• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇಡೀ ಶಾಸಕಾಂಗ ಪಕ್ಷ ಮುಖ್ಯಮಂತ್ರಿ ಬೆನ್ನಿಗೆ ಇದೆ- ಡಿಸಿಎಂ ಡಿಕೆಶಿ

ಪ್ರತಿಧ್ವನಿ by ಪ್ರತಿಧ್ವನಿ
August 22, 2024
in Top Story, ಇತರೆ / Others
0
Share on WhatsAppShare on FacebookShare on Telegram

ಬೆಂಗಳೂರು : ನಾವೆಲ್ಲರೂ ಸಿಎಂ ಪರ ನಿಲ್ಲಲು ಸರ್ವಾನುಮತದಿಂದ ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಧರಿಸಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ADVERTISEMENT

ಇಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಮುಕ್ತಾಯದ ಬಳಿಕ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆಶಿ ಅವರು ವಿಧಾನಸೌಧದಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ-ಜೆಡಿಎಸ್​​ನಿಂದ ಸರ್ಕಾರ ಬೀಳಿಸುವ ಪ್ರಯತ್ನ ನಡೆದಿದೆ ಎಂದು ಮಾತು ಮುಂದುವರಿಸಿ… ನಾವು ರಾಜ್ಯಪಾಲರಿಗೆ ಸಂದೇಶ ಕೊಟ್ಟಿದ್ದೇವೆ.

ಸಿಎಂ ವಿರುದ್ಧ ಪ್ರಾಸಿಕ್ಯೂಷನ್​​ಗೆ ಅನುಮತಿ ನೀಡಿರುವುದನ್ನು ಕಾನೂನು ಪ್ರಕಾರವಾಗಿಲ್ಲ.ಅದನ್ನು ಹಿಂಪಡೆಯುವಂತೆ ಕಾನೂನು ಚೌಕಟ್ಟಿನಲ್ಲೇ ಕೇಳಿದ್ದೇವೆ.ಕಾನೂನು ಹೋರಾಟದಲ್ಲಿ ಅವರಿಗೆ ಮುಖಭಂಗವಾಗದಿರಲಿ ಅಂತಾ ಕಾನೂನು ಪ್ರಕಾರ ಕೋರಿದ್ದೇವೆ. ಪ್ರಾಸಿಕ್ಯೂಷನ್ ಗೆ ನೀಡಿರುವ ಅನುಮತಿ ಹಿಂಪಡೆದಿದ್ದಲ್ಲಿ ನಾವೂ ಸಹ ಕಾನೂನು ಹೋರಾಟ ಮಾಡುತ್ತೇವೆ ಎಂದು ಹೇಳಿದರು.

ಸಿಎಂ ಸಿದ್ದರಾಮಯ್ಯ ಅವರೇ ನಮ್ಮ ನಾಯಕರಾಗಿದ್ದು, ಇಡೀ ಪಕ್ಷ ಹಾಗೂ ರಾಜ್ಯದ ಜನ ಸಿಎಂ ಪರ ಹೋರಾಟ ಮಾಡುತ್ತಿದ್ದಾರೆ. ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ. ನಮ್ಮ ಸರ್ಕಾರವು ಜನಪರ ಕೆಲಸ ಮಾಡುತ್ತಿದೆ. ಇದನ್ನು ಸಹಿಸದ ಬಿಜೆಪಿ-ಜೆಡಿಎಸ್​​​ ನವರು ಸರ್ಕಾರ ಬೀಳಿಸುವ ಪ್ರಯತ್ನಿಸುತ್ತಿದ್ದು, ಅವರ ಕೆಲಸ ವಿಫಲವಾಗಲಿದೆ ಎಂದರು.

ರಾಜ್ಯಪಾಲರು ಸರಿಯಾದ ತನಿಖೆ ನಡೆಸದೇ ಪ್ರಾಸಿಕ್ಯೂಷನ್​​ಗೆ ಅನುಮತಿ ಕೊಟ್ಟಿರುವುದು ಖಂಡನೀಯ ಎಂದು ಸಭೆಯಲ್ಲಿ ನಿರ್ಧರಿಸಿದ್ದೇವೆ. ಇತ್ತೀಚಿನ ರಾಜಕೀಯ ಬೆಳವಣಿಗೆಗಳನ್ನು ಗಮನಿಸಿದ್ದಲ್ಲದೇ, ರಾಜ್ಯಪಾಲರ ನಡೆಗೆ ಸರ್ವಾನುಪಾತದಿಂದ ಖಂಡನೆ ವ್ಯಕ್ತಪಡಿಸಿದ್ದೇವೆ ಎಂದು ವಿವರಿಸಿದರು. ಸುದ್ದಿಗೋಷ್ಠಿಯಲ್ಲಿ ಹಿರಿಯ ಸಚಿವರಾದ ಆರ್.ವಿ.ದೇಶಪಾಂಟೆ, ಕೆ.ಹೆಚ್​​.ಮುನಿಯಪ್ಪ ಇತರರಿದ್ದರು.

Tags: CM Siddaramaiah‌Congress PartyCongress party meetingDCM DK Shivakumar
Previous Post

ಬೆಂಗಳೂರಿನ ವಾಹನ ಚಾಲಕರಿಗೆ ಬಿಗ್ ಅಲರ್ಟ್​! ಸಂಚಾರಿ ಜಂಟಿ ಆಯುಕ್ತರಿಂದ ಮಹತ್ವದ ನಿರ್ಧಾರ

Next Post

ಕೋಲ್ಕತ್ತಾ ಪ್ರಕರಣದ ನಡುವೆಯೇ ಪ್ರಧಾನಿ ಮೋದಿಗೆ ಪತ್ರ ಬರೆದ ಮಮತಾ ಬ್ಯಾನರ್ಜಿ 

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
Top Story

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

by ಪ್ರತಿಧ್ವನಿ
April 26, 2026
0

ಅಮೆರಿಕದ ರಾಜಧಾನಿ ವಾಷಿಂಗ್ಟನ್ ಡಿ.ಸಿ.ಯ ಹಿಲ್ಟನ್ ಹೋಟೆಲ್‌ನಲ್ಲಿ ನಡೆದ ಹೈಪ್ರೊಫೈಲ್ ವರದಿಗಾರರ ಔತಣಕೂಟದ ವೇಳೆ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಹತ್ಯೆ ಯತ್ನ ನಡೆದಿದೆ ಎಂಬ...

Read moreDetails
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

April 26, 2026
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
Next Post

ಕೋಲ್ಕತ್ತಾ ಪ್ರಕರಣದ ನಡುವೆಯೇ ಪ್ರಧಾನಿ ಮೋದಿಗೆ ಪತ್ರ ಬರೆದ ಮಮತಾ ಬ್ಯಾನರ್ಜಿ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada