• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಆಂಬ್ಯುಲೆನ್ಸ್ ಗೆ ಹಣವಿಲ್ಲದೆ ಮಗುವಿನ ಶವವನ್ನು ಬಸ್‌ನಲ್ಲಿಯೇ ಸಾಗಿಸಿದ ತಂದೆ..!

ಪ್ರತಿಧ್ವನಿ by ಪ್ರತಿಧ್ವನಿ
May 15, 2023
in ಇತರೆ / Others
0
ಆಂಬ್ಯುಲೆನ್ಸ್ ಗೆ ಹಣವಿಲ್ಲದೆ ಮಗುವಿನ ಶವವನ್ನು ಬಸ್‌ನಲ್ಲಿಯೇ ಸಾಗಿಸಿದ ತಂದೆ..!
Share on WhatsAppShare on FacebookShare on Telegram

ನಿಸ್ಸಹಾಯಕ ತಂದೆಯೊಬ್ಬರು  ಮಗನ ಶವ ಸಾಗಿಸಲು ಆಂಬ್ಯುಲೆನ್ಸ್‌ಗೂ ಹಣವಿಲ್ಲದೇ, ಬಸ್‌ನಲ್ಲೇ ಪ್ರಯಾಣಿಸಿದ್ದಾರೆ. ಪಶ್ಚಿಮ ಬಂಗಾಳದ ಉತ್ತರ ಭಾಗದಲ್ಲಿ ಇಂತಹದೊಂದು ಮನಕಲಕುವ ಘಟನೆ ನಡೆದಿದೆ. ಆಂಬ್ಯುಲೆನ್ಸ್‌ ನಲ್ಲಿ  ತನ್ನ 5 ತಿಂಗಳ ಮಗುವಿನ ಶವ ಸಾಗಿಸಲು 8 ಸಾವಿರ ರೂಪಾಯಿ ಹಣವಿಲ್ಲದೇ, 200 ಕಿಲೋಮೀಟರ್‌ಗಳವರೆಗೆ ಸಾರ್ವಜನಿಕ ಬಸ್‌ನಲ್ಲಿಯೇ ಪ್ರಯಾಣಿಸಿದ್ದಾರೆ.

ADVERTISEMENT

ʻಸುಮಾರು ಆರು ದಿನಗಳ ಕಾಲ ಸಿಲಿಗುರಿಯ ಉತ್ತರ ಬಂಗಾಳ ವೈದ್ಯಕೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನನ್ನ ಐದು ತಿಂಗಳ ಮಗು ಕಳೆದ ರಾತ್ರಿ ಸಾವನ್ನಪ್ಪಿದ್ದಾನೆ. ಮಗುವಿನ ಚಿಕಿತ್ಸೆಗಾಗಿ ನಾನು 16,000 ರೂಪಾಯಿ ಖರ್ಚು ಮಾಡಿದ್ದೇನೆ. ನನ್ನ ಮಗುವನ್ನು ಕಲಿಯಗಂಜ್‌ಗೆ ಸಾಗಿಸಲು ಅಲ್ಲಿನ ಆಯಂಬುಲೆನ್ಸ್‌ ಚಾಲಕರೊಬ್ಬರು ಬೇಡಿಕೆ ಇಟ್ಟ 8,000 ರೂಪಾಯಿ ಪಾವತಿಸಲು ನನ್ನ ಬಳಿ ಹಣವಿರಲಿಲ್ಲ’ ಅಂತ ಮಗುವನ್ನ ಕಳೆದುಕೊಂಡ ತಂದೆ ಆಶಿಮ್ ದೇಬ್‌ಶರ್ಮಾ ತಮ್ಮ ಅಳಲು ತೋಡಿಕೊಂಡಿದ್ದಾರೆ. ದೇಬ್‌ಶರ್ಮಾ ಮೃತದೇಹವನ್ನು ಬ್ಯಾಗ್‌ನಲ್ಲಿ ಹಾಕಿಕೊಂಡು ಡಾರ್ಜಿಲಿಂಗ್ ಜಿಲ್ಲೆಯ ಸಿಲಿಗುರಿಯಿಂದ ಸುಮಾರು 200 ಕಿಮೀ ದೂರದಲ್ಲಿರುವ ಉತ್ತರ ದಿನಾಜ್‌ಪುರ ಜಿಲ್ಲೆಯ ಕಲಿಯಗಂಜ್‌ಗೆ ಯಾರಿಗೂ ತಿಳಿಸದೇ ಬಸ್‌ನಲ್ಲಿ ಪ್ರಯಾಣಿಸಿದ್ದಾರೆ.

Tags: ambulancebusdiadfatherPratidhvanipratidhvanidigitalpratidhvaninewssonTravelWestbengal
Previous Post

ʻಯಾರ ನಂಬರ್‌ ಬಗ್ಗೆಯೂ ಮಾತನಾಡೋ ಶಕ್ತಿ ನನಗಿಲ್ಲʼ: ಡಿ.ಕೆ.ಶಿವಕುಮಾರ್‌

Next Post

Congress Guarantee : ವಿದ್ಯುತ್‌ ಉಚಿತ ನೀಡುವ ಕಾಂಗ್ರೆಸ್‌ ಸರಕಾರ ಬಂದಿದೆ, ಬಿಲ್‌ ಕಟ್ಟೋಲ್ಲ ಹೋಗ್ರಿ ..!

Related Posts

ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 
ಇತರೆ / Others

ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 

by ಪ್ರತಿಧ್ವನಿ
March 4, 2026
0

ಈ ತಿಂಗಳು ಯಾವೆಲ್ಲಾ ಫೋನ್‌ ಲಾಂಚ್‌ ಆಗಲಿವೆ, ಆಗಿವೆ ಅನ್ನೋದನ್ನು ನೋಡೋಣ.ಸ್ಯಾಮ್‌ಸಂಗ್ ಗ್ಯಾಲಕ್ಸಿ S26 ಸರಣಿಯಿಂದ ವಿವೋ V70 ಸರಣಿಯವರೆಗೆ, ಫೆಬ್ರವರಿ 2026 ರಲ್ಲಿ ಎಲ್ಲಾ ವಿಭಾಗಗಳಲ್ಲಿ...

Read moreDetails
ಪೋಕ್ಸೋ ಕೇಸ್‌ ದಾಖಲು : ಮಲ್ಲಿಕಾರ್ಜುನ ಮುತ್ಯಾ ಫಸ್ಟ್‌ ರಿಯಾಕ್ಷನ್‌ ಏನು..?

ಪೋಕ್ಸೋ ಕೇಸ್‌ ದಾಖಲು : ಮಲ್ಲಿಕಾರ್ಜುನ ಮುತ್ಯಾ ಫಸ್ಟ್‌ ರಿಯಾಕ್ಷನ್‌ ಏನು..?

February 26, 2026
ಪತ್ನಿಯನ್ನು ಉಸಿರುಗಟ್ಟಿಸಿ ಕೊಂ*ದ  ಪತಿ: ಕಾರಣ ಕೇಳಿದ ಜನ ಅಚ್ಚರಿ!

ಪತ್ನಿಯನ್ನು ಉಸಿರುಗಟ್ಟಿಸಿ ಕೊಂ*ದ  ಪತಿ: ಕಾರಣ ಕೇಳಿದ ಜನ ಅಚ್ಚರಿ!

February 18, 2026
ಅಯೋಧ್ಯೆ ರಾಮ ಮಂದಿರದ  ದಾಳಿಗೆ ಸಂಚು ರೂಪಿಸಿದ್ದ ಉಗ್ರ ಅಬ್ದುಲ್ ರೆಹ್ಮಾನ್  ಹತ್ಯೆ..!

ಅಯೋಧ್ಯೆ ರಾಮ ಮಂದಿರದ  ದಾಳಿಗೆ ಸಂಚು ರೂಪಿಸಿದ್ದ ಉಗ್ರ ಅಬ್ದುಲ್ ರೆಹ್ಮಾನ್  ಹತ್ಯೆ..!

February 10, 2026
BREAKING: ನಟ ನಂದಕಿಶೋರ್‌ಗೆ ಸಾಲ ನೀಡಿದ ವ್ಯಕ್ತಿಯ ಕಿಡ್ನಾಪ್‌: ಮಾಜಿ ರೌಡಿಶೀಟರ್ ಯಶಸ್ವಿನಿ ಅರೆಸ್ಟ್‌

BREAKING: ನಟ ನಂದಕಿಶೋರ್‌ಗೆ ಸಾಲ ನೀಡಿದ ವ್ಯಕ್ತಿಯ ಕಿಡ್ನಾಪ್‌: ಮಾಜಿ ರೌಡಿಶೀಟರ್ ಯಶಸ್ವಿನಿ ಅರೆಸ್ಟ್‌

February 6, 2026
Next Post
Congress Guarantee : ವಿದ್ಯುತ್‌ ಉಚಿತ ನೀಡುವ ಕಾಂಗ್ರೆಸ್‌ ಸರಕಾರ ಬಂದಿದೆ, ಬಿಲ್‌ ಕಟ್ಟೋಲ್ಲ ಹೋಗ್ರಿ ..!

Congress Guarantee : ವಿದ್ಯುತ್‌ ಉಚಿತ ನೀಡುವ ಕಾಂಗ್ರೆಸ್‌ ಸರಕಾರ ಬಂದಿದೆ, ಬಿಲ್‌ ಕಟ್ಟೋಲ್ಲ ಹೋಗ್ರಿ ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!