• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇಂದು ಬಿಡುಗಡೆಯಾಗ್ತಿಲ್ಲ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ : ಕಾರಣ ತಿಳಿಸಿದ ಸಿಎಂ

ಪ್ರತಿಧ್ವನಿ by ಪ್ರತಿಧ್ವನಿ
April 9, 2023
in Top Story, ರಾಜಕೀಯ
0
ಇಂದು ಬಿಡುಗಡೆಯಾಗ್ತಿಲ್ಲ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ : ಕಾರಣ ತಿಳಿಸಿದ ಸಿಎಂ
Share on WhatsAppShare on FacebookShare on Telegram

ದೆಹಲಿ : ರಾಜ್ಯದಲ್ಲಿ ಈ ಬಾರಿ ಹೇಗಾದರೂ ಮಾಡಿ ಅಧಿಕಾರ ಉಳಿಸಿಕೊಳ್ಳಬೇಕೆಂಬ ತವಕದಲ್ಲಿ ಬಿಜೆಪಿಯಿದೆ. ಹೀಗಾಗಿ ಪ್ರತಿಯೊಂದು ಕ್ಷೇತ್ರಕ್ಕೂ ಅಭ್ಯರ್ಥಿಗಳನ್ನು ಅಳೆದು ತೂಗಿ ಆಯ್ಕೆ ಮಾಡುತ್ತಿದೆ. ಇಲ್ಲಿಯವರೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್​ ಇಂದು ಆಗಲಿದೆ ಎಂದು ಹೇಳಲಾಗ್ತಿದ್ದು. ಅದರೀಗ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಸೋಮವಾರ ಬಿಡುಗಡೆಯಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ADVERTISEMENT

ಈ ಬಗ್ಗೆ ಸ್ವತಃ ಸಿಎಂ ಬಸವರಾಜ ಬೊಮ್ಮಾಯಿಯೇ ಮಾಹಿತಿ ನೀಡಿದ್ದಾರೆ ಎನ್ನಲಾಗಿದ್ದು, ಯಾವ ಕ್ಷೇತ್ರದಲ್ಲಿ ಯಾವ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕು ಎಂಬುದರ ಬಗ್ಗೆ ಹೈಕಮಾಂಡ್​ ತೀರ್ಮಾನ ಕೈಗೊಂಡಿದೆ. ನಾಳೆ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್​ ಆಗಲಿದೆ ಎಂದಿದ್ದಾರೆ.

ಈ ಬಾರಿ ಹಾಲಿ 16 ಶಾಸಕರಿಗೆ ಟಿಕೆಟ್​ ನೀಡದಿರಲು ಬಿಜೆಪಿ ನಿರ್ಧರಿಸಿದೆ ಎನ್ನಲಾಗಿದೆ. ಶಿವಮೊಗ್ಗದಿಂದ ಕೆ.ಎಸ್​ ಈಶ್ವರಪ್ಪ, ಬೈಂದೂರಿನ ಸುಕುಮಾರ ಶೆಟ್ಟಿ, ಪುತ್ತೂರಿನ ಸಂಜೀವ ಮಠಂದೂರು, ಅಥಣಿಯ ಮಹೇಶ್​ ಕುಮಟಳ್ಳಿ, ಮೂಡಿಗೆರೆ ಎಂ.ಪಿ ಕುಮಾರಸ್ವಾಮಿ, ಭಟ್ಕಳದ ಸುನೀಲ್​ ನಾಯ್ಕ್​ ಸೇರಿದಂತೆ ಒಟ್ಟು 16 ಮಂದಿ ಟಿಕೆಟ್​ ವಂಚಿತರಾಗಲಿದ್ದಾರೆ ಎಂದು ಅಂದಾಜಿಸಲಾಗಿದೆ.

Tags: BJPcm basavaraj bommaiFirst List of BJP CandidatesState assembly elections
Previous Post

ದಲಿತ ಯುವಕ ದೇಗುಲ ಪ್ರವೇಶಿಸಿದ್ದಕ್ಕೆ ಕೋಪ : ಮಾರಣಾಂತಿಕ ಹಲ್ಲೆ

Next Post

ಸಫಾರಿ ಡ್ರೆಸ್​ ತೊಟ್ಟು ಬಂಡಿಪುರದಲ್ಲಿ ಪ್ರಧಾನಿ ಮೋದಿ ರೌಂಡ್ಸ್​ : ಇಲ್ಲಿವೆ ಫೋಟೋಸ್​​

Related Posts

ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.
ರಾಜಕೀಯ

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

by ಪ್ರತಿಧ್ವನಿ
April 12, 2026
0

ದಾವಣಗೆರೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಾಜಕೀಯ ಪೈಪೋಟಿಯಷ್ಟೇ ಅಲ್ಲದೆ, ಕಾಂಗ್ರೆಸ್ ಪಕ್ಷದ ಒಳಜಗಳದ ವೇದಿಕೆಯಾಗಿಯೂ ಪರಿಣಮಿಸಿದೆ. ಸ್ವಪಕ್ಷದ ಅಭ್ಯರ್ಥಿಯನ್ನೇ ಸೋಲಿಸಲು ಸಂಚು ರೂಪಿಸಿದ ಆರೋಪದ...

Read moreDetails
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
Next Post
ಸಫಾರಿ ಡ್ರೆಸ್​ ತೊಟ್ಟು ಬಂಡಿಪುರದಲ್ಲಿ ಪ್ರಧಾನಿ ಮೋದಿ ರೌಂಡ್ಸ್​ : ಇಲ್ಲಿವೆ ಫೋಟೋಸ್​​

ಸಫಾರಿ ಡ್ರೆಸ್​ ತೊಟ್ಟು ಬಂಡಿಪುರದಲ್ಲಿ ಪ್ರಧಾನಿ ಮೋದಿ ರೌಂಡ್ಸ್​ : ಇಲ್ಲಿವೆ ಫೋಟೋಸ್​​

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!