• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ತಾಯಿ ಕೊಲೆ ಮಾಡಿದ ಕುಡುಕ ಮಗ.. ತಾಯಿ ಮಾಡಿದ್ದು ಏನು..?

ಕೃಷ್ಣ ಮಣಿ by ಕೃಷ್ಣ ಮಣಿ
September 25, 2024
in Top Story, ಕರ್ನಾಟಕ, ಶೋಧ
0
ತಾಯಿ ಕೊಲೆ ಮಾಡಿದ ಕುಡುಕ ಮಗ.. ತಾಯಿ ಮಾಡಿದ್ದು ಏನು..?
Share on WhatsAppShare on FacebookShare on Telegram

ಚಿಕ್ಕಬಳ್ಳಾಪುರದ ಗೌರಿಬಿದನೂರು ತಾಲ್ಲೂಕಿನ ಚಿಕ್ಕಹೊಸಹಳ್ಳಿ ಗ್ರಾಮದಲ್ಲಿ ತಾಯಿಯನ್ನೇ ಕೊಲೆ ಮಾಡಿರುವ ಘಟನೆ ನಡೆದಿದೆ. ಕುಡಿದ ಅಮಲಿನಲ್ಲಿ ತಾಯಿಯ ಜೊತೆ ಜಗಳ ಮಾಡಿ, ಕೊಲೆ ಮಾಡಿದ್ದಾನೆ ದುರುಳ ಮಗ.

ADVERTISEMENT

45 ವರ್ಷದ ರಾಮಾಂಜಿನಮ್ಮ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಮಾಡಿದ್ದಾನೆ. ಕೊಲೆ ಬಳಿಕ 25 ವರ್ಷದ ಮಗ ಚಂದ್ರಶೇಖರ್ ಕಾಡಿನಲ್ಲಿ ಅಡಗಿ ಕುಳಿತಿದ್ದ ಎನ್ನಲಾಗಿದ್ದು, ಪೊಲೀಸ್ರು ಬಂಧನ ಮಾಡಿದ್ದಾರೆ.

ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿ ಕುಡಿದು ಬಂದ ಮಗನನ್ನು ಪ್ರಶ್ನೆ ಮಾಡಿದ್ದು, ಈ ವೇಳೆ ಜಗಳ ನಡೆದಿದೆ. ಮಾತಿಗೆ ಮಾತು ಬೆಳೆದು ಕೊಲೆಯಲ್ಲಿ ಅಂತ್ಯವಾಗಿದೆ. ಕಾಡಿನಲ್ಲಿ ತಲೆಮರೆಸಿಕೊಂಡಿದ್ದ ಚಂದ್ರಶೇಖರ್‌ನನ್ನು ಮಂಚೇನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

Tags: bengaluru crime newscid crime casescrimecrime 3crime casecrime in indiaCRIME NEWScrime patrolcrime patrol 2023crime patrol casescrime patrol dial 100crime patrol episodecrime patrol new episodecrime patrol serialcrime patrol sonycrime scene cleanercrime showcrime storycrimes in bengalurugowribidanurjenke crimelaw and crimesatark crime patroltrue crimetrue crime storiestrue crime videos
Previous Post

ಈ ಮನೆಮದ್ದುಗಳನ್ನು ಬಳಸುವುದರಿಂದ ಕಫ ಕಡಿಮೆಯಾಗುತ್ತದೆ.!

Next Post

ಎಲೆಕ್ಷನ್ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ರಾಜೀನಾಮೆ ಕೊಡಬೇಕಲ್ವಾ?: ಎಂ.ಬಿ.ಪಾಟೀಲ್ ಪ್ರಶ್ನೆ

Related Posts

Top Story

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

by ಪ್ರತಿಧ್ವನಿ
October 13, 2025
0

ನಾವು ಆಗಾಗ್ಗೆ ಊಟಕ್ಕೆ ಸೇರುತ್ತೇವೆ. ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಪ್ರಶ್ನಿಸಿದರು. ಅವರು ಇಂದು ಹುಬ್ಬಳ್ಳಿಗೆ ತೆರಳುವ ಮುನ್ನ ಕಿತ್ತೂರು...

Read moreDetails
ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

October 13, 2025

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025
Next Post

ಎಲೆಕ್ಷನ್ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ರಾಜೀನಾಮೆ ಕೊಡಬೇಕಲ್ವಾ?: ಎಂ.ಬಿ.ಪಾಟೀಲ್ ಪ್ರಶ್ನೆ

Recent News

Top Story

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

by ಪ್ರತಿಧ್ವನಿ
October 13, 2025
Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

October 13, 2025
ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

October 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada