• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

2018ರಲ್ಲಿ ಕಾಂಗ್ರೆಸ್​ ಸೋಲು ದಲಿತ ಸಮುದಾಯ ಕಡೆಗಣಿಸಿದ್ದಕ್ಕೆ ಸಿಕ್ಕ ಪಾಠ : ಸಚಿವ ಡಾ.ಜಿ ಪರಮೇಶ್ವರ್​

Any Mind by Any Mind
June 13, 2023
in ರಾಜಕೀಯ
0
2018ರಲ್ಲಿ ಕಾಂಗ್ರೆಸ್​ ಸೋಲು ದಲಿತ ಸಮುದಾಯ ಕಡೆಗಣಿಸಿದ್ದಕ್ಕೆ ಸಿಕ್ಕ ಪಾಠ : ಸಚಿವ ಡಾ.ಜಿ ಪರಮೇಶ್ವರ್​
Share on WhatsAppShare on FacebookShare on Telegram

ಗೃಹ ಸಚಿವ ಡಾ. ಜಿ ಪರಮೇಶ್ವರ್​ ಬಹಿರಂಗವಾಗಿಯೇ ಸ್ವಪಕ್ಷದ ಮೇಲೆ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.

ADVERTISEMENT


2013ರಲ್ಲಿ ನನ್ನ ನೇತೃತ್ವದಲ್ಲಿಯೂ ಕಾಂಗ್ರೆಸ್​ ಪಕ್ಷ ಅಧಿಕಾರಕ್ಕೆ ಬಂದಿತ್ತು . ಆದರೆ ನಾನು ಅದರ ಕ್ರೆಡಿಟ್​ ತೆಗೆದುಕೊಳ್ಳಲಿಲ್ಲ. ಆದರೆ ಈಗ ವ್ಯಕ್ತಿಗೆ ಪಕ್ಷದ ಗೆಲುವಿನ ಕ್ರೆಡಿಟ್​ ನೀಡಲಾಗ್ತಿದೆ ಎಂದು ಹೇಳುವ ಮೂಲಕ ಡಿಸಿಎಂ ಡಿ.ಕೆ ಶಿವಕುಮಾರ್​ಗೆ ಪರೋಕ್ಷ ಟಾಂಗ್​ ನೀಡಿದ್ದಾರೆ.

#Karnataka Home Minister G Parameshwara vents his grouse-says he hasn't been creditedfor the success of the party coming back to power in 2013. Instead they give credit to this person and that person.The loss of 2018 was a lesson to Congress for ignoring a community. #Karnataka pic.twitter.com/lfPI5aXr6x

— Imran Khan (@KeypadGuerilla) June 13, 2023


2018ರ ಸೋಲು ದಲಿತ ಸಮುದಾಯವನ್ನು ಸೋಲಿಸಿದ್ದಕ್ಕೆ ಕಾಂಗ್ರೆಸ್​ಗೆ ಸಿಕ್ಕ ಪಾಠ ಎಂದು ಹೇಳಿದ ಡಾ,ಜಿ ಪರಮೇಶ್ವರ್​, ಈ ಬಾರಿಯೂ ದಲಿತ ವ್ಯಕ್ತಿಗೆ ಸಿಎಂ, ಡಿಸಿಎಂ ಸ್ಥಾನ ಸಿಗದರ ಬಗ್ಗೆ ಪರೋಕ್ಷ ಅಸಮಾಧಾನ ಹೊರಹಾಕಿದ್ದಾರೆ.

Tags: Dalit CMDalit leaderDK ShivakumarDr. G ParameshwarKPCCtumkur
Previous Post

ಸಿದ್ದರಾಮಯ್ಯ ಸರ್ಕಾರ ಹೈಕಮಾಂಡಿನ ಹಂಗಿನ ಸರ್ಕಾರವೇ..? : ಮಾಜಿ ಸಿಎಂ ಹೆಚ್​ಡಿಕೆ ವ್ಯಂಗ್ಯ

Next Post

ಭಾಗ-೧: ಬಸವವಾದದ ತಾತ್ವಿಕ ಮೂಲ ಆಶಯಗಳು

Related Posts

Shakti Scheme: ಶಕ್ತಿ ಯೋಜನೆ ದುರ್ಬಳಕೆಗೆ ಸರ್ಕಾರದ ಬ್ರೇಕ್‌: ಇನ್ಮುಂದೆ ಹೊಸ ರೂಲ್ಸ್‌..!
Top Story

Shakti Scheme: ಶಕ್ತಿ ಯೋಜನೆ ದುರ್ಬಳಕೆಗೆ ಸರ್ಕಾರದ ಬ್ರೇಕ್‌: ಇನ್ಮುಂದೆ ಹೊಸ ರೂಲ್ಸ್‌..!

by ಪ್ರತಿಧ್ವನಿ
February 14, 2026
0

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ನೀಡುತ್ತಿರುವ ಶಕ್ತಿ ಯೋಜನೆಯಲ್ಲಿ ಮಹತ್ವದ ಬದಲಾವಣೆ ತರಲು ರಾಜ್ಯ ಸರ್ಕಾರ...

Read moreDetails
ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?

ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?

February 14, 2026
ಶಾಲಾ ಮಕ್ಕಳಿಂದ ಗಾರೆ ಕೆಲಸ: ಮಂಡ್ಯದಲ್ಲಿ ಶಿಕ್ಷಕರ ವಿರುದ್ಧ ಆಕ್ರೋಶ

ಶಾಲಾ ಮಕ್ಕಳಿಂದ ಗಾರೆ ಕೆಲಸ: ಮಂಡ್ಯದಲ್ಲಿ ಶಿಕ್ಷಕರ ವಿರುದ್ಧ ಆಕ್ರೋಶ

February 14, 2026
Pulwama Attack: ಪುಲ್ವಾಮಾ ದಾಳಿಗೆ 7 ವರ್ಷ: ಇಂದು ದೇಶ ಮರೆಯದ ಕರಾಳ ದಿನ

Pulwama Attack: ಪುಲ್ವಾಮಾ ದಾಳಿಗೆ 7 ವರ್ಷ: ಇಂದು ದೇಶ ಮರೆಯದ ಕರಾಳ ದಿನ

February 14, 2026
ಸಿಎಂ ಬದಲಾವಣೆ ಹಾಗೂ ಕಾಂಗ್ರೆಸ್ ಪಕ್ಷದ ಬಗ್ಗೆ ಸ್ಪೋಟಕ ಹೇಳಿಕೆ ನೀಡಿದ ಯತ್ನಾಳ!

ಸಿಎಂ ಬದಲಾವಣೆ ಹಾಗೂ ಕಾಂಗ್ರೆಸ್ ಪಕ್ಷದ ಬಗ್ಗೆ ಸ್ಪೋಟಕ ಹೇಳಿಕೆ ನೀಡಿದ ಯತ್ನಾಳ!

February 14, 2026
Next Post
ಭಾಗ-೧: ಬಸವವಾದದ ತಾತ್ವಿಕ ಮೂಲ ಆಶಯಗಳು

ಭಾಗ-೧: ಬಸವವಾದದ ತಾತ್ವಿಕ ಮೂಲ ಆಶಯಗಳು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada