• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮಸ್ಕಿಯಲ್ಲಿ ಕಾಂಗ್ರೆಸ್‌ಗೆ ಗೆಲುವು: ಪಕ್ಷದ ಕಾರ್ಯಕರ್ತರು ವಿಜಯೋತ್ಸವ‌ ನಡೆಸದೆ‌ ಸಂಯಮದಿಂದ ವರ್ತಿಸಬೇಕು -ಸಿದ್ದರಾಮಯ್ಯ

Any Mind by Any Mind
May 2, 2021
in ಕರ್ನಾಟಕ
0
ಮಸ್ಕಿಯಲ್ಲಿ ಕಾಂಗ್ರೆಸ್‌ಗೆ ಗೆಲುವು: ಪಕ್ಷದ ಕಾರ್ಯಕರ್ತರು ವಿಜಯೋತ್ಸವ‌ ನಡೆಸದೆ‌ ಸಂಯಮದಿಂದ ವರ್ತಿಸಬೇಕು -ಸಿದ್ದರಾಮಯ್ಯ
Share on WhatsAppShare on FacebookShare on Telegram

ADVERTISEMENT

ಕರ್ನಾಟಕದಲ್ಲಿ ಏಪ್ರಿಲ್‌ 17 ರಂದು ಎರಡು ವಿಧಾನಸಭಾ ಮತ್ತು ಒಂದು ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆದಿತ್ತು. ಇಂದು ಮತದಾನ ಫಲಿತಾಂಶ ಪ್ರಕಟವಾಗಿದ್ದು, ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭೆ ಉಪ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರವಿಹಾಳ ಭಾರೀ ಅಂತರದ ಗೆಲುವು ಸಾಧಿಸಿದ್ದು,  ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.

ಮಸ್ಕಿ ವಿಧಾನಸಭೆ ಕ್ಷೇತ್ರದಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬಸವನಗೌಡ ತುರವಿಹಾಳ ಅವರಿಗೆ ಅಭಿನಂದನೆಗಳು. ತುರುವಿಹಾಳ ಅವರಿಗೆ ಆಶೀರ್ವಾದ ಮಾಡಿದ ಕ್ಷೇತ್ರದ ಮತದಾರರಿಗೆ ಟ್ವಿಟರ್‌ ಮೂಲಕ ಹೃದಯಪೂರ್ವಕ ಕೃತಜ್ಞತೆ ಗಳನ್ನು ಸಲ್ಲಿಸಿದ್ದಾರೆ.

ಮಸ್ಕಿಯಲ್ಲಿ ಬಸನಗೌಡ ತುರುವಿಹಾಳ ಗೆಲುವಿಗೆ ಶ್ರಮಿಸಿದ ಪಕ್ಷದ ಎಲ್ಲ ಮುಖಂಡರು ಹಾಗೂ ಕಾರ್ಯಕರ್ತರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಕರೋನಾದಿಂದಾಗಿ ದೇಶ ಹಾಗೂ ರಾಜ್ಯ ಸೂತಕದ ಮನೆಯಾಗಿರುವುದರಿಂದ ಪಕ್ಷದ ಕಾರ್ಯಕರ್ತರು ವಿಜಯೋತ್ಸವ‌ ನಡೆಸದೆ‌ ಸಂಯಮದಿಂದ ವರ್ತಿಸಬೇಕೆಂದು‌ ಮನವಿ‌‌ ಮಾಡಿಕೊಂಡಿದ್ದಾರೆ.

Previous Post

TMC ಗೆಲುವಿಗೆ ಬೆನ್ನೆಲುಬಾದ ಪ್ರಶಾಂತ್‌ ಕಿಶೋರ್‌ ಚುನಾವಣಾ ತಂತ್ರಜ್ಞ ಹುದ್ದೆ ತ್ಯಜಿಸಲು ನಿರ್ಧಾರ

Next Post

ಚುನಾವಣಾ ಫಲಿತಾಂಶ: ಮೋದಿಗೆ ಏಕಾಂಗಿಯಾಗಿ ಹೋರಾಟ ನಡೆಸಿದ್ದ ಮಮತಾ ಬ್ಯಾನರ್ಜಿ‌ ಮರ್ಮಾಘಾತ ನೀಡಿದ್ದಾರೆ -ಸಿದ್ದರಾಮಯ್ಯ

Related Posts

ಶಿಕ್ಷಣ ಇಲಾಖೆ ಮಾಡಿಕೊಂಡಿರುವ ಯಡವಟ್ಟು ಒಂದಾ ಎರಡಾ..?
ಕರ್ನಾಟಕ

ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ:

by ಪ್ರತಿಧ್ವನಿ
April 23, 2026
0

2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇಂದು ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ. ಮಲ್ಲೇಶ್ವರಂನಲ್ಲಿರುವ ಶಾಲಾ ಶಿಕ್ಷಣ ಮೌಲ್ಯ ನಿರ್ಣಯ ಮಂಡಳಿಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ...

Read moreDetails
ಬೋರಗಾಂವ‌ನಲ್ಲಿ ವಿದ್ಯುತ ಕಡಿತ್ ಸಮಸ್ಯೆಗಳ ಕುರಿತು ಗ್ರಾಮಸ್ಥರ ಆಕ್ರೋಶ

ಬೋರಗಾಂವ‌ನಲ್ಲಿ ವಿದ್ಯುತ ಕಡಿತ್ ಸಮಸ್ಯೆಗಳ ಕುರಿತು ಗ್ರಾಮಸ್ಥರ ಆಕ್ರೋಶ

April 23, 2026
ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ

ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ

April 23, 2026
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
Next Post
ಚುನಾವಣಾ ಫಲಿತಾಂಶ: ಮೋದಿಗೆ ಏಕಾಂಗಿಯಾಗಿ ಹೋರಾಟ ನಡೆಸಿದ್ದ ಮಮತಾ ಬ್ಯಾನರ್ಜಿ‌ ಮರ್ಮಾಘಾತ ನೀಡಿದ್ದಾರೆ -ಸಿದ್ದರಾಮಯ್ಯ

ಚುನಾವಣಾ ಫಲಿತಾಂಶ: ಮೋದಿಗೆ ಏಕಾಂಗಿಯಾಗಿ ಹೋರಾಟ ನಡೆಸಿದ್ದ ಮಮತಾ ಬ್ಯಾನರ್ಜಿ‌ ಮರ್ಮಾಘಾತ ನೀಡಿದ್ದಾರೆ -ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!