• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಬಿಡುಗಡೆಗೊಂಡ ಮೊದಲ ಹಾಡು..

ಪ್ರತಿಧ್ವನಿ by ಪ್ರತಿಧ್ವನಿ
November 22, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

“ಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರು” ಚಲನಚಿತ್ರದ ಲಿರಿಕಲ್‌ ವಿಡಿಯೋ ನವೆಂಬರ್ 21ರಂದು “ಶ್ರೀ ಸದ್ಗುರು ಸಂಗಮೇಶ್ವರ ಮಹಾರಾಜರ 93ನೇ” ಪುಣ್ಯಸ್ಮರಣೆಯಂದು ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹಿಪ್ಪರಗಿಯಲ್ಲಿ ಶ್ರೀ ಸದ್ಗುರು ಪ್ರಭುಜಿ ಮಹಾರಾಜರಿಂದ “ಸ್ವರೂಪ ಸಂದರ್ಶನ” ಯೂಟ್ಯೂಬ್ ಮೂಲಕ ಬಿಡುಗಡೆಯಾಗಿದೆ.

ADVERTISEMENT

ಶ್ರೀ ಗಿರಿಮಲ್ಲೇಶ್ವರ ಕಂಬೈನ್ಸ್ ಬ್ಯಾನರ್ ಅಡಿಯಲ್ಲಿ ಶ್ರೀ ಸದ್ಗುರು ಪ್ರಭುಜೀ ಮಹಾರಾಜರ ಮಾರ್ಗದರ್ಶನದಲ್ಲಿ “ಮಾಧವಾನಂದ ಯೋ ಶೇಗುಣಸಿ” ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದು “ಇಂಚಗೇರಿ ಅಧ್ಯಾತ್ಮ ಸಾಂಪ್ರದಾಯ ಗುರುಲಿಂಗ ಜಂಗಮ ಮಹಾರಾಜ” ಭಕ್ತಿಯ ಸಾಲುಗಳನ್ನು ನಿರ್ದೇಶಕ ರಾಜರವಿಶಂಕರ್ (ವಿ ರವಿ) ಬರೆದಿದ್ದು, ಈ ಹಾಡನ್ನು ರವೀಂದ್ರ ಸೊರಗಾವಿ ಹಾಡಿದ್ದಾರೆ.ಎ ಟಿ ರವೀಶ್ ಸಂಗೀತ ನೀಡಿದ್ದಾರೆ.

ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಲಿರಿಕಲ್‌ ವಿಡಿಯೋ ವೀಕ್ಷಿಸಿದ ಸುದರ್ಶನ ಮಹಾರಾಜ ಕಡಕಿ, ಆನಂದಸಿದ್ದ ಮಹಾರಾಜ ಅಸುರ್ಲೆ, ಮಹಾದೇವ ಮಹಾರಾಜ ನಂದಗಾಂವ, ಸಿದ್ದಾರೂಢ ಶರಣರು ಹಿಪ್ಪರಗಿ,ಸಿದ್ದಲಿಂಗ ಮಹಾರಾಜರು ಹಿಪ್ಪರಗಿ, ಶಾಸಕ ಸಿದ್ದು ಸವದಿ, ಸಿದ್ದು ಕೊಣ್ಣೂರ, ಗಿರೀಶ್ ಜಿಡ್ಡಿಮನಿ,ಭಾವುರಾಜ ಜಿಡ್ಡಿಮನಿ, ನಟ ವಿಶ್ವಪ್ರಕಾಶ್ ಟಿ ಮಲಗೊಂಡ ಸೇರಿದಂತೆ ಸಾಧು ಸತ್ಪುರುಷರು ಗಣ್ಯರು ಉಪಸ್ಥಿತರಿದ್ದರು.

ವಿಶೇಷವಾಗಿ ಸಂಗಮೇಶ್ವರರ ಅಭಿನಯ ಮಾಡುತ್ತಿರುವ ರವಿನಾರಾಯಣ್ ರವರು ಲಕ್ಷಾಂತರ ಜನರ ಸಮ್ಮುಖದಲ್ಲಿ ಸಂಗಮೇಶ್ವರ ಮಹಾರಾಜರ ವೇಷದಲ್ಲಿ ಈ ಆಡಿಯೋ ಬಿಡುಗಡೆಯ ಸಂದರ್ಭದಲ್ಲಿ ವೇದಿಕೆಯ ಮೇಲೆ ಬಂದಿದ್ದು ವಿಶೇಷವಾಗಿತ್ತು. ವಿಶೇಷವೆಂದರೆ ಅಲ್ಲಿ ಉಪಸ್ಥಿತರಿದ್ದ ಭಕ್ತರೆಲ್ಲರೂ ಪಾತ್ರಧಾರಿ ರವಿ ನಾರಾಯಣ್ ರವರನ್ನು ನೋಡಿ ನಿಜವಾದ ಸಂಗಮೇಶ್ವರ ಮಹಾರಾಜರೆಂದು ತಿಳಿದು ಅವರ ಪಾದಕ್ಕೆ ನಮಸ್ಕರಿಸಿ ನಿಜವಾದ ಸಂಗಮೇಶ್ವರ ಮಹಾರಾಜರ ದರ್ಶನವಾಯಿತೆಂದು ಅವರ ಜೊತೆ ಪ್ರತಿಯೊಬ್ಬರೂ ಮೊಬೈಲ್ಗಳ ಮೂಲಕ ಫೋಟೋ ಕ್ಲಿಕ್ಕಿಸಿದರು. ರಾಜರವಿಶಂಕರ್ (ವಿ ರವಿ) ಬರೆದಿರುವ, ಗಾಯಕ ರವೀಂದ್ರ ಸೊರಗಾವಿ ಅವರ ಕಂಠಸಿರಿಯಲ್ಲಿ “ಇಂಚಗೇರಿ ಆಧ್ಯಾತ್ಮಿಕ ಸಂಪ್ರದಾಯ ಗುರುಲಿಂಗ ಜಂಗಮ ಮಹಾರಾಜ” ಭಕ್ತಿ ಪ್ರಧಾನ ಹಾಡಿನ್ನು ಎಲ್ಲರೂ ಪ್ರಶಂಸಿಸಿದರು.

ಹೊಸ ಪ್ರತಿಭೆ ರವಿ ನಾರಾಯಣ್ ಶ್ರೀಸಂಗಮೇಶ್ವರರ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹಿರಿಯ ನಟರಾದ ರಾಮಕೃಷ್ಣ, ವಿಜಯಕಾಶಿ, ವಿನಯಪ್ರಸಾದ್, ಸಂದೀಪ್ ಮಲಾನಿ, ನಾರಾಯಣ ಸ್ವಾಮಿ, ವಿಶ್ವಪ್ರಕಾಶ್ ಟಿ ಮಲಗೊಂಡ, ಭವ್ಯಶ್ರೀ ರೈ ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ರಾಜಾ ರವಿಶಂಕರ್ (ವಿ ರವಿ) ನಿರ್ದೇಶನ, ಸಿ ನಾರಾಯಣ್ ಛಾಯಾಗ್ರಹಣ, ಎ.ಟಿ. ರವೀಶ್ ಸಂಗೀತ, ಡಿ. ರವಿ ಸಂಕಲನ, ಕುಮಾರ್ ನೊಣವಿನಕೆರೆ ಪ್ರಸಾದನ ಈ ಚಿತ್ರಕ್ಕಿದೆ.

Tags: "Samartha Sadguru Sri Sangameshwara Maharajru" movie21st November93rd death anniversary of Sri Sangameshwara Maharajafirst songYouTube "Swaroop Anandwar"
Previous Post

ಪ್ರವೀರ್ ಶೆಟ್ಟಿ ಸಿನಿಮಾಗೆ ‘ಬಘೀರ’ ಬಲ…ನಿದ್ರಾದೇವಿ Next door ಟೀಸರ್ ರಿಲೀಸ್

Next Post

ರಾಜ್ಯಾದ್ಯಂತ ಬಿಜೆಪಿ ವಕ್ಫ್‌ ಹೋರಾಟ..

Related Posts

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
0

ರಾಜ್ಯ ರಾಜಕಾರಣದಲ್ಲಿ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ ಎಂಬ ಸಚಿವ ಕೆ‌. ಎನ್. ರಾಜಣ್ಣ (KN Rajanna) ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಡಿಸಿಎಂ ಡಿಕೆ ಶಿವಕುಮಾರ್ (Dcm Dk...

Read moreDetails
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

June 27, 2025
ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
Next Post

ರಾಜ್ಯಾದ್ಯಂತ ಬಿಜೆಪಿ ವಕ್ಫ್‌ ಹೋರಾಟ..

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!