• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಧಗಧಗನೆ ಹೊತ್ತಿ ಉರಿದ ದುರ್ಗಾಂಬಾ ಬಸ್ ಸಂಪೂರ್ಣ ಭಸ್ಮ!

ಪ್ರತಿಧ್ವನಿ by ಪ್ರತಿಧ್ವನಿ
February 28, 2026
in ಕರ್ನಾಟಕ
0
ಇರಾನ್ ಇಸ್ರೇಲ್ ಯುದ್ಧ: ಈ ಮಾರ್ಗಗಳಲ್ಲಿ ವಿಮಾನಯಾನ ಸ್ಥಗಿತ
Share on WhatsAppShare on FacebookShare on Telegram

ಕುಂದಾಪುರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ವೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ಇಡೀ ಬಸ್ ಸಂಪೂರ್ಣ ಭಸ್ಮವಾಗಿರುವ ಘಟನೆ ಹುಲಿಕಲ್ ಬಾಳೆಬರೇ ಘಾಟಿಯ ಫಾಲ್ಸ್ ಸಮೀಪ ಇಂದು ನಡೆದಿದೆ.

ADVERTISEMENT

Dr Sunil KumarHebbi :ಸುನೀಲ್‌ ಕುಮಾರ್‌ ಅವರ ಬಗ್ಗೆ ವಿಚಾರಿಸುತ್ತಿದ್ದಂತೆ ಅಲ್ಲಿಂದ ಓಡಿಹೋಗುತ್ತಾರೆ #pratidhvani

ಕುಂದಾಪುರದಿಂದ ಶಿವಮೊಗ್ಗ ಮಾರ್ಗವಾಗಿ ಸಂಚರಿಸುತ್ತಿದ್ದ ಜನಪ್ರಿಯ ದುರ್ಗಾಂಬಾ ಖಾಸಗಿ ಬಸ್. ಘಾಟ್ ರಸ್ತೆಯ ಫಾಲ್ಸ್ ಹತ್ತಿರ ಮುಖ್ಯ ರಸ್ತೆಯಲ್ಲಿ ವಿಪರೀತ ತಿರುವುಗಳಿರುವ ಜಾಗದಲ್ಲಿ ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಸಮಯಪ್ರಜ್ಞೆಯಿಂದ ಕೆಳಗಿಳಿದಿದ್ದರಿಂದ ದೊಡ್ಡ ಅನಾಹುತವೊಂದು ತಪ್ಪಿದೆ.

Yathindra Siddaramaiah : ಗೊಂದಲ ಇತ್ತು DCM ಕೇಳಿದ್ರು ನಾನು CM ಆಗಬೇಕು ಅಂತ | Congress #pratidhvani

ಚಲಿಸುತ್ತಿದ್ದ ಬಸ್ಸಿನ ಇಂಜಿನ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಅಥವಾ ತಾಂತ್ರಿಕ ದೋಷದಿಂದ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ಬೆಂಕಿ ಇಡೀ ಬಸ್ಸಿಗೆ ವ್ಯಾಪಿಸಿದ್ದು, ನೋಡನೋಡುತ್ತಿದ್ದಂತೆಯೇ ಬಸ್ ಬೆಂಕಿಯ ಹತ್ತಿಕೊಂಡಿದೆ. ಘಟನೆ ನಡೆದ ವೇಳೆ ಬಸ್ಸಿನಲ್ಲಿ ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು ಎನ್ನಲಾಗಿದೆ. ಇಂಜಿನ್‌ನಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಚಾಲಕ ಕೂಡಲೇ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಯಲು ಸೂಚಿಸಿದ್ದಾರೆ. ಇದರಿಂದಾಗಿ ಎಲ್ಲರೂ ಸುರಕ್ಷಿತವಾಗಿ ಹೊರಬಂದಿದ್ದಾರೆ.

ಅವ್ರು ಪ್ರಧಾನಿಯಾಗಿದ್ರೂ ಪ್ರಾಮಾಣಿಕತೆ ಉಳಿಸಿಕೊಂಡಿದ್ದಾರೆ ಅದಕ್ಕೆ ನಾನು ಖುಷಿ ಪಡ್ತೀನಿ.. #pratidhvani

ಸ್ಥಳಕ್ಕೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಾಟ್ ರಸ್ತೆಯಲ್ಲಿ ಬಸ್ ಸುಟ್ಟು ಹೋಗಿರುವುದರಿಂದ ಕೆಲಕಾಲ ಸಂಚಾರಕ್ಕೆ ವ್ಯತ್ಯಯ ಉಂಟಾಗಿತ್ತು.

Tags: bus fireDurgamba busKundapura
Previous Post

ಇರಾನ್ ಇಸ್ರೇಲ್ ಯುದ್ಧ: ಈ ಮಾರ್ಗಗಳಲ್ಲಿ ವಿಮಾನಯಾನ ಸ್ಥಗಿತ

Next Post

ಇಸ್ರೇಲ್‌ ಕ್ಷಿಪಣಿ ದಾಳಿಗೆ ಇರಾನ್‌ ನಾಯಕ ಖಮೇನಿ ಮನೆ ಧ್ವಂಸ..?

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

April 18, 2026
ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

April 18, 2026
Next Post
ಇಸ್ರೇಲ್‌ ಕ್ಷಿಪಣಿ ದಾಳಿಗೆ ಇರಾನ್‌ ನಾಯಕ ಖಮೇನಿ ಮನೆ ಧ್ವಂಸ..?

ಇಸ್ರೇಲ್‌ ಕ್ಷಿಪಣಿ ದಾಳಿಗೆ ಇರಾನ್‌ ನಾಯಕ ಖಮೇನಿ ಮನೆ ಧ್ವಂಸ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!