• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಫಿಟ್ನೆಸ್ ಕೇಂದ್ರ ಉದ್ಘಾಟಿಸಿದ ಪ್ರೊ.ಕೆ.ಸಿ.ವೀರಣ್ಣ(Prof. K.C. Veeranna)

ಪ್ರತಿಧ್ವನಿ by ಪ್ರತಿಧ್ವನಿ
July 14, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೀದರ: ಪಠ್ಯದ ಜೊತೆಗೆ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಕಡೆಗೆ ಮುತುವರ್ಜಿ ವಹಿಸಬೇಕೆಂದು ವಿದ್ಯಾರ್ಥಿಗಳಿಗೆ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಪ್ರೊ.ಕೆ.ಸಿ.ವೀರಣ್ನ ಸಲಹೆ ನೀಡಿದರು. ಅವರು ಶನಿವಾರ ವಸತಿ ನಿಲಯದ ವತಿಯಿಂದ ಆಯೋಜಿಸಲಾಗಿದ್ದ ಬೀದರನ ಕಮಠಾಣ ಸಮೀಪದ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ನಂದಿನಗರ ಆವರಣದಲ್ಲಿ ಸಮುದಾಯ ಫಿಟ್ನೆಸ್ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು.

ADVERTISEMENT

ನೊಯಿಡಾ ಆಧಾರಿತ ರಾಷ್ಟ್ರೀಯ ರಸಗೊಬ್ಬರ ಉತ್ಪಾದನೆ ಕಂಪನಿಯ ಸಿಎಸ್‌ಆರ್ ಅನುದಾನದಲ್ಲಿ, ಸಮುದಾಯ ಫಿಟ್ನೆಸ್ ಕೇಂದ್ರವನ್ನು ಸ್ಥಾಪಿಸಲಾಗಿದ್ದು ಬೀದರ್ ಜಿಲ್ಲೆಯ ಮಾಜಿ ಸಂಸದ ಭಗವಂತ್ ಅವರು ಕೇಂದ್ರ ಸಚಿವರಾಗಿದ್ದ ಸಂದರ್ಭದಲ್ಲಿ ಸದರಿ ಯೋಜನೆಗೆ ಅನುಮೋದನೆ ನೀಡಿದ್ದರು ಎಂದು ಹೇಳಿದರು. ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ವ್ಯವಸ್ಥಾಪಕ ಮಂಡಳಿಯ ಸದಸ್ಯರಾದ ಬಸವರಾಜ್ ಭತಮುರ್ಗೆ, ಡಾ. ಎಂ ಕೆ. ತಾಂದಳೆ, ವಿಶ್ವವಿದ್ಯಾಲಯದ ಅಧಿಕಾರಿಗಳು ಸೇರಿದಂತೆ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Previous Post

ಶಾಸಕ ಪ್ರಭು ಚವ್ಹಾಣರಿಂದ ಶಿರಡಿ ಸಾಯಿಬಾಬಾ ದರ್ಶನ

Next Post

ATTACK ON Donald TRUMP ಅಮೆರಿಕಾ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹತ್ಯೆಗೆ ವಿಫಲ ಯತ್ನ ; ಸ್ವಲ್ಪದರಲ್ಲೇ ಪಾರು; ಶಾರ್ಪ್‌ ಶೂಟರ್‌ ಹತ್ಯೆ

Related Posts

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!
ಕರ್ನಾಟಕ

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

by ಪ್ರತಿಧ್ವನಿ
May 25, 2026
0

ಪ್ರಧಾನಿ ನರೇಂದ್ರ ಮೋದಿ ಅವರು ಮೇ 10ರಂದು ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ಭೇಟಿ ನೀಡಿದ್ದ ವೇಳೆ, ಅವರ ಸಂಚಾರ ಮಾರ್ಗದ ಸಮೀಪ ಸ್ಫೋಟಕ ಪತ್ತೆಯಾಗಿದ್ದ...

Read moreDetails
 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

May 25, 2026
ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

May 24, 2026
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
Next Post

ATTACK ON Donald TRUMP ಅಮೆರಿಕಾ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹತ್ಯೆಗೆ ವಿಫಲ ಯತ್ನ ; ಸ್ವಲ್ಪದರಲ್ಲೇ ಪಾರು; ಶಾರ್ಪ್‌ ಶೂಟರ್‌ ಹತ್ಯೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!