• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

H.D Kumaraswamy | ಕಾಂಗ್ರೆಸ್‌ನವರಿಗೆ ಈಗ ರಾಷ್ಟ್ರಪತಿಗಳ ಮೇಲೆ ಪ್ರೀತಿ ಬಂದಿದೆ ; ಮಾಜಿ ಸಿಎಂ HDK

Any Mind by Any Mind
May 26, 2023
in Top Story, ಇತರೆ / Others, ಇದೀಗ
0
H.D Kumaraswamy | ಕಾಂಗ್ರೆಸ್‌ನವರಿಗೆ ಈಗ ರಾಷ್ಟ್ರಪತಿಗಳ ಮೇಲೆ ಪ್ರೀತಿ ಬಂದಿದೆ ; ಮಾಜಿ ಸಿಎಂ HDK
Share on WhatsAppShare on FacebookShare on Telegram

ನೂತನ ಸಂಸದ ಭವನದ ವಿಚಾರಕ್ಕೆ ಸಂಬಂಧಪಟ್ಟ ಹಾಗೆ ಪರ ವಿರೋಧದ ಚರ್ಚೆಗಳು ವ್ಯಾಪಕವಾಗಿ ನಡೆಯುತ್ತಿವೆ, 19 ಪ್ರಮುಖ ವಿರೋಧ ಪಕ್ಷಗಳು ನೂತನ ಸಂಸತ್ ಭವನದ ಉದ್ಘಾಟನೆ ಕಾರ್ಯಕ್ರಮವನ್ನು ಬಹಿಷ್ಕಾರ ಮಾಡಿವೆ ಆದರೆ ಕೆಲವು ವಿರೋಧ ಪಕ್ಷಗಳು ನೂತನ ಸಂಸತ್ ಭವನದ ಉದ್ಘಾಟನೆಗೆ ಬೆಂಬಲವನ್ನು ಕೂಡ ವ್ಯಕ್ತಪಡಿಸಿವೆ

ADVERTISEMENT

ಅದರಲ್ಲಿ ಜಾತ್ಯಾತೀತ ಜನತಾದಳ ಕೂಡ ನೂತನ ಸಂಸತ್ ಭವನದ ಉದ್ಘಾಟನೆ ಕಾರ್ಯಕ್ರಮಕ್ಕೆ ಬೆಂಬಲವನ್ನ ಸೂಚಿಸಿದೆ ಜೊತೆಗೆ ಪಕ್ಷದ ಪ್ರಮುಖರು ಕೂಡ ನೂತನ ಸಂಸತ್ ಭವನದ ಉದ್ಘಾಟನೆ ಕಾರ್ಯಕ್ರಮಕ್ಕೆ ಭಾಗಿಯಾಗಲಿದ್ದಾರೆ ಅಂತ ಹೇಳಲಾಗುತ್ತಿದೆ. ಇನ್ನು ನೂತನ ಸಂಸತ್ ಭವನದ ಉದ್ಘಾಟನೆ ವಿಚಾರದ ಸಂಬಂಧ ಉಂಟಾಗಿರುವ ವಿವಾದಗಳ ಕುರಿತು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆಯನ್ನು ನೀಡಿದ್ದಾರೆ ಈ ವೇಳೆ ಮಾತನಾಡಿದ ಅವರು.

“ಈಗ, ಅವರು (ಕಾಂಗ್ರೆಸ್) ಅಧ್ಯಕ್ಷರ ಬಗ್ಗೆ ಹೆಚ್ಚಿನ ಗೌರವ ಮತ್ತು ಪ್ರೀತಿಯನ್ನು ತೋರಿಸುತ್ತಿದ್ದಾರೆ. ಹಾಗಿದ್ದರೆ ರಾಷ್ಟ್ರಪತಿ ಅಭ್ಯರ್ಥಿ ವಿರುದ್ಧ ಏಕೆ ಕಾಂಗ್ರೆಸ್‌ನವರು ಅಭ್ಯರ್ಥಿ ಹಾಕಿದ್ರು? ಈಗ ಬಿಜೆಪಿಯವರು ಆದಿವಾಸಿಗಳನ್ನು ಅವಮಾನಿಸುತ್ತಿದ್ದಾರೆ ಎಂದು ಹೇಳುತ್ತಿದ್ದಾರೆ. ಇದೆಲ್ಲವೂ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಮತ್ತು ಸಮಾಜದ ಒಂದು ವರ್ಗದ ಮತಗಳನ್ನು ಗಳಿಸಲು ಮಾತ್ರ” ಅಂತ ಹೇಳಿದ್ದಾರೆ

ಒಟ್ಟಾರೆಯಾಗಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕೂಡ ನೂತನ ಸಂಸತ್ ಭಾವನದ ಉದ್ಘಾಟನೆ ವಿಚಾರಕ್ಕೆ ಬೆಂಬಲವನ್ನ ವ್ಯಕ್ತಪಡಿಸಿದ್ದು, ಇದರ ಜೊತೆಗೆ ಮುಂದಿನ ದಿನಗಳಲ್ಲಿ ಜೆಡಿಎಸ್ ನಡೆ ಏನು ಎಂಬ ಕುತೂಹಲವನ್ನ ಕೂಡ ಹುಟ್ಟು ಹಾಕಿದೆ

Tags: amithshahBJPCongress Partyfestival of democracyhddevegowdaHDKJDS KarnatakalatestnewslatestnewstodaylivenewsModiNarmadanew building of ParliamentNew Parliament inaugurationParliamentPMModipoliticisingಬಿಜೆಪಿ
Previous Post

BREAKING: ನಾಳೆ ನಡೆಯಲಿರುವ ನೀತಿ ಆಯೋಗದ ಸಭೆಗೆ ಪಂಜಾಬ್ ಸರ್ಕಾರ ಬಹಿಷ್ಕಾರ ‌ಸಾಧ್ಯತೆ

Next Post

ಚುನಾವಣಾ ಗುತ್ತಿಗೆ ವಂಚನೆ ಆರೋಪ : ಬಿಬಿಎಂಪಿ ಅಧಿಕಾರಿಗಳು, ಖಾಸಗಿ ಕಂಪನಿ ವಿರುದ್ಧ ಎಫ್​ಐಆರ್​

Related Posts

“ಹೆಚ್ಚು ಮಕ್ಕಳು ಹುಟ್ಟಿಸಿ, ಹಣ ಪಡೆಯಿರಿ : ಚಂದ್ರಬಾಬು ಹೊಸ ಘೋಷಣೆ”
Top Story

“ಹೆಚ್ಚು ಮಕ್ಕಳು ಹುಟ್ಟಿಸಿ, ಹಣ ಪಡೆಯಿರಿ : ಚಂದ್ರಬಾಬು ಹೊಸ ಘೋಷಣೆ”

by ಪ್ರತಿಧ್ವನಿ
May 16, 2026
0

ಅಮರಾವತಿ : ರಾಜ್ಯದಲ್ಲಿ ಕುಸಿಯುತ್ತಿರುವ ಜನಸಂಖ್ಯೆ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಆಂಧ್ರ ಪ್ರದೇಶ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಮೂರನೇ ಮಗುವಿನ ಜನನಕ್ಕೆ ₹30 ಸಾವಿರ ಹಾಗೂ...

Read moreDetails
ಊಬರ್‌, ಓಲಾ, ರಾಪಿಡೋಗೆ ಮಹಾರಾಷ್ಟ್ರ ಸರ್ಕಾರದ ಶಾಕ್!

ಊಬರ್‌, ಓಲಾ, ರಾಪಿಡೋಗೆ ಮಹಾರಾಷ್ಟ್ರ ಸರ್ಕಾರದ ಶಾಕ್!

May 16, 2026
ಅಸ್ಮಿತೆಯ ಸಂಕೋಲೆಯಲಿ ಶಿಕ್ಷಣ-ಶಿಕ್ಷಣಾರ್ಥಿಗಳು

ಅಸ್ಮಿತೆಯ ಸಂಕೋಲೆಯಲಿ ಶಿಕ್ಷಣ-ಶಿಕ್ಷಣಾರ್ಥಿಗಳು

May 16, 2026
ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

May 16, 2026
ನೀಟ್ ಪೇಪರ್ ಲೀಕ್‌ಗೆ ಹೊಸ ಟ್ವಿಸ್ಟ್ : ಒಂದೇ ಕುಟುಂಬದ 5 ಮಂದಿ ಸತತ ಎರಡು ವರ್ಷ ಪಾಸ್!

ನೀಟ್ ಪೇಪರ್ ಲೀಕ್‌ಗೆ ಹೊಸ ಟ್ವಿಸ್ಟ್ : ಒಂದೇ ಕುಟುಂಬದ 5 ಮಂದಿ ಸತತ ಎರಡು ವರ್ಷ ಪಾಸ್!

May 16, 2026
Next Post
ಚುನಾವಣಾ ಗುತ್ತಿಗೆ ವಂಚನೆ ಆರೋಪ : ಬಿಬಿಎಂಪಿ ಅಧಿಕಾರಿಗಳು, ಖಾಸಗಿ ಕಂಪನಿ ವಿರುದ್ಧ ಎಫ್​ಐಆರ್​

ಚುನಾವಣಾ ಗುತ್ತಿಗೆ ವಂಚನೆ ಆರೋಪ : ಬಿಬಿಎಂಪಿ ಅಧಿಕಾರಿಗಳು, ಖಾಸಗಿ ಕಂಪನಿ ವಿರುದ್ಧ ಎಫ್​ಐಆರ್​

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!