
ರಾಜ್ಯ ರಾಜಕಾರಣದಲ್ಲಿನ ಬಿಕ್ಕಟ್ಟಿ ಪರಿಸ್ಥಿತಿಗೆ ಮಾಜಿ ಸಿಎಂ ಬೇಸರ ವ್ಯಕ್ತ ಪಡಿಸಿದ್ದಾರೆ ಸಿದ್ದರಾಮಯ್ಯ ಡಿಕೆಶಿವಕುಮಾರ್ ರೈ ಕಾಂಗ್ರೆಸ್ ಸರಕಾರ ಅತ್ಯಂತ ಕೇಕ್ ದುರಾಡಳಿತ ನಡೆದಿದ್ದು ಎಲ್ಲಾ ರಂಗದಲ್ಲೂ ವೈಫಲ್ಯ ಬಯಲಾಗಿದ್ದು . ಕಾಂಗ್ರೆಸ್ ಪಕ್ಷ ವಿರುದ್ಧ ರಾಜಕೀಯ ಸಮರ ಸಾರೋದು ಬಿಟ್ಟು ಅಧಿಕಾರ ಆಸೆ ಬಿಜೆಪಿ ಒಳಜಗಳ ಹೆಚ್ಚಾಗಿದೆ ಅಂದ್ರು ಪರೋಕ್ಷ ಬಾಗಿ ಯತ್ನಾಳ್. ಬಿವೈ ವಿಜಯೇಂದ್ರ. ಶ್ರೀ ರಾಮುಲು ಗಾಲಿ ಜನಾರ್ದನ ರೆಡ್ಡಿ ಗೆ ಮೇಲೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಬೇಸರ ವ್ಯಕ್ತ ಪಡಿಸಿದ್ದಾರೆ.

ಇಡೀ ದೇಶಕ್ಕೆ ಸಮರ್ಥ ಆಡಳಿತ ಕೊಡುತ್ತಿರುವ ಪ್ರಧಾನಿ ನರೇಂದ್ರಮೋದಿ ಯಾವರ ನೇತೃತ್ವದ ಈ ಪಕ್ಷ ಮತ್ತು ವರಿಷ್ಠರ ತೀರ್ಮಾನವೇ ಅಂತಿಮವಾಗಿದ್ದು ನಾನು ಯಾವುದೇ ಗುಂಪುಗಾರಿಕೆ ಯಲ್ಲಿ ನಂಬಿಕೆ ಇಟ್ಟವನಲ್ಲ. ಆದುದರಿಂದ ನಾನು ಯಾವುದೇ ಒಂದು ಗುಂಪಿಗೆ ಸಭೆಯನ್ನು ಕರೆಯುವ ಪ್ರಶ್ನೆಯ ಇಲ್ಲಾ.!

ಬಿಜೆಪಿ ಪಕ್ಷದಲ್ಲಿ ಎಲ್ಲರನ್ನೂ ಒಂದುಗೂಡಿಸಿ \ಪ್ರಾಮಾಣಿಕ ಪ್ರಯತ್ನ ಮಾಡುವ ಹಲವಾರು ಮುಖಂಡರಲ್ಲಿ ನಾನು ಒಬ್ಬ ಈ ಎರಡು ಬಣ ಕಡೆ ತಾಳ್ಮೆಯನ್ನು ಕಳೆದುಕೊಳ್ಳುವ ಕರ್ನಾಟಕ ಬಿಜೆಪಿಯ ಸರ್ವೋಚ್ಚ ನಾಯಕ್ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಇತರೆ ಹಿರಿಯ ಮುಖಂಡರ ಮಾರ್ಗದರ್ಶನದಲ್ಲಿ ಒಟ್ಟಿಗೆ ಕುಳಿತು ಮಾತುಕತೆ ಮೂಲಕ ಬಿಕ್ಕಟ್ಟನ್ನು ಬಗೆಯರಿಸಿ ಕೊಳ್ಳಬೇಕು ಇಲ್ಲದಿದ್ದರೆ ವರಿಷ್ಠರ ತೀರ್ಮಾನಕ್ಕೆ ಬದ್ದರಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಬೇಸರ ವ್ಯಕ್ತ ಪಡಿಸಿದ್ದಾರೆ.
