• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಕೊಟ್ಟ ಖಾತೆ ಸುಮ್ಮನೇ ನಿಭಾಯಿಸಬೇಕು : ನೂತನ ಸಚಿವರಿಗೆ ಸಿದ್ದರಾಮಯ್ಯ ವಾರ್ನಿಂಗ್​

Any Mind by Any Mind
May 27, 2023
in ರಾಜಕೀಯ
0
ಕೊಟ್ಟ ಖಾತೆ ಸುಮ್ಮನೇ ನಿಭಾಯಿಸಬೇಕು : ನೂತನ ಸಚಿವರಿಗೆ ಸಿದ್ದರಾಮಯ್ಯ ವಾರ್ನಿಂಗ್​
Share on WhatsAppShare on FacebookShare on Telegram

ಬೆಂಗಳೂರು : ಕಾಂಗ್ರೆಸ್​ ಸರ್ಕಾರ ಪೂರ್ಣ ಪ್ರಮಾಣದಲ್ಲಿ ಸಂಪುಟ ರಚನೆ ಮಾಡಿದ್ದು 33 ಸಚಿವರು ಸಿದ್ದು ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ. ನೂತನ ಸಚಿವರಿಗೆ ಖಾತೆ ಕೂಡ ಹಂಚಿಕೆಯಾಗಿದೆ. ಈ ಎಲ್ಲದರ ನಡುವೆ ಸಿಎಂ ಸಿದ್ದರಾಮಯ್ಯ ನೂತನ ಸಚಿವರಿಗೆ ಖಡಕ್​ ಎಚ್ಚರಿಕೆ ನೀಡಿದ್ದಾರೆ .

ADVERTISEMENT

ಬೆಂಗಳೂರಿನಲ್ಲಿ ಸಚಿವರಿಗೆ ವಾರ್ನಿಂಗ್​ ನೀಡಿರುವ ಸಿಎಂ ಸಿದ್ದರಾಮಯ್ಯ ಹೊಸಬರು ಶಾಸಕರು ಯಾರಿಗೂ ಸಚಿವ ಸ್ಥಾನ ಸಿಕ್ಕಿಲ್ಲ. ಮೂರ್ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾದವರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಅಲ್ಲದೇ ಹಾಸನ, ಚಿಕ್ಕಮಗಳೂರು, ಹಾವೇರಿ ಭಾಗಗಳಿಗೆ ಸಚಿವ ಸ್ಥಾನ ಸಿಕ್ಕಿಲ್ಲ. ಈ ಬಗ್ಗೆ ಅಸಮಾಧಾನ ಇರೋದು ಸಹಜ ಎಂದಿದ್ದಾರೆ.

ನೂತನ ಸಚಿವರಿಗೆ ನೀಡಲಾದ ಖಾತೆಯನ್ನು ಅಳೆದು ತೂಗಿ ನೀಡಲಾಗಿದೆ, ಯಾರೂ ಇದರ ಬಗ್ಗೆ ಮತ್ತೆ ಚರ್ಚೆ ಮಾಡುವಂತಿಲ್ಲ. ಕೊಟ್ಟ ಖಾತೆಯನ್ನು ಅದು ಇದು ಎನ್ನದೇ ನಿಭಾಯಿಸಬೇಕು ಎಂದು ಸಿದ್ದರಾಮಯ್ಯ ವಾರ್ನಿಂಗ್​ ನೀಡಿದ್ದಾರೆ.

Tags: cabinet expansionCabinet Formationnew ministerssiddaramaiahನೂತನ ಸಚಿವರುಸಂಪುಟ ರಚನೆಸಂಪುಟ ವಿಸ್ತರಣೆಸಿದ್ದರಾಮಯ್ಯ
Previous Post

MLA Darshan Puttannaiah warning | ಸರ್ಕಾರಿ ಆಸ್ಪತ್ರೆಗೆ ಬಡವರು ಹೆಚ್ಚಾಗಿ ಬರುತ್ತಾರೆ; ವೈದ್ಯರು ಹೆಚ್ಚುವರಿ ಹಣ ವಸೂಲಿ ಮಾಡುವಂತಿಲ್ಲ ; ಶಾಸಕ ದರ್ಶನ್ ಪುಟ್ಟಣ್ಣಯ್ಯ ವಾರ್ನಿಂಗ್‌

Next Post

Cabinet Expansion : ಸಂಪುಟ ವಿಸ್ತರಣೆ ನಂತರ ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಅಸಮಾಧಾನ ; ಖಾತೆ ವಂಚಿತರು ಕೊತ ಕೊತ..!

Related Posts

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?
ರಾಜಕೀಯ

ರಾಜ್ಯಸಭೆ ಸ್ಥಾನಕ್ಕೆ ಸಿದ್ದರಾಮಯ್ಯ ನಿರಾಸಕ್ತಿ? ರಾಜ್ಯ ರಾಜಕೀಯದಲ್ಲೇ ಮುಂದುವರಿಯಲು ಸಿಎಂ ಮನಸ್ಸು!

by ಪ್ರತಿಧ್ವನಿ
May 28, 2026
0

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದ್ಯ ರಾಜ್ಯಸಭೆ ಸ್ಥಾನ ಸ್ವೀಕರಿಸಲು ಆಸಕ್ತಿ ತೋರಿಲ್ಲ ಎಂದು ಮೂಲಗಳು ತಿಳಿಸಿವೆ. ಮುಖ್ಯಮಂತ್ರಿ ಸ್ಥಾನ ತ್ಯಜಿಸಿ ಉಪಮುಖ್ಯಮಂತ್ರಿ ಡಿ‌ಕೆ ಶಿವಕುಮಾರ್ ಅವರಿಗೆ...

Read moreDetails
ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

May 28, 2026
ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

May 28, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
Next Post
Cabinet Expansion : ಸಂಪುಟ ವಿಸ್ತರಣೆ ನಂತರ ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಅಸಮಾಧಾನ ; ಖಾತೆ ವಂಚಿತರು ಕೊತ ಕೊತ..!

Cabinet Expansion : ಸಂಪುಟ ವಿಸ್ತರಣೆ ನಂತರ ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಅಸಮಾಧಾನ ; ಖಾತೆ ವಂಚಿತರು ಕೊತ ಕೊತ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!