• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಮಹಾರಾಷ್ಟ್ರ ಸರ್ಕಾರದ  ಭವಿಷ್ಯ ಇಂದು ನಿರ್ಧಾರ..!

Any Mind by Any Mind
May 11, 2023
in ರಾಜಕೀಯ
0
ಮಹಾರಾಷ್ಟ್ರ ಸರ್ಕಾರದ  ಭವಿಷ್ಯ ಇಂದು ನಿರ್ಧಾರ..!
Share on WhatsAppShare on FacebookShare on Telegram

ಮಹಾರಾಷ್ಟ್ರದ ಸದ್ಯದ ರಾಜಕೀಯ ವಿವಾದಗಳಿಗೆ ಇಂದು ಮುಕ್ತಿ ಸಿಗುವ ಸಾಧ್ಯತೆ ಹೆಚ್ಚಾಗಿದೆ. ಒಂದು ವೇಳೆ ಹಳೆಯ ವಿವಾದಗಳು ಅಂತ್ಯವಾಗಿ ಹೊಸದೊಂದು ರಾಜಕೀಯ ವಿವಾದ ಕೂಡ ಉದ್ಭವಿಸಬಹುದು ಅನ್ನೋದು ರಾಜಕೀಯ ಪಂಡಿತರ ಮಾತಾಗಿದೆ. ಹೌದು.. ಉದ್ಧವ್‌ ಠಾಕ್ರೆ ಮತ್ತು ಏಕನಾಥ್‌ ಶಿಂಧೆ ನಡುವೆ ಒಂದು ವರ್ಷದಿಂದ ನಡೆಯುತ್ತಿರುವ ಕಾನೂನು ಹೋರಾಟಕ್ಕೆ ಸುಪ್ರೀಂ ಕೋರ್ಟ್‌ ಇಂದು ಅಂತ್ಯ ಹಾಡಲಿದೆ. ಆ ಮೂಲಕ ಮಹಾರಾಷ್ಟ್ರದಲ್ಲಿ ಉಂಟಾಗಿದ್ದ ರಾಜಕೀಯ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಮಹತ್ವದ ತೀರ್ಪು ನೀಡಲಿದೆ. ಅಷ್ಟಕ್ಕೂ ಮಹಾರಾಷ್ಟ್ರದಲ್ಲಿ ಉಂಟಾಗಿದ್ದ ರಾಜಕೀಯ ಬಿಕ್ಕಟ್ಟು ಏನು ಅನ್ನೋದು ಸಾಕಷ್ಟು ಜನರಿಗೆ ಕಾಡ್ತಾ ಇರಬಹುದು. ಇದಕ್ಕೆ ಉತ್ತರ ತಿಳಿದುಕೊಳ್ಳಬೇಕು ಅಂದ್ರೆ ನಾವು ಹಿಂದಿನ ವರ್ಷದಿಂದ ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳನ್ನ ತಿಳಿದುಕೊಳ್ಳಬೇಕು

ADVERTISEMENT

ಅಸಲಿಗೆ ಹಿಂದಿನ ವರ್ಷ ಶಿವಸೇನೆಯಿಂದ ಹೊರಬಂದು ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿರುವ  ಹಾಲಿ ಸಿಎಂ ಏಕನಾಥ್ ಶಿಂಧೆ ಹಾಗೂ ಅವರ ಬಣವೇ ಈ ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟಿಗೆ ಪ್ರ‌ಮುಖ ಕಾರಣ‌. ಹೀಗಾಗಿ ಏಕನಾಥ್‌ ಶಿಂಧೆ ಹಾಗೂ ಅವರ  ನೇತೃತ್ವದ ಬಣದ ರಾಜಕೀಯ ಭವಿಷ್ಯ ಸುಪ್ರಿಂ ಕೋರ್ಟ್‌ನಲ್ಲಿ ನಿರ್ಧಾರವಾಗಲಿದೆ. ಶಿವಸೇನೆ-ಕಾಂಗ್ರೆಸ್‌- ಎನ್‌ಸಿಪಿ ನೇತೃತ್ವದ ಮಹಾ ವಿಕಾಸ ಅಘಾಡಿ ಸರ್ಕಾರ ಪತನಗೊಂಡು ಬಿಜೆಪಿ ಜೊತೆಗೆ ಶಿಂಧೆ ಬಣದ ಶಿವಸೇನೆ ಸರ್ಕಾರ ರಚಿಸಿದೆ. ಎಂವಿಎ ಸರ್ಕಾರ ವಿಧಾನಸಭೆಯಲ್ಲಿ ವಿಶ್ವಾಸಮತ ಎದುರಿಸುವ ಮುನ್ನ ರಾಜ್ಯಪಾಲರಾಗಿದ್ದ ಭಗತ್‌ ಸಿಂಗ್‌ ಕೋಶಿಯಾರಿ ಸರ್ಕಾರ ರಚನೆಗೆ ಆಹ್ವಾನಿಸಿದ್ದು, ಶಿಂಧೆ ಬಣದ ಶಾಸಕರಿಗೆ ಮಾನ್ಯತೆ ನೀಡುವ ವಿಚಾರದಲ್ಲಿ ಸ್ಪೀಕರ್‌ ಅನುಸರಿಸಿದ ಕ್ರಮ, ಪಕ್ಷದ ವಿಪ್‌ ಉಲ್ಲಂಘಿಸಿದ್ದು ಸೇರಿದಂತೆ ಹಲವು ಅಂಶಗಳ ವಿರುದ್ಧ ಕಾನೂನಾತ್ಮಕ ಹೋರಾಟ ಸುಪ್ರೀಂಕೋರ್ಟ್‌ನಲ್ಲಿ ನಡೆದಿತ್ತು. ಈಗ ಇದೇ ವಿಚಾರಕ್ಕೆ ಸಂಬಂದ ಪಟ್ಟ ಹಾಗೆ ಇಂದು ತೀರ್ಪು ಹೊರ ಬರುವ ನಿರೀಕ್ಷೆ ಇದೆ

Tags: BJPeknathshindheGovernmentMaharastraPoliticsPratidhvanipratidhvanidigitalpratidhvaninews
Previous Post

ಬಿಜೆಪಿ – ಕಾಂಗ್ರೆಸ್​ ಕಾರ್ಯಕರ್ತರ ನಡುವೆ ಮಾರಾಮಾರಿ : ಶಾಸಕನ ಸಹೋದರನ ಮೇಲೂ ಹಲ್ಲೆ

Next Post

ನನಗೆ 1 ಲಕ್ಷ 20 ಸಾವಿರ ವೋಟ್ ಬರುವ ನಿರೀಕ್ಷೆ ಇದೆ: ಲಕ್ಷ್ಮಣ್ ಸವದಿ‌

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

April 20, 2026
Next Post
ನನಗೆ 1 ಲಕ್ಷ 20 ಸಾವಿರ ವೋಟ್ ಬರುವ ನಿರೀಕ್ಷೆ ಇದೆ: ಲಕ್ಷ್ಮಣ್ ಸವದಿ‌

ನನಗೆ 1 ಲಕ್ಷ 20 ಸಾವಿರ ವೋಟ್ ಬರುವ ನಿರೀಕ್ಷೆ ಇದೆ: ಲಕ್ಷ್ಮಣ್ ಸವದಿ‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!