• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹೆಣ್ಣು ಕೊಡಲಿಲ್ಲ ಅಂತಾ ಗಾಂಜಾ ಪ್ಲ್ಯಾನ್‌.. ಇಂಜಿನಿಯರ್‌ ಅರೆಸ್ಟ್‌..

Krishna Mani by Krishna Mani
July 30, 2024
in Top Story, ಇದೀಗ, ವಿಶೇಷ
0
ಹೆಣ್ಣು ಕೊಡಲಿಲ್ಲ ಅಂತಾ ಗಾಂಜಾ ಪ್ಲ್ಯಾನ್‌.. ಇಂಜಿನಿಯರ್‌ ಅರೆಸ್ಟ್‌..
Share on WhatsAppShare on FacebookShare on Telegram

ವೈಯಕ್ತಿಕ ದ್ವೇಷದ ಹಿನ್ನೆಲೆ ಹೆಣ್ಣಿನ ಮನೆಯವರನ್ನು ಗಾಂಜಾ ಕೇಸ್‌ನಲ್ಲಿ ಸಿಕ್ಕಿಹಾಕಿಸಲು ಹೋಗಿ ತಾನೇ ಬೀಸಿದ ಬಲೆಗೆ ಸಿಕ್ಕಿ ಹಾಕಿಕೊಂಡಿದ್ದಾರೆ ಸರ್ಕಾರಿ ಇಂಜಿನಿಯರ್. ಸರ್ಕಾರಿ ನೌಕರಿಯಲ್ಲಿದ್ದರೂ ತನ್ನ ವೈಯಕ್ತಿಕ ದ್ವೇಷಕ್ಕಾಗಿ ಬೇರೆಯವರ ಮನೆಯ ಒಳಗಡೆ ಗಾಂಜಾ ಪ್ಯಾಕೆಟ್ ಎಸೆದ ಆರೋಪದ ಅಡಿಯಲ್ಲಿ ಅರೆಸ್ಟ್ ಮಾಡಲಾಗಿದೆ.

ADVERTISEMENT

ಮದುವೆ ಆಗಲು ಹೆಣ್ಣು ಕೊಡಲಿಲ್ಲ ಎಂಬ ಕಾರಣಕ್ಕೆ ದ್ವೇಷ ಸಾಧಿಇದ ಯುವಕ, ಹುಡುಗಿ ಮನೆಯವರನ್ನು ಸಿಕ್ಕಿಹಾಕಿಸಲು ಪ್ಲ್ಯಾನ್ ಮಾಡಿದ್ದ ಆಸಾಮಿ, 15 ರಿಂದ 20 ಗ್ರಾಂ ತೂಕದ 19 ಗಾಂಜಾ ಪ್ಯಾಕೆಟ್‌ಗಳನ್ನ ಮನೆ ಹಿಂಭಾಗ ಎಸೆದು ಸಿಕ್ಕಿಹಾಕಿಸಲು ಪ್ಲ್ಯಾನ್ ಮಾಡಿದ್ದ.

ಜುಲೈ ತಿಂಗಳ 13ರಂದು ರಾತ್ರಿ 10 ಗಂಟೆ ವೇಳೆಗೆ ಕಪ್ಪು ಕವರ್‌ನಲ್ಲಿ ಗಾಂಜಾ ಪ್ಯಾಕೆಟನ್ನು ತಂದು ಇನ್ನೊಬ್ಬನ ಕೈಯಿಂದ ಹುಡುಗಿ ಕಡೆಯ ಮನೆಯವರ ಹಿಂಭಾಗ ಎಸೆದು ಹೋಗಿದ್ದ. ಶಿವಮೊಗ್ಗ ಜಿಲ್ಲೆಯ ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶಾಂತಕುಮಾರ್ ಎಂಬಾತನನ್ನು ಬಂಧಿಸಲಾಗಿದೆ.

ಜಿತೇಂದ್ರ ಎಂಬುವವರ ಮನೆಗೆ ಹೆಣ್ಣು ನೋಡಲು ಹೋಗಿದ್ದ ಶಾಂತಕುಮಾರ್ ಎಂಬ ಸರ್ಕಾರಿ ಇಂಜಿನಿಯರ್, ಮದುವೆ ನಿಶ್ಚಯವಾಗುವ ವೇಳೆ ಮುರಿದು ಬಿದ್ದಿತ್ತು. ನಂತರ ಹುಡುಗಿಯ ಮನೆಯವರ ಮೇಲೆ ದ್ವೇಷ ಸಾಧಿಸುತ್ತಿದ್ದ ಎಂಜಿನಿಯರ್‌‌ ಶಾಂತಕುಮಾರ್, ಮತ್ತೊಬ್ಬ ವ್ಯಕ್ತಿಯ ಜೊತೆಗೆ ಸೇರಿಕೊಂಡು ಜಿತೇಂದ್ರ ಅವರ ಮನೆಯ ಹಿಂಭಾಗ ಗಾಂಜಾ ಪ್ಯಾಕೆಟ್ ಎಸೆದು ಸಿಕ್ಕಿಹಾಕಿಸಲು ಪ್ಲ್ಯಾನ್‌ ಮಾಡಿದ್ದ.

ಶಾಂತಕುಮಾರ್ ಸಹಚರನೊಬ್ಬ ಗಾಂಜಾ ಪ್ಯಾಕೆಟ್ ಎಸೆಯುತ್ತಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿತ್ತು. ಗಾಂಜಾ ಪ್ಯಾಕೆಟ್‌‌ ಅನ್ನು ಜಿತೇಂದ್ರ ಕುಮಾರ್ ಅವರ ಮನೆಯ ಹಿಂಭಾಗ ಎಸೆದು ನಂತರ ತಾನೇ ಅಬಕಾರಿ ಅಧಿಕಾರಿಗಳಿಗೆ ವಿಷಯ ಮುಟ್ಟಿಸಿದ್ದರು. ಆ ಬಳಿಕ ಜಿತೇಂದ್ರ ಮನೆಯಲ್ಲಿ ಗಾಂಜಾ ಹುಡುಕಾಡಿದ ಅಬಕಾರಿ ಅಧಿಕಾರಿಗಳು, ಏನೂ ಸಿಗದೆ ವಾಪಸ್‌ ಆಗಿದ್ರು.

ಬೆಳಗ್ಗೆ ಎದ್ದು ಕುಟುಂಬಸ್ಥರು ಮನೆಯ ಹಿಂಬದಿ ಸ್ವಚ್ಛಗೊಳಿಸುವಾಗ ಗಾಂಜಾ ಪ್ಯಾಕೆಟ್ ಕಣ್ಣಿಗೆ ಬಿದ್ದಿತ್ತು. ನಂತರ ಸಿಸಿಟಿವಿ ಪರಿಶೀಲಿಸಿದಾಗ ಪ್ರಕರಣ ಬಯಲಿಗೆ ಬಂದಿದೆ. ಹೆಣ್ಣು ಕೊಡಲಿಲ್ಲ ಅನ್ನೋ ಕಾರಣಕ್ಕೆ ಹುಡುಗಿ ಮನೆಯವರಿಗೆ ಕಿರುಕುಳ ಕೊಡುವ ಉದ್ದೇಶದಿಂದ ಹೀಗೆಲ್ಲಾ ಮಾಡಿದ್ದಾನೆ ಎನ್ನಲಾಗ್ತಿದೆ.

ಕೃಷ್ಣಮಣಿ

Tags: Drugs casemarriageshimoggaShivamoggastudent
Previous Post

ನಕ್ಷಲ್‌ ನಂಟು ಪ್ರಕರಣ ಆರೋಪದಲ್ಲಿ ಮನೆ ಮೇಲೆ ಧಾಳಿ ; ಕಲಾವಿದನಿಂದ ನಿರಾಕರಣೆ..

Next Post

ವಯನಾಡ್‌ ಭೂಕುಸಿತಕ್ಕೆ 9 ಮಂದಿ ಬಲಿ ; ಹತ್ತಾರು ನಾಗರಿಕರು ಮಣ್ಣಿನಡಿ ಸಿಲುಕಿರುವ ಶಂಕೆ

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

May 23, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಮುಂಗಾರು ಅಬ್ಬರ: ರಾಜ್ಯಾದ್ಯಂತ ಭಾರೀ ಮಳೆ, ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ

May 23, 2026
Next Post
ವಯನಾಡ್‌ ಭೂಕುಸಿತಕ್ಕೆ 9 ಮಂದಿ ಬಲಿ ; ಹತ್ತಾರು ನಾಗರಿಕರು ಮಣ್ಣಿನಡಿ ಸಿಲುಕಿರುವ ಶಂಕೆ

ವಯನಾಡ್‌ ಭೂಕುಸಿತಕ್ಕೆ 9 ಮಂದಿ ಬಲಿ ; ಹತ್ತಾರು ನಾಗರಿಕರು ಮಣ್ಣಿನಡಿ ಸಿಲುಕಿರುವ ಶಂಕೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada