• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕಾಂಗ್ರೆಸ್ ಪಕ್ಷ ಅಧಿಕ್ಕಾರಕೇರಲು ಯುವ ಕಾರ್ಯಕರ್ತರ ಶ್ರಮ ಸಾಕಷ್ಟಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪ್ರತಿಧ್ವನಿ by ಪ್ರತಿಧ್ವನಿ
June 21, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಬೈಂದೂರು ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

ADVERTISEMENT

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೇರಲು ಯುವ ಕಾರ್ಯಕರ್ತರ ಶ್ರಮ ಸಾಕಷ್ಟಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar) ಹೇಳಿದರು.

ಉಡುಪಿಯ ಬೈಂದೂರು ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಕಾಂಗ್ರೆಸ್ ಪಕ್ಷ ಬಡವರ ಪಕ್ಷ. ಸದಾ ಬಡವರ ಬಗ್ಗೆ ಯೋಚಿಸುವ ಪಕ್ಷ ಎಂದು ಹೇಳಿದರು.

ದೇಶಕ್ಕಾಗಿ ಗಾಂಧಿ ಕುಟುಂಬದ ಕೊಡುಗೆ ಅಪಾರ. ಗಾಂಧಿ ಕುಟುಂಬದಿಂದ ಪ್ರಧಾನಿಯಾದ ಮೂವರಲ್ಲಿ ಇಬ್ಬರು‌ ಈ‌ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ದಾರೆ. ರಾಹುಲ್ ಗಾಂಧಿ ಮನಸ್ಸು ಮಾಡಿದ್ದರೆ 2004ರಲ್ಲೆ ಅಧಿಕಾರ ಹಿಡಿಯಬಹುದಿತ್ತು. ಜವಹರಲಾಲ್ ನೆಹರು (Jawaharlal Nehru) ಅವರು ಅಗರ್ಭ ಶ್ರೀಮಂತ ಮನೆತನದಲ್ಲಿ ಹುಟ್ಟಿದರೂ ದೇಶಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟರು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್.

ಯುವ ಕಾಂಗ್ರೆಸ್ ಕಾರ್ಯಕರ್ತರು ಪಕ್ಷ‌ ಸಂಘಟನೆಯಲ್ಲಿ ತೊಡಗಬೇಕು, ನಾನು‌ ಕೂಡ ಬೂತ್ ಏಜೆಂಟ್, ‌ಕೌಟಿಂಗ್ ಏಜೆಂಟ್ ಆಗಿ ಕೆಲಸ ಮಾಡಿರುವೆ. ಪಕ್ಷಕ್ಕಾಗಿ ಕೆಲಸ ಮಾಡಿದ್ದನ್ನು ಗುರುತಿಸಿ ಟಿಕೆಟ್ ನೀಡಲಾಯಿತು. ಇದೀಗ ರಾಜ್ಯ ಸಚಿವ ಸಂಪುಟದಲ್ಲಿ ಒಬ್ಬಳೇ ಮಹಿಳಾ ಮಂತ್ರಿಯಾಗಿರುವೆ. ನನಗೆ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷ ಅವಕಾಶ ಮಾಡಿಕೊಟ್ಟಿದೆ ಎಂದು ಹೇಳಿದರು.

ಮಾಜಿ ಶಾಸಕ ಗೋಪಾಲ್ ಪೂಜಾರಿ ಅವರು‌ ಕಳೆದ‌ ಚುನಾವಣೆಯಲ್ಲಿ ಸೋತರೂ‌ ಕಾರ್ಯಕರ್ತರ, ಕ್ಷೇತ್ರದ ಒಡನಾಟ ಬಿಟ್ಟಿಲ್ಲ. ಜನರ ಕಷ್ಟ ಸುಖದ ಬಗ್ಗೆ ಸದಾ ಯೋಚನೆ ಮಾಡುತ್ತಾರೆ ಎಂದರು.

ನಿಕಟ ಪೂರ್ವ ಅಧ್ಯಕ್ಷ ಶೇಖರ್ ಪೂಜಾರಿ (President Shekar Poojari) ಅವರು ನೂತನ ಅಧ್ಯಕ್ಷರಾದ ‌ಭರತ್ ದೇವಾಡಿಗ (Bharath Devadiga) ಅವರಿಗೆ ಅಧಿಕಾರ ಹಸ್ತಾಂತರಿಸಿದರು.

ಈ ವೇಳೆ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ(Manjunath Bandari), ಮಾಜಿ ಶಾಸಕ ಗೋಪಾಲ್ ಪೂಜಾರಿ(Gopal Poojari), ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಅಧ್ಯಕ್ಷ ಅಶೋಕ್ ಕೊಡವೂರು(Ashok Kodavuru) , ಉದಯ್ ಕುಮಾರ್ ಶೆಟ್ಟಿ(Uday Kumar Shetty), ಮುಖಂಡರಾದ ರಾಜು ಪೂಜಾರಿ(Raju Poojari), ಕಿಶನ್ ಹೆಗ್ಡೆ(Kishan Hegde), ರಘುರಾಮ್ ಶೆಟ್ಟಿ(Raghuram Shetty), ಅರವಿಂದ್ ಪೂಜಾರಿ (Aravind Poojari) ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

Tags: Bharath DevadigaByndoorCongress GovtGopal PoojariINC KarnatakaJawahar Lal NehruLakshmi hebbalkarMinister Lakshmi HebbalkarRahul GandhiShekar poojari
Previous Post

ಜನಪರ ಚಿಂತನೆ ಹೊಂದಿರುವ ಕಾಂಗ್ರೆಸ್ ಸರ್ಕಾರ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Next Post

ನಟ ಕಿಚ್ಚ ಸುದೀಪ್‌ ಹೇಳಿಕೆಗೆ ಡಿಕೆಶಿ ಇದೆಂಥಾ ಮಾತು!

Related Posts

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
0

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿ ಪ್ರದೋಶ್ ತಂದೆ ಸುಬ್ಬರಾವ್ ವಿಧಿವಶರಾಗಿದ್ದಾರೆ. ಹೀಗಾಗಿ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಪ್ರದೋಶ್ ಗೆ ಕೋರ್ಟ್ ಅನುಮತಿ ನೀಡಿದೆ.ತಂದೆ ನಿಧನರಾದ...

Read moreDetails
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

October 23, 2025
ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

October 23, 2025
Next Post

ನಟ ಕಿಚ್ಚ ಸುದೀಪ್‌ ಹೇಳಿಕೆಗೆ ಡಿಕೆಶಿ ಇದೆಂಥಾ ಮಾತು!

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ
Top Story

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!