಣ ಭಾರತದ ಮುಖ್ಯಮಂತ್ರಿಗಳ ಆಸ್ತಿ ಮೌಲ್ಯ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ವರದಿಗಳು ಹಾಗೂ ಚುನಾವಣಾ ಅಫಿಡವಿಟ್‌ಗಳ...

Read moreDetails
ಪ್ರಕಾಶ್‌ ರಾಜ್‌ಗೆ ಸೂಲಿಬೆಲೆ ವ್ಯಂಗ್ಯ; ಪೋಸ್ಟ್‌ ವೈರಲ್‌

ಫುಡ್ ಡಿಪಾರ್ಟ್ಮೆಂಟ್ ದಾಳಿ: ಶವರ್ಮಾ, ಕಬಾಬ್‌ಗಳಲ್ಲಿ ಆತಂಕಕಾರಿ ಅಂಶ ಬಯಲು

June 23, 2026
ಪ್ರಕಾಶ್‌ ರಾಜ್‌ಗೆ ಸೂಲಿಬೆಲೆ ವ್ಯಂಗ್ಯ; ಪೋಸ್ಟ್‌ ವೈರಲ್‌

ನೀಟ್ ಮರುಪರೀಕ್ಷೆ ವಿವಾದಕ್ಕೆ ಟ್ವಿಸ್ಟ್‌: ಪೊಲೀಸರ ತನಿಖೆಯಲ್ಲಿ ಹೊರಬಿದ್ದ ಸತ್ಯ

June 23, 2026
ಪ್ರಕಾಶ್‌ ರಾಜ್‌ಗೆ ಸೂಲಿಬೆಲೆ ವ್ಯಂಗ್ಯ; ಪೋಸ್ಟ್‌ ವೈರಲ್‌

ಪ್ರಕಾಶ್‌ ರಾಜ್‌ಗೆ ಸೂಲಿಬೆಲೆ ವ್ಯಂಗ್ಯ; ಪೋಸ್ಟ್‌ ವೈರಲ್‌

June 23, 2026
ನಟ ಮಮ್ಮುಟ್ಟಿ, ಹಿನ್ನೆಲೆ ಗಾಯಕಿ ಅಲ್ಕಾ ಯಾಗ್ನಿಕ್‌ಗೆ ಪದ್ಮ ವಿಭೂಷಣ : ಕ್ರಿಕೆಟಿಗ ರೋಹಿತ್‌ ಶರ್ಮಾಗೆ ಪದ್ಮಶ್ರೀ ಪ್ರದಾನ

ನಟ ಮಮ್ಮುಟ್ಟಿ, ಹಿನ್ನೆಲೆ ಗಾಯಕಿ ಅಲ್ಕಾ ಯಾಗ್ನಿಕ್‌ಗೆ ಪದ್ಮ ವಿಭೂಷಣ : ಕ್ರಿಕೆಟಿಗ ರೋಹಿತ್‌ ಶರ್ಮಾಗೆ ಪದ್ಮಶ್ರೀ ಪ್ರದಾನ

June 23, 2026
Next Post

Prajwal Revanna: ಅತ್ಯಾಚಾರಿಯಿಂದ ಪ್ರಕರಣ ವರ್ಗಾವಣೆ ಕೋರಿ ಅರ್ಜಿ ..! ಅರ್ಜಿ ವಜಾ ಮಾಡಿದ ಹೈಕೋರ್ಟ್..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada