• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಒಳ್ಳೆಯ ಕೆಲಸ ಮಾಡುತ್ತಿದೆ: ಸಿಎಂ ಬದಲಾವಣೆ ಬೇಡ ಎಂದ ಆರ್.ವಿ.ದೇಶಪಾಂಡೆ

ಪ್ರತಿಧ್ವನಿ by ಪ್ರತಿಧ್ವನಿ
October 29, 2023
in Top Story, ಕರ್ನಾಟಕ, ರಾಜಕೀಯ
0
ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಒಳ್ಳೆಯ ಕೆಲಸ ಮಾಡುತ್ತಿದೆ: ಸಿಎಂ ಬದಲಾವಣೆ ಬೇಡ ಎಂದ ಆರ್.ವಿ.ದೇಶಪಾಂಡೆ
Share on WhatsAppShare on FacebookShare on Telegram

ಕಾರವಾರ: “ರಾಜ್ಯವು ಸಿದ್ದರಾಮಯ್ಯನವರ ನಾಯಕತ್ವದಲ್ಲಿ ಸರ್ಕಾರ ಬಹಳ ಸ್ಥಿರವಾಗಿದೆ. ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳಿರುತ್ತವೆ, ಅದರರ್ಥ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯನ್ನು ಬದಲಾವಣೆ ಮಾಡುತ್ತಾರೆ ಎಂದಲ್ಲ” ಎಂದು ಕಾಂಗ್ರೆಸ್​ನ ಹಿರಿಯ ಶಾಸಕ ಆರ್.ವಿ.ದೇಶಪಾಂಡೆ ಹೇಳಿದರು. ಸಿಎಂ ಬದಲಾವಣೆ ಕುರಿತು ಕೆಲವು ಕಾಂಗ್ರೆಸ್​ ಶಾಸಕರು ನೀಡಿರುವ ಹೇಳಿಕೆಗೆ ಶನಿವಾರ ಕಾರವಾರದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ADVERTISEMENT

ಗೃಹ ಸಚಿವ ಡಾ.ಜಿ.ಪರಮೇಶ್ವರ್​ ಮನೆಗೆ ಸಿಎಂ ಸಿದ್ದರಾಮಯ್ಯ ಮತ್ತು ಡಾ.ಹೆಚ್​.ಸಿ.ಮಹದೇವಪ್ಪ ಭೇಟಿ ನೀಡಿ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿರುವ ಕುರಿತು ಪ್ರತಿಕ್ರಿಯಿಸಿ, “ಕೆಲವರೆಲ್ಲ ಒಟ್ಟಿಗೆ ಸೇರಿ ಚರ್ಚೆ ಮಾಡಬಹುದು, ಇದು ಒಂದು ದೃಷ್ಟಿಯಲ್ಲಿ ಒಳ್ಳೆಯದೇ. ಚರ್ಚೆಗಳಿಂದ ಪಕ್ಷದ ಬೆಳವಣಿಗೆಗೆ ಒಳ್ಳೆಯ ಸಲಹೆಗಳು ಬರಬಹುದು. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಒಳ್ಳೆಯ ಕೆಲಸ ಮಾಡುತ್ತಿದೆ. ಕಾಂಗ್ರೆಸ್​ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ನಾಲ್ಕನ್ನು ಅನುಷ್ಠಾನ ಮಾಡಿದೆ” ಎಂದರು.

“ಬಿಜೆಪಿ ಸರ್ಕಾರದ ನಂತರ ಆರ್ಥಿಕ ಸ್ಥಿತಿ ಸರಿಯಿರಲಿಲ್ಲ. ನಾವು ಅಧಿಕಾರಕ್ಕೆ ಬಂದಾಗ ಗ್ಯಾರಂಟಿಗಳಿಗೆ ಹೆಚ್ಚು ಹಣ ಮೀಸಲಿಡಬೇಕಾಯಿತು. ಹೀಗಾಗಿ ಅಭಿವೃದ್ಧಿಗೆ ಹಣ ಸಿಗುತ್ತಿಲ್ಲ. ಸಿಎಂ ಅಭಿವೃದ್ಧಿ ಕೆಲಸಗಳಿಗೆ ಹಣ ಕೊಡುತ್ತೇನೆ ಎಂದು ಭರವಸೆ ನೀಡಿದ್ದಾರೆ. ಸರ್ಕಾರವನ್ನು ಬಲಪಡಿಸುವುದು ನಮ್ಮ ಕರ್ತವ್ಯ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಕೆಲವು ಜನ ಊಹಪೋಹ ಸೃಷ್ಟಿಸುತ್ತಾರೆ, ಅದಕ್ಕೆ ನಾವು ಒತ್ತು ಕೊಡುವುದಿಲ್ಲ” ಎಂದು ಹೇಳಿದರು.

Tags: CMSiddaramaiahhcmahadevappaRV Deshpande
Previous Post

ದುರಂತ ಇತಿಹಾಸವೂ ಭೀಕರ ವರ್ತಮಾನವೂ ಶತಮಾನ ದಾಟಿರುವ ಆಧುನಿಕ ಯುದ್ಧ ಪರಂಪರೆ ಮನುಜ ಸೂಕ್ಷ್ಮತೆಯನ್ನೂ ಕೊಂದುಹಾಕಿದೆ

Next Post

ಇಸ್ರೇಲ್-ಹಮಾಸ್ ಯುದ್ಧ: ವಿಶ್ವಸಂಸ್ಥೆ ಮತದನಾಕ್ಕೆ ಭಾರತ ಗೈರು

Related Posts

ಯಶ್‌ ‘ಟಾಕ್ಸಿಕ್’ಗೆ ಉಪ್ಪಿ ಫಿದಾ; ಸಿನಿಮಾ ನೋಡಿ ಏನಂದ್ರು ಗೊತ್ತಾ?
Top Story

ಯಶ್‌ ‘ಟಾಕ್ಸಿಕ್’ಗೆ ಉಪ್ಪಿ ಫಿದಾ; ಸಿನಿಮಾ ನೋಡಿ ಏನಂದ್ರು ಗೊತ್ತಾ?

by ಪ್ರತಿಧ್ವನಿ
August 28, 2026
0

ರಿಯಲ್ ಸ್ಟಾರ್ ಉಪೇಂದ್ರ ಅವರು ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾವನ್ನು ವೀಕ್ಷಿಸಿದ್ದು, ಚಿತ್ರದ ಬಗ್ಗೆ ತಮ್ಮ ಅಭಿಪ್ರಾಯವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ವಿಭಿನ್ನ ಪ್ರಯೋಗಗಳಿಗೆ ಹೆಸರಾಗಿರುವ...

Read moreDetails
‘ಕಾವೇರಿ’ಯಲ್ಲಿ ಬಿಜೆಪಿ ನಾಯಕರ ದಂಡು; ಸಿದ್ದರಾಮಯ್ಯ ಭೇಟಿಯ ಹಿಂದೆ ರಾಜಕೀಯ ಲೆಕ್ಕಾಚಾರವೇ?

‘ಕಾವೇರಿ’ಯಲ್ಲಿ ಬಿಜೆಪಿ ನಾಯಕರ ದಂಡು; ಸಿದ್ದರಾಮಯ್ಯ ಭೇಟಿಯ ಹಿಂದೆ ರಾಜಕೀಯ ಲೆಕ್ಕಾಚಾರವೇ?

August 28, 2026
‘RSS ಬಗ್ಗೆ ಆಗ ವಿಷಕಾರಿ ಎಂದಿದ್ದರು, ಈಗ ಏಕಾಏಕಿ ಪ್ರೀತಿ ಏಕೆ?’: ಕುಮಾರಸ್ವಾಮಿಗೆ KPCC ಪ್ರಶ್ನೆ

‘RSS ಬಗ್ಗೆ ಆಗ ವಿಷಕಾರಿ ಎಂದಿದ್ದರು, ಈಗ ಏಕಾಏಕಿ ಪ್ರೀತಿ ಏಕೆ?’: ಕುಮಾರಸ್ವಾಮಿಗೆ KPCC ಪ್ರಶ್ನೆ

August 28, 2026
ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

August 28, 2026
ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

August 28, 2026
Next Post
ಇಸ್ರೇಲ್-ಹಮಾಸ್ ಯುದ್ಧ: ವಿಶ್ವಸಂಸ್ಥೆ ಮತದನಾಕ್ಕೆ ಭಾರತ ಗೈರು

ಇಸ್ರೇಲ್-ಹಮಾಸ್ ಯುದ್ಧ: ವಿಶ್ವಸಂಸ್ಥೆ ಮತದನಾಕ್ಕೆ ಭಾರತ ಗೈರು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!