• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಈ  ಮೂರು ಊರುಗಳ ಮರುನಾಮಕರಣಕ್ಕೆ ಸರ್ಕಾರ ನಿರ್ಧಾರ: ಯಾವವು ಗೊತ್ತೆ ?

ಪ್ರತಿಧ್ವನಿ by ಪ್ರತಿಧ್ವನಿ
February 28, 2026
in Uncategorized
0
ಈ  ಮೂರು ಊರುಗಳ ಮರುನಾಮಕರಣಕ್ಕೆ ಸರ್ಕಾರ ನಿರ್ಧಾರ: ಯಾವವು ಗೊತ್ತೆ ?
Share on WhatsAppShare on FacebookShare on Telegram

ಕೇರಳ ರಾಜ್ಯ ಕೇರಳಂ ಆಗಿ ಮರುನಾಮಕರ ಮಾಡಲಾಗುತ್ತಿದೆ. ಇದರ ಬೆನ್ನಲ್ಲೇ ಇನ್ನೂ ಮೂರು ನಗರದ ಹೆಸರು ಬದಲಾವಣೆಗೆ ಘೋಷಣೆ ಮಾಡಲಾಗಿದೆ.ರಾಜಸ್ಥಾನ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಮೂರು ನಗರಗಳ ಬದಲಾವಣೆ ಘೋಷಣೆ ಮಾಡಿದ್ದಾರೆ. ರಾಜಸ್ಛಾನದ ಮೂರು ನಗರಗಳ ಹೆಸರು ಬದಲಾವಣೆ ಮಾಡಲಾಗುವುದು ಎಂದಿದ್ದಾರೆ.

ADVERTISEMENT
Narendra Modi : ಭಯೋತ್ಪಾದಕತೆಯನ್ನು ನಿರ್ಮೂಲನೆ ಮಾಡಲು ಭಾರತ ಹೋರಾಡುತ್ತಿದೆ ..!

ಈ ಮೂರು ನಗರಗಳೆಂದರೆ:ಮೌಂಟ್ ಅಬು,ಜಹಝಪುರ್ ,ಕಾಮ.

ರಾಜಸ್ಥಾನದಲ್ಲಿರುವ ಏಕೈಕ ಪರ್ವತ ಪ್ರದೇಶಗಳ ಪ್ರವಾಸಿ ತಾಣ ಮೌಂಟ್ ಅಬು.ಮೌಂಟ್ ಅಬು ಹೆಸರನ್ನು ಅಬು ರಾಜ್ ಎಂದು ಮರುನಾಮಕರಣ ಮಾಡಲು ರಾಜಸ್ಥಾನ ಸರ್ಕಾರ ಮುಂದಾಗಿದೆ.

Narendra Modi : ಭಯೋತ್ಪಾದಕತೆಯನ್ನು ನಿರ್ಮೂಲನೆ ಮಾಡಲು ಭಾರತ ಹೋರಾಡುತ್ತಿದೆ ..!

ಜಹಝಪುರ ರಜಪೂತರ ರಾಜರ ಪ್ರಮುಖ ಸ್ಥಳವಾಗಿತ್ತು. ರಾಜ ಮಹಾರಾಜರ ಕಾಲದಲ್ಲೇ ಇದು ರಜಪೂತರ ಆಳ್ವಿಕೆಯ ಪ್ರದೇಶವಾಗಿತ್ತು.ಇದೀಗ ರಾಜಸ್ಥಾನ ಸರ್ಕಾರ ಯಗ್ಯಾಪುರ್ ಎಂದು ಮರುನಾಮಕರಣ ಮಾಡುತ್ತಿದೆ. ಇನ್ನು ಕಾಮಾ ನಗರ, ಈ ನಗರದ ಹೆಸರನ್ನು ಕಾಮವನ ಎಂದು ಮರುನಾಮಕರಣ ಮಾಡಲಾಗುತ್ತಿದೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: kamamount abuRajastanrename these three towns
Previous Post

ಬೆಂಗಳೂರು: 19 ಕ್ಕೂ ಹೆಚ್ಚು ಯುವತಿಯರ ಮೇಲೆ‌ ಗ್ಯಾಂಗ್ ರೇ*ಪ್

Next Post

2nd PUC Exam 2026: ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳು ಕಂಗಾಲು: ಕಾರಣವೇನು..?

Related Posts

ಇರಾಕ್ -ಇರಾನ್ ಯುದ್ಧ: ಸೋಮವಾರ ಇಡೀ ದಿನ ನಡೆದದ್ದೇನು?
Uncategorized

ಇರಾಕ್ -ಇರಾನ್ ಯುದ್ಧ: ಸೋಮವಾರ ಇಡೀ ದಿನ ನಡೆದದ್ದೇನು?

by ಪ್ರತಿಧ್ವನಿ
March 3, 2026
0

ದೇಶದ ಪರಮೋಚ್ಚ ನಾಯಕ ಅಯಾತೊಲ್ಲಾ ಅಲಿ ಖಮೇನಿ ಹತ್ಯೆಯಿಂದ ಸಿಟ್ಟಾದ ಇರಾನ್‌, ಸೋಮವಾರ ನೆರೆಯ ಕೊಲ್ಲಿದೇಶಗಳ ಮೇಲೆ ಪ್ರತೀಕಾರ ದಾಳಿ ನಡೆಸುತ್ತಿದೆ. ಇರಾನ್‌ ಬೆಂಬಲಿತ ಹೆಜ್ಬೊಲ್ಲಾ ಬಂಡುಕೂರರು ಇಸ್ರೇಲ್‌...

Read moreDetails
ಸಾಮಾಜಿಕ ಒಳಬೇನೆಯೂ ನೈತಿಕ ಅಧಃಪತನವೂ..

ಸಾಮಾಜಿಕ ಒಳಬೇನೆಯೂ ನೈತಿಕ ಅಧಃಪತನವೂ..

March 1, 2026
Breaking: ಇರಾನ್ ನಾಯಕ ಅಲಿ ಖಮೇನಿ ಸಾವನ್ನು ದೃಢಪಡಿಸಿದ ಡೊನಾಲ್ಡ್ ಟ್ರಂಪ್! 

Breaking: ಇರಾನ್ ನಾಯಕ ಅಲಿ ಖಮೇನಿ ಸಾವನ್ನು ದೃಢಪಡಿಸಿದ ಡೊನಾಲ್ಡ್ ಟ್ರಂಪ್! 

March 1, 2026
ಈ ದಿನಾಂಕದಿಂದ ಭಾರತ-ನೇಪಾಳ ಗಡಿ ಬಂದ್: ಕಾರಣವೇನು

ಮೇಲ್ದರ್ಜೆಗೇರಿದ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಶೀಘ್ರದಲ್ಲಿ ಎಲ್ಲಾ ಸೌಲಭ್ಯ : ಸಚಿವ ದಿನೇಶ್ ಗುಂಡೂರಾವ್

February 28, 2026
ಇಸ್ರೇಲ್ ಸಂಸತ್ತಿನ ಅತ್ಯುನ್ನತ ಗೌರವ ಪಡೆದ ವಿಶ್ವದ ಮೊದಲ ವ್ಯಕ್ತಿ ಈಗ ಪ್ರಧಾನಿ ಮೋದಿ!

ಇಸ್ರೇಲ್ ಸಂಸತ್ತಿನ ಅತ್ಯುನ್ನತ ಗೌರವ ಪಡೆದ ವಿಶ್ವದ ಮೊದಲ ವ್ಯಕ್ತಿ ಈಗ ಪ್ರಧಾನಿ ಮೋದಿ!

February 26, 2026
Next Post
2nd PUC Exam 2026: ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳು ಕಂಗಾಲು: ಕಾರಣವೇನು..?

2nd PUC Exam 2026: ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳು ಕಂಗಾಲು: ಕಾರಣವೇನು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada