• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ರಮೇಶ್‌ ಕುಮಾರ್‌ ಒತ್ತವರಿ ವಿಚಾರದಲ್ಲಿ ರಾಜಿಗೆ ಬಗ್ಗದ ಅರಣ್ಯ ಇಲಾಖೆ..

ಕೃಷ್ಣ ಮಣಿ by ಕೃಷ್ಣ ಮಣಿ
January 17, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ರಮೇಶ್‌ ಕುಮಾರ್‌ ಒತ್ತವರಿ ವಿಚಾರದಲ್ಲಿ ರಾಜಿಗೆ ಬಗ್ಗದ ಅರಣ್ಯ ಇಲಾಖೆ..
Share on WhatsAppShare on FacebookShare on Telegram

ಕೋಲಾರ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಜಮೀನಿನಲ್ಲಿ ನಡೆದ ಜಂಟಿ ಸರ್ವೇ ಕಂದಾಯ ಇಲಾಖೆ ಹಾಗೂ ಅರಣ್ಯ ಇಲಾಖೆ ನಡುವಿನ ಜಟಾಪಟಿಗೆ ಕಾರಣವಾಗಿದೆ. ಜಿನಗಲಕುಂಟೆ ಗ್ರಾಮದ ಸರ್ವೇ ನಂಬರ್‌ 1 ಮತ್ತು 2 ರಲ್ಲಿ ಜಂಟಿ ಸರ್ವೇ ಮುಕ್ತಾಯ ಆಗಿದೆ. ಅರಣ್ಯ ಇಲಾಖೆಗೆ ಸೇರಿದ 61.39 ಎಕರೆ ಜಮೀನು ಒತ್ತುವರಿ ಆಗಿರುವ ಆರೋಪ ಎದುರಾಗಿತ್ತು. ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅರಣ್ಯ ಜಮೀನು ಒತ್ತುವರಿ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಗ್ರಾಮದ ಗಡಿ ಗುರುತು, ಕಂದಾಯ ಜಮೀನು, ಅರಣ್ಯ ಜಮೀನು ಗಡಿ ಗುರುತು ಮಾಡುವ ಕೆಲಸ ಪೂರ್ಣ ಆಗಿದ್ದು, ನಕ್ಷೆ ಸಿದ್ದಪಡಿಸಿ ಹೈಕೋರ್ಟ್‌ಗೆ ಮಾಹಿತಿ ನೀಡುತ್ತೇವೆ ಎಂದು ಕೋಲಾರ ಜಿಲ್ಲಾಧಿಕಾರಿ ಡಾ M.R ರವಿ ಮಾಹಿತಿ ನೀಡಿದ್ದಾರೆ.

ADVERTISEMENT

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರಿಂದ ಅರಣ್ಯ ಇಲಾಖೆ ಭೂಮಿ ಒತ್ತುವರಿ ಆಗಿದೆ ಎಂದು ಕೋಲಾರ DCF ಸರಿನಾ ಸಿಕ್ಕಲಿಗರ್ ಹೇಳಿದ್ದಾರೆ. ಗುಂಟರ್ಸ್ ಚೈನ್ ಬ್ರಿಟಿಷ್ ಕಾಲದಿಂದ ಬಳಕೆ ಆಗ್ತಿದೆ. ಇದರಲ್ಲಿ ಅಳತೆ ಸರಿಯಾಗಿ ಇರುತ್ತೆ, ಅಂತ ಅಧೀನ ಕಾರ್ಯದರ್ಶಿ ಅವರೇ ಹೇಳಿದ್ದಾರೆ. ಹಾಗಾಗಿ ಅದರಲ್ಲಿ ಅಳತೆ ಮಾಡಿದ್ದೇವೆ, ಸರಿ ಇದೆ. ಹೊಸಹುಡ್ಯಾ ಗ್ರಾಮದ ಸರ್ವೇ ನಂಬರ್ 1 ಹಾಗೂ 2 ರಲ್ಲಿ ಅರಣ್ಯ ಭೂಮಿ ಒತ್ತುವರಿ ಆಗಿದೆ. ಬಿಟ್ಟು ಹೋಗಿರುವ ಜಾಗದ ವಿಚಾರ ಬೇರೆ, ಅರಣ್ಯ ಸೆಟಲ್ಮೆಂಟ್ ಮ್ಯಾಪ್ ನಮ್ಮ ಬಳಿ ಇದೆ. ಈಗ ಬೇಕಾದ್ರು ನಾವು ಮ್ಯಾಪ್ ಸಿದ್ದ ಪಡಿಸಬಹುದು, ಇಲ್ಲಿ ಒತ್ತುವರಿ ಆಗಿರೋದು ನಿಜ ಎಂದಿದ್ದಾರೆ.

ಸರ್ವೇ ನಂಬರ್ 1 ರಲ್ಲಿ 315.32 ಎಕರೆ, ಸರ್ವೇ ನಂಬರ್ 2 ರಲ್ಲಿ ಅರಣ್ಯ ಇಲಾಖೆಯ 113 ಎಕರೆ ಇದೆ. 1944 ರಲ್ಲೇ ಗಡಿ ಗುರುತು ಆಗಿದೆ. DDLR ಕೊಡುವ ರಿಪೋರ್ಟ್ ನೋಡಿ ತೀರ್ಮಾನ ಮಾಡ್ತೇವೆ. ಜನವರಿ 30 ರೊಳಗೆ ಸರ್ವೇ ವರದಿ ಸಲ್ಲಿಸಿ ಅಂತ ಹೈಕೋರ್ಟ್ ಸೂಚನೆ ನೀಡಿದೆ. ನಮಗೆ ಸರ್ವೇ ನಂಬರ್ 1 ಹಾಗೂ 2 ರಲ್ಲಿರುವ ನಮ್ಮ ಅರಣ್ಯ ಇಲಾಖೆಯ ಜಾಗ ಸೇರಿಸಿದ್ರೆ ಮಾತ್ರ ಜಂಟಿ ಸರ್ವೇ ವರದಿಗೆ ಸಹಿ ಹಾಕುತ್ತೇನೆ. ಇಲ್ಲವಾದ್ರೆ ನಾನು DDLR ವರದಿಗೆ ಸಹಿ ಹಾಕೋದಿಲ್ಲ, ಮತ್ತೆ ಸರ್ವೇ ಆಗಲಿ ಎನ್ನುವ ಮೂಲಕ ಅರಣ್ಯ ಇಲಾಖೆ ಅಧಿಕಾರಿ ನಡೆ ಭಾರೀ ಕುತೂಹಲಕ್ಕೆ ಕಾರಣವಾಗಿದೆ.

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅರಣ್ಯ ಭೂಮಿ ಒತ್ತುವರಿ ಆರೋಪಕ್ಕೆ ಜಂಟಿ ಸರ್ವೇ ನಂತರ ಕೋಲಾರ ಡಿಸಿ ಪ್ರಸ್ತಾಪಕ್ಕೆ, DFO ಕೌಂಟರ್ ಕೊಟ್ಟಿದ್ದು, 2013ರ ಸರ್ವೆ ವರದಿಯಂತೆ, ಈಗಿನ ಸರ್ವೇಗೂ ಹೆಚ್ಚಿನ ವ್ಯತ್ಯಾಸ ಇರುವುದಿಲ್ಲ ಎಂದು ಅನ್ನಿಸ್ತಿದೆ. ಅರಣ್ಯ ಇಲಾಖೆಯ ಬಳಿ ಫಾರೆಸ್ಟ್ ಸೆಟ್ಲ್ ಮೆಂಡ್ ಮ್ಯಾಪ್ ಇಲ್ಲ, ಒದಗಿಸಿ ಎಂದು ಹೇಳಿದ್ದರು ನೀಡಿಲ್ಲ. ಮಾಜಿ ಸ್ಪೀಕರ್ ರಮೇಶ್ ಕುಮಾರ್ 61.39 ಎಕರೆ ಅರಣ್ಯ ಪ್ರದೇಶ ಒತ್ತುವರಿ ಆರೋಪ ಆಗಿದೆ ಎಂದಿರುವ ಅರಣ್ಯ ಅಧಿಕಾರಿ ಕೌಂಟರ್‌ ಮಾಡಿದ್ದು, ರೋವರ್, ಪಾರೆಸ್ಟ್, ಕಂದಾಯ ಚೈನ್ ಸೇರಿ, ಮೂರು ವಿಧಾನದಲ್ಲಿ ಸರ್ವೇ ಆಗಿದೆ ಎಂದು ಕೋಲಾರ ಡಿಸಿ MR ರವಿ ಹೇಳಿದ್ದಾರೆ. ನಮ್ಮ ಬಳಿ ಫಾರೆಸ್ಟ್ ಸೆಟ್ಲ್ ಮೆಂಟ್ ಮ್ಯಾಪ್ ಇಲ್ಲ, ಬೇಕಾದರೆ ಸಿದ್ದಪಡಿಸ್ತೀವಿ. ಒತ್ತುವರಿ ಇರುವುದು ಫಾರೆಸ್ಟ್ ಸೆಟ್ಲ್ ಮೆಂಟ್ ಒಳಭಾಗದಲ್ಲಿ, ಹೊರಭಾಗದಲ್ಲಲ್ಲ. ಹಾಗಾಗಿ ಫಾರೆಸ್ಟ್ ಸೆಟ್ಲ್ ಮೆಂಟ್ ಮ್ಯಾಪ್ ಇಲ್ಲಿ ಅವಶ್ಯಕತೆಯಿಲ್ಲ ಎಂದಿದ್ದಾರೆ.

Tags: BJPCongress Partyನರೇಂದ್ರ ಮೋದಿಬಿಜೆಪಿರಮೇಶ್‌ ಕುಮಾರ್‌
Previous Post

ಬೀದರ್‌‌ನ ATM ದರೋಡೆಕೋರರು ಹೈದ್ರಾಬಾದ್‌ನಲ್ಲಿ ಸಿಕ್ಕಿಬಿದ್ದಿದ್ದು ಹೇಗೆ..?

Next Post

ಭಾರತ ಓಪನ್ 2025: ಕ್ವಾರ್ಟರ್-ಫೈನಲ್ ಹಂತದಲ್ಲಿ ಭಾರತೀಯ ಶಟ್ಲರ್‌ಗಳ ರೋಚಕ ಸಮರ

Related Posts

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
0

ಕಾಲೇಜು ವಿಶ್ವವಿದ್ಯಾಲಯಗಳಿಂದ ಪದವಿಯೊಡನೆ, ಪಿಎಚ್‌ಡಿಯೊಂದಿಗೆ ಹೊರಬರುವ ಒಂದು ಬೃಹತ್‌ ಸಮಾಜ ನಮ್ಮ ನಡುವೆ ಇದೆ. ಈ ಯುವ ಸಮೂಹವು ಸಮಾಜದ ವಿಭಿನ್ನ ಸ್ತರಗಳಲ್ಲಿ ತನ್ನನ್ನು ಗುರುತಿಸಿಕೊಳ್ಳುತ್ತಾ, ಭವಿಷ್ಯವನ್ನು...

Read moreDetails
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
Next Post

ಭಾರತ ಓಪನ್ 2025: ಕ್ವಾರ್ಟರ್-ಫೈನಲ್ ಹಂತದಲ್ಲಿ ಭಾರತೀಯ ಶಟ್ಲರ್‌ಗಳ ರೋಚಕ ಸಮರ

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?
Top Story

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

by ಪ್ರತಿಧ್ವನಿ
February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!