• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Muda Case: ತನಿಖೆ ಮುಂದುವರಿಸಲು ಲೋಕಾಯುಕ್ತರಿಗೆ ಸೂಚನೆ ಕೊಟ್ಟ ಕೋರ್ಟ್..

ಪ್ರತಿಧ್ವನಿ by ಪ್ರತಿಧ್ವನಿ
April 15, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

Muda (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ) ನಿವೇಶನದ ಅಕ್ರಮ ಹಂಚಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಲ್ಲಿಸಿದ್ದ B ಅಂತಿಮ ವರದಿ ವಿರೋಧಿಸಿ ದೂರುದಾರ ಸ್ನೇಹಮಯಿ ಕೃಷ್ಣ (Snehamayi Krishna) ಮತ್ತು ED (ಜಾರಿ ನಿರ್ದೇಶನಾಲಯ) ಸಲ್ಲಿಕೆ ಮಾಡಿದ್ದ ಅರ್ಜಿಗಳ ಆಧಾರದಡಿ ಲೋಕಾಯುಕ್ತ ಮುಂದುವರಿದು ತನಿಖೆ ನಡೆಸಬೇಕು” ಎಂದು ಲೋಕಾಯುಕ್ತಕ್ಕೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (Special Court) ಆದೇಶಿಸಿದೆ.

ADVERTISEMENT

B ಅಂತಿಮ ವರದಿ ವಿರೋಧಿಸಿ ದೂರುದಾರ ಸ್ನೇಹಮಯಿ ಕೃಷ್ಣ (Snehamayi Krishna) ಮತ್ತು ಇ.ಡಿ (ED) ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು, ‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ” ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ (Santhosh Gajanan Bhat) ಇಂದು ಪ್ರಕಟಿಸಿ ತನಿಖೆ ಮುಂದುವರಿಸಲು ಅನುಮತಿ ನೀಡುವಂತೆ ಕೋರಿ ಲೋಕಾಯುಕ್ತ ಪೋಲಿಸರು (Lokayuktha Police) ಸಲ್ಲಿಸಿದ್ದ ಮನವಿಯನ್ನು ನ್ಯಾಯಾಧೀಶರು ಪುರಸ್ಕರಿಸಿದ್ದಾರೆ.

Tags: BangaloreBJPCM SiddaramaiahDCM DK ShivakumarINC KarnatakaMuda CaseMysoresiddaramaiahsnehamayi krishnaSpecial Court
Previous Post

*ಮಠಾಧೀಶರು ನೀಡಿದ ಆತ್ಮಸ್ಥೈರ್ಯ ಮರೆಯಲು ಸಾಧ್ಯವಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್* * *ಶಿವಗಂಗಾ ಕ್ಷೇತ್ರದ ಹೊನ್ನಮ್ಮದೇವಿ ದಶಮಾನೋತ್ಸವದಲ್ಲಿ ಭಾಗಿ*

Next Post

ನಿರ್ಮಲಾನಂದ ಶ್ರೀಗಳನ್ನು ಭೇಟಿಯಾದ ಡಿಕೆಶಿ – ಜಾತಿಗಣತಿ ವರದಿಯ ಬಗ್ಗೆ ಸುದೀರ್ಘ ಮಾತುಕತೆ ! 

Related Posts

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?
Top Story

ಮಿತವ್ಯಯಕ್ಕೆ ಮೋದಿ ಹೊಸ ಹೆಜ್ಜೆ; ಪ್ರಧಾನಿ ಬೆಂಗಾವಲು ವಾಹನಗಳ ಸಂಖ್ಯೆ ಇಳಿಕೆ

by ಪ್ರತಿಧ್ವನಿ
May 13, 2026
0

ನವದೆಹಲಿ: ಇಂಧನ ಉಳಿತಾಯ ಮತ್ತು ಮಿತವ್ಯಯ ಕ್ರಮಗಳ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಅಧಿಕೃತ ಬೆಂಗಾವಲು ವಾಹನಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿತಗೊಳಿಸಿರುವುದು ಇದೀಗ ದೇಶಾದ್ಯಂತ ಚರ್ಚೆಗೆ...

Read moreDetails
ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

May 13, 2026
BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

May 13, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
Next Post
ನಿರ್ಮಲಾನಂದ ಶ್ರೀಗಳನ್ನು ಭೇಟಿಯಾದ ಡಿಕೆಶಿ – ಜಾತಿಗಣತಿ ವರದಿಯ ಬಗ್ಗೆ ಸುದೀರ್ಘ ಮಾತುಕತೆ ! 

ನಿರ್ಮಲಾನಂದ ಶ್ರೀಗಳನ್ನು ಭೇಟಿಯಾದ ಡಿಕೆಶಿ - ಜಾತಿಗಣತಿ ವರದಿಯ ಬಗ್ಗೆ ಸುದೀರ್ಘ ಮಾತುಕತೆ ! 

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada