• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೋಮು ಹಿಂಸೆ ನಿಗ್ರಹ ಪಡೆ ರಚನೆ ಮಾಡಿದ್ದೇವೆ – ಕರಾವಳಿಯಲ್ಲಿ ಶಾಂತಿ ಕದಡಿದ್ದು ಬಿಜೆಪಿ : ದಿನೇಶ್ ಗುಂಡೂರಾವ್ ! 

Chetan by Chetan
May 31, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಕೋಮು ಹಿಂಸೆ ನಿಗ್ರಹ ಪಡೆ ರಚನೆ ಮಾಡಿದ್ದೇವೆ – ಕರಾವಳಿಯಲ್ಲಿ ಶಾಂತಿ ಕದಡಿದ್ದು ಬಿಜೆಪಿ : ದಿನೇಶ್ ಗುಂಡೂರಾವ್ ! 
Share on WhatsAppShare on FacebookShare on Telegram

ದಕ್ಷಿಣ ಕನ್ನಡ (Dakshina kannada) ಜಿಲ್ಲೆಯ ಬಂಟ್ವಾಳದಲ್ಲಿ ಅಬ್ದುಲ್ ರಹೀಮಾನ್ (Abdul rahiman) ಕೊಲೆಯ ನಂತರ ಜಿಲ್ಲೆಯ ಕಾಂಗ್ರೆಸ್ ನಾಯಕರೇ ಸರ್ಕಾರದ ವಿರುದ್ಧ ಸಿಡಿದೆದ್ದು, ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಾವಣೆ ಮಾಡಬೇಕು ಎಂದು ಆಗ್ರಹಿಸಿದ್ದರು ಮತ್ತು ಕೆಲವು ನಾಯಕರು ಸಾಮೂಹಿಕ ರಾಜೀನಾಮೆಗೆ ಮುಂದಾಗಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ಸರ್ಕಾರ ಕೋಮು ಹಿಂಸೆ ನಿಗ್ರಹ ಪಡೆ ರಚನೆಗೆ ಮುಂದಾಗಿದೆ. 

ADVERTISEMENT

ದಕ್ಷಿಣ ಕನ್ನಡ ಜಿಲ್ಲೆಯನ್ನು ಕೋಮು ಪ್ರಯೋಗ ಶಾಲೆಯನ್ನಾಗಿ ಮಾಡಿಕೊಂಡಿರುವ ಕೆಲ ಪಟ್ಟಭದ್ರ ಹಿತಾಸಕ್ತಿಗಳು ಜಿಲ್ಲೆಯ ಶಾಂತಿ ಕದಡುವ ಮೂಲಕ ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿವೆ. ಇಂತಹ ಪಟ್ಟಭದ್ರ ಹಿತಾಸಕ್ತಿಗಳನ್ನು ಬುಡಸಮೇತ ಕಿತ್ತುಹಾಕಬೇಕು ಎಂಬ ನಿಶ್ಚಿತ ನಿಲುವಿನಿಂದ ಕೋಮು ಹಿಂಸೆ ನಿಗ್ರಹ ಪಡೆ ರಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ (Dinesh gundu rao) ಹೇಳಿದ್ದಾರೆ. 

ಹಿಂಸಾಚಾರದ ಮೂಲಕ ದ.ಕನ್ನಡ ಜಿಲ್ಲೆಯ ನೆಮ್ಮದಿ ಹಾಳು ಮಾಡುತ್ತಿರುವ ಶಕ್ತಿಗಳನ್ನು ಕೋಮು ಹಿಂಸೆ ನಿಗ್ರಹ ಪಡೆ ಮಟ್ಟ ಹಾಕಲಿದೆ. ದ.ಕನ್ನಡ ಜಿಲ್ಲೆಯ ಜನ ನಿರ್ಭೀತಿ ಹಾಗೂ ಭಯಮುಕ್ತವಾಗಿ ಜೀವನ ನಡೆಸಬೇಕು ಎಂಬುದು ಸರ್ಕಾರದ ಆಶಯ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿದ್ದಾರೆ. 

ಬಿಜೆಪಿ ನಾಯಕರು ಹೆಣದ ರಾಜಕೀಯ ‌ಮಾಡುವುದನ್ನು ಬಿಟ್ಟರೆ ದ.ಕನ್ನಡ ಜಿಲ್ಲೆ ಸಹಜವಾಗಿಯೇ ಶಾಂತಿಯ ತಾಣವಾಗಲಿದೆ‌. ಆದರೆ ಜನರಲ್ಲಿ ಧರ್ಮದ ಅಫೀಮು ತುಂಬಿ ರಾಜಕೀಯ ಮಾಡುತ್ತಿರುವ ಬಿಜೆಪಿಯವರೆ ದ.ಕನ್ನಡ ಜಿಲ್ಲೆಯ ನೆಮ್ಮದಿ ಕಸಿಯುತ್ತಿರುವ ನಿಜವಾದ ಕಿರಾತಕರು‌. ಜನ ಈ ಸೂಕ್ಷ್ಮ ಅರಿಯಬೇಕು ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.

Tags: ಅಬ್ದುಲ್ ರಹಿಮಾನ್ಕೋಮು ನಿಗ್ರಹ ಪಡೆದಕ್ಷಿಣ ಕನ್ನಡದಿನೇಶ್ ಗುಂಡೂರಾವ್ಬಂಟ್ವಾಳಸುಹಾಸ್ ಶೆಟ್ಟಿ
Previous Post

Rcb ಕಪ್ ಗೆದ್ದಿಲ್ಲ ಈ ಸಲ….!

Next Post

ಅಮರನಾಥ ಯಾತ್ರೆಗೆ ಕೇಂದ್ರದಿಂದ ಬಿಗಿ ಬಂದೋಬಸ್ತ್ – 42 ಸಾವಿರ ಸೈನಿಕರ ನಿಯೋಜನೆ ! 

Related Posts

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ
Top Story

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ KIMS Hospitals ನಲ್ಲಿ ಚಿಕಿತ್ಸೆ...

Read moreDetails
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
Next Post
ಅಮರನಾಥ ಯಾತ್ರೆಗೆ ಕೇಂದ್ರದಿಂದ ಬಿಗಿ ಬಂದೋಬಸ್ತ್ – 42 ಸಾವಿರ ಸೈನಿಕರ ನಿಯೋಜನೆ ! 

ಅಮರನಾಥ ಯಾತ್ರೆಗೆ ಕೇಂದ್ರದಿಂದ ಬಿಗಿ ಬಂದೋಬಸ್ತ್ - 42 ಸಾವಿರ ಸೈನಿಕರ ನಿಯೋಜನೆ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!