• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯದ ಜನರಿಗೆ ಸರ್ಕಾರದಿಂದ ಬೆಲೆ ಏರಿಕೆಯ ಬರೆ – ಇಂದಿನಿಂದ ಸರ್ಕಾರದ ವಿರುದ್ಧ ಬಿಜೆಪಿ ಪ್ರೊಟೆಸ್ಟ್ ! 

Chetan by Chetan
April 1, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ರಾಜ್ಯದ ಜನರಿಗೆ ಸರ್ಕಾರದಿಂದ ಬೆಲೆ ಏರಿಕೆಯ ಬರೆ – ಇಂದಿನಿಂದ ಸರ್ಕಾರದ ವಿರುದ್ಧ ಬಿಜೆಪಿ ಪ್ರೊಟೆಸ್ಟ್ ! 
Share on WhatsAppShare on FacebookShare on Telegram

ಕಾಂಗ್ರೆಸ್ ಸರ್ಕಾರದ (Congress guarantee) ಗ್ಯಾರೆಂಟಿಗಳು ರಾಜ್ಯದ ಜನರ ಪಾಲಿಗೆ ವರವೋ ಶಾಪವೋ ಎಂಬಂತಾಗಿದೆ. ಯಾಕಂದ್ರೆ ದಿನನಿತ್ಯ ರಾಜ್ಯದ ಜನರಿಗೆ ಬೆಲೆ ಏರಿಕೆಯ ಬಿಸಿ ಹೆಚ್ಚಾಗುತ್ತಲೇ ಇದೆ. 

ADVERTISEMENT

ಹೀಗಾಗಿ ಇಂದಿನಿಂದ ರಾಜ್ಯದಲ್ಲಿ ವಿದ್ಯುತ್ ದರ current bill) , ಕಸದ ಸೆಸ್, ವಾಹನದ ಮೇಲಿನ ಟ್ಯಾಕ್ಸ್ ಎಲ್ಲವೂ ಹೆಚ್ಚಳವಾಗಲಿದ್ದು, ರಾಜ್ಯದ ಜನರ ನಿದ್ದೆಗೆಡಿಸಿದೆ. 

ಕಳೆದ ಹಲವು ತಿಂಗಳುಗಳಿಂದ ಇದೇ ರೀತಿ ನಿರಂತರವಾಗಿ ದರ ಏರಿಕೆ ಮಾಡ್ತಿರುವ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಿಪಕ್ಷ  ಬಿಜೆಪಿ ಬೀದಿಗಿಳಿಯಲು ನಿರ್ಧರಿಸಿದೆ. ಇಡೀ ದೇಶದಲ್ಲೇ ನಮ್ಮ ರಾಜ್ಯ ದುಬಾರಿಯಾಗಿದೆ. ಅದಕ್ಕೆ ಕಾರಣ ಕಾಂಗ್ರೆಸ್ ಸರ್ಕಾರ ಎಂದು ಆಕ್ರೋಶ ಬಿಜೆಪಿಗರು ಹೊರಹಾಕಿದ್ದಾರೆ. 

ಇನ್ನು ಪ್ರಿಲ್ 2ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕೂಡ ಅಹೋರಾತ್ರಿ ಧರಣಿ ನಡೆಸಲು ಬಿಜೆಪಿ ನಿರ್ಧರಿಸಿದ್ದಾರೆ.

Tags: ಕಾಂಗ್ರೆಸ್ ಗ್ಯಾರೆಂಟಿಕಾಂಗ್ರೆಸ್ ಸರ್ಕಾರಬಿಜೆಪಿ ಪ್ರೊಟೆಸ್ಟ್ಬೆಲೆ ಏರಿಕೆಹಾಲಿನ ದರ
Previous Post

ಪಿಂಚಣಿದಾರರಿಗೆ ದ್ರೋಹ: ಸರ್ಕಾರದ ಕ್ರೂರ ವೇತನ ಕಡಿತ

Next Post

ರಾಜಕೀಯ ಪುನರ್ಜನ್ಮ ನೀಡಿದ ಕ್ಷೇತ್ರಕ್ಕೆ ಕೈ ಕೊಟ್ಟ ಸಿದ್ದು ..! ಸಿಎಂ ವಿರುದ್ಧ ಬಾದಾಮಿ ಮತದಾರರ ಆಕ್ರೋಶ !  

Related Posts

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ
Top Story

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

by ಪ್ರತಿಧ್ವನಿ
April 24, 2026
0

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ...

Read moreDetails
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
Next Post
ಕಾಂಗ್ರೆಸ್ ಕೇವಲ ಪೇಪರ್ ಟೈಗರ್ ಅಷ್ಟೇ..! ಧರ್ಮ-ಧರ್ಮದ ನಡುವೆ ಬಿರುಕು ತಂದಿದ್ದು ಕಾಂಗ್ರೆಸ್ : ಬಿ.ವೈ ವಿಜಯೇಂದ್ರ 

ರಾಜಕೀಯ ಪುನರ್ಜನ್ಮ ನೀಡಿದ ಕ್ಷೇತ್ರಕ್ಕೆ ಕೈ ಕೊಟ್ಟ ಸಿದ್ದು ..! ಸಿಎಂ ವಿರುದ್ಧ ಬಾದಾಮಿ ಮತದಾರರ ಆಕ್ರೋಶ !  

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!