• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಈ ನೆಲದಲ್ಲಿ ಗೋಡ್ಸೆ ಸಂತತಿಗಳನ್ನ ಬುಡ ಸಮೇತ ಕಿತ್ತು ಹಾಕಬೇಕು : ಬಿ.ಕೆ ಹರಿಪ್ರಸಾದ್

Any Mind by Any Mind
June 6, 2022
in ಕರ್ನಾಟಕ
0
ಈ ನೆಲದಲ್ಲಿ ಗೋಡ್ಸೆ ಸಂತತಿಗಳನ್ನ ಬುಡ ಸಮೇತ ಕಿತ್ತು ಹಾಕಬೇಕು : ಬಿ.ಕೆ ಹರಿಪ್ರಸಾದ್
Share on WhatsAppShare on FacebookShare on Telegram

ಉಡುಪಿ ಜಿಲ್ಲೆಯ ಕಾರ್ಕಳ ಉದ್ವಿಗ್ನವಾಗಿದ್ದು, ಕಾರ್ಕಳದಲ್ಲಿ ರಾತ್ರೋರಾತ್ರಿ ಗೋಡ್ಸೆ ರಸ್ತೆ ಪ್ರತ್ಯಕ್ಷವಾಗಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಕುರಿತು ಖಾರವಾಗಿ ಟೀಕಿಸಿರುವ ಬಿಕೆ ಹರಿಪ್ರಸಾದ್‌ ಅವರು, ಈ ನೆಲದಲ್ಲಿ ಗೋಡ್ಸೆ ಸಂತತಿಗಳನ್ನ ಬುಡ ಸಮೇತ ಕಿತ್ತು ಹಾಕಬೇಕು ಎಂದು ಹೇಳಿದ್ದಾರೆ.

ADVERTISEMENT

ಹೌದು, ಈ ಕುರಿತು ಟ್ವೀಟ್‌ ಮಾಡಿರುವ ಅವರು, ಈ ನೆಲದಲ್ಲಿ ಗೋಡ್ಸೆ ಸಂತತಿಗಳನ್ನ ಬುಡ ಸಮೇತ ಕಿತ್ತು ಹಾಕಬೇಕು . ಅದು ಥೇಟ್ ಕಾರ್ಕಳದ ರಸ್ತೆಗೆ ಇಟ್ಟಿದ್ದ ಗೋಡ್ಸೆಯ ನಾಮಫಲಕವನ್ನ ಕಿತ್ತು ಹಾಕಿದಂತೆ. ನಾಮ ಫಲಕ ತೆರವುಗೊಳಿಸಿ ಅದೇ ಜಾಗದಲ್ಲಿ ಶ್ರೀ ನಾರಾಯಣ ಗುರುಗಳ ಹೆಸರಿಡಲು ಸ್ಥಳೀಯ ಆಡಳಿತಕ್ಕೆ ಮನವಿ ಮಾಡಿರುವ ಯುವ ಕಾಂಗ್ರೆಸ್ ಕಾರ್ಯಕರ್ತರ ಕೆಲಸಕ್ಕೆ ಸಲಾಂ ಎಂದಿದ್ದಾರೆ.

ಸಮಾಜಿಕ ಜಾಲತಾಣದಲ್ಲೂ ಹೆಚ್ಚಿದ ಆಕ್ರೋಶ :

ಬೋಳ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿನ  ಕಾರ್ಕಳ ರಸ್ತೆಗೆ ನಾಥೂರಾಮ್​​ ಗೋಡ್ಸೆ ಹೆಸರಿಡಲಾಗಿದ್ದು, ರಾತ್ರೋರಾತ್ರಿ ರಸ್ತೆಯಲ್ಲಿ  ಗೋಡ್ಸೆ ಬೋರ್ಡ್ ಕಾಣಿಸಿಕೊಂಡಿದೆ.  ಬೋರ್ಡ್​ ಪತ್ತೆಯಾಗ್ತಿದ್ದಂತೆ ಕಾರ್ಕಳ ಉದ್ವಿಗ್ನಗೊಂಡಿದ್ದು, ಗಾಂಧೀಜಿ ಕೊಂದವನ ಹೆಸರನ್ನು ರಸ್ತೆ ಇಟ್ಟಿದ್ದಾರೆ, ದೇಶದ ಮೊದಲ ಭಯೋತ್ಪಾದನ ಹೆಸರು ರಸ್ತೆಗೆ ಇಡ್ಬೋದಾ..? ಎಂದುಕಾರ್ಕಳದ ಬೋಳ ಪಂಚಾಯ್ತಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತ ಪಡಿಸಲಾಗುತ್ತಿದೆ.

೨೦ ನೇ ಶತಮಾನದ ದಕ ಜಿಲ್ಲೆಯು ಶಿಕ್ಷಣ, ಬ್ಯಾಂಕಿಂಗ್, ಸಹಕಾರೀ ಚಳುವಳಿ ಮೊದಲಾದ ಕ್ಷೇತ್ರಗಳಲ್ಲಿ ಅಸಾಮಾನ್ಯ ಸಾಧನೆಯನ್ನು ಮಾಡಿತು. ೨೧ನೇ ಶತಮಾನದ ದಕ ಜಿಲ್ಲೆಯಲ್ಲಿ ಅದೆಲ್ಲ ನೆಗೆದು ಬಿತ್ತು!. ಎಂದು ಪುರುಷೋತಮ್‌ ಬಿಳಿಮಲೆ ಅವರು ಟೀಕಿಸಿದ್ದಾರೆ.

ವಿವಾದ ಬುಗಿಲೆದ್ದ ಕೂಡಲೇ ಎಚ್ಚೆತ್ತ ಪಂಚಾಯ್ತಿ ಬೋರ್ಡ್‌ ತೆರವು :

ಕೂಡಲೇ ಬೋರ್ಡ್ ತೆರವು ಮಾಡುವಂತೆ ಜನರು ಆಗ್ರಹ ಮಾಡಿರ ಪರಿಣಾಮ,  ಪಂಚಾಯತ್​​ಗೂ ಈ ಬೋರ್ಡ್​ ಸಂಬಂಧವಿಲ್ಲ ಆದರೆ ಪಿಡಿಓ, ಪೊಲೀಸರ ಕರೆಸಿ ಬೋರ್ಡ್ ತೆರವುಗೊಳಿಸುವುದಾಗಿ  ಭರವಸೆ ಕೊಟ್ಟಿದ್ದರು. ಅದರಂತೆ ಈಗ ಬೋರ್ಡ್‌ ತೆರವುಗೊಳಿಸಲಾಗಿದೆ.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿ.ಕೆ ಹರಿಪ್ರಸಾದ್ಬಿಜೆಪಿಸಿದ್ದರಾಮಯ್ಯ
Previous Post

ನಾನು ಭ್ರಷ್ಟಾಚಾರದಲ್ಲಿ ಭಾಗಿಯಾಗಿಲ್ಲ, ರಾಜೀನಾಮೆ ನೀಡೋಲ್ಲ : ಸಚಿವ ಅಶ್ವತ್ಥ ನಾರಾಯಣ

Next Post

ಪಿಎಸ್‌ ಐ ನೇಮಕಾತಿ ಅಕ್ರಮ: ದರ್ಶನ್‌ ಗೌಡ ಅರೆಸ್ಟ್‌, ತಂದೆ ನಾಪತ್ತೆ!

Related Posts

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ
ಕರ್ನಾಟಕ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

by ಪ್ರತಿಧ್ವನಿ
March 4, 2026
0

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಹಾಗೂ ಪರೀಕ್ಷಾ ಪ್ರಾಧಿಕಾರ (BEA) ಸಂಯುಕ್ತವಾಗಿ, Rajiv Gandhi University of Health Sciences (RGUHS) ಸಮನ್ವಯದಲ್ಲಿ...

Read moreDetails
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
Next Post
ಪಿಎಸ್‌ ಐ ನೇಮಕಾತಿ ಅಕ್ರಮ: ದರ್ಶನ್‌ ಗೌಡ ಅರೆಸ್ಟ್‌, ತಂದೆ ನಾಪತ್ತೆ!

ಪಿಎಸ್‌ ಐ ನೇಮಕಾತಿ ಅಕ್ರಮ: ದರ್ಶನ್‌ ಗೌಡ ಅರೆಸ್ಟ್‌, ತಂದೆ ನಾಪತ್ತೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada