• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಡಿಕೆಶಿ, ಸಿದ್ದು ಇಬ್ಬರಿಗೂ ಒಲಿಯಲಿದ್ಯಾ ಸಿಎಂ ಪಟ್ಟ..?

ಪ್ರತಿಧ್ವನಿ by ಪ್ರತಿಧ್ವನಿ
May 15, 2023
in ರಾಜಕೀಯ
0
ಗೂಡ್ಸ್​ ರೈಲು ಡಿಕ್ಕಿ : 15 ಜಾನುವಾರುಗಳು ದಾರುಣ ಸಾವು
Share on WhatsAppShare on FacebookShare on Telegram

ಬೆಂಗಳೂರು : ರಾಜ್ಯದಲ್ಲಿ ಸದ್ಯ ಮುಂದಿನ ಸಿಎಂ ಯಾರಾಗ್ತಾರೆ ಎಂಬ ಚರ್ಚೆ ಜೋರಾಗಿದೆ. ಕಾಂಗ್ರೆಸ್​ನ ಪ್ರಭಾವಿ ನಾಯಕರಾದ ಡಿಕೆ ಶಿವಕುಮಾರ್​ ಹಾಗೂ ಸಿದ್ದರಾಮಯ್ಯ ಇಬ್ಬರೂ ಸಿಎಂಗಾದಿಗಾಗಿ ಪಟ್ಟು ಹಿಡಿದಿದ್ದಾರೆ. ಹೈಕಮಾಂಡ್​ನ ಯಾವುದೇ ನಿಲುವಿಗೂ ಬಾಗದ ಇಬ್ಬರೂ ನಾಯಕರು ಮುಖ್ಯಮಂತ್ರಿ ಪಟ್ಟ ಬಿಟ್ಟು ಇನ್ಯಾವುದೇ ಆಫರ್​ ನಮಗೆ ಬೇಡ ಅಂತಿದ್ದಾರೆ.

ADVERTISEMENT

ಸರ್ಕಾರ ರಚನೆಯ ಆರಂಭದ ದಿನಗಳಲ್ಲೇ ಬಂಡಾಯದ ಬೇಗುದಿ ಬೇಡ ಎಂದುಕೊಳ್ತಿರುವ ಹೈಕಮಾಂಡ್​ ಇಬ್ಬರೂ ನಾಯಕರನ್ನು ತಣ್ಣಗಾಗಿಸಲು ಮಾಸ್ಟರ್​ ಪ್ಲಾನ್​ ಮಾಡಿದೆ ಎನ್ನಲಾಗಿದೆ. ಐದು ವರ್ಷಗಳ ಅವಧಿಗೆ ಒಬ್ಬರನ್ನೇ ಸಿಎಂ ಮಾಡೋದು ಬಿಟ್ಟು ಎರಡೂವರೆ ವರ್ಷಕ್ಕೆ ಸಿಎಂ ಬದಲಾವಣೆ ಮಾಡಲು ನಿರ್ಧರಿಸಿದ್ದು ಈ ಮೂಲಕ ಇಬ್ಬರೂ ನಾಯಕರಿಗೆ ಸಮಾನ ಅವಕಾಶ ನೀಡಲು ನಿರ್ಧರಿಸಿದೆ ಎನ್ನಲಾಗಿದೆ .

ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ತಮ್ಮ ಬಳಿಯಲ್ಲಿ ಸಿಎಂ ಪಟ್ಟ ಇರಬೇಕು ಅನ್ನೋದು ಇಬ್ಬರೂ ನಾಯಕರ ಆಸೆಯಾಗಿದ್ದು ಹೀಗಾಗಿ ಯಾರನ್ನು ಮೊದಲು ಸಿಎಂ ಮಾಡೋದು..? ಯಾರನ್ನು ಬಳಿಕ ಸಿಎಂ ಮಾಡೋದು ಎಂಬ ಲೆಕ್ಕಾಚಾರದಲ್ಲಿ ಸದ್ಯ ಕಾಂಗ್ರೆಸ್​ ಹೈಕಮಾಂಡ್​ ಇದೆ ಎನ್ನಲಾಗಿದೆ .

Tags: AICCDK ShivakumarKPCCMallikarjuna KhargesiddaramaiahWho will be the next CMಎಐಸಿಸಿಕಾಂಗ್ರೆಸ್​ಕೆಪಿಸಿಸಿಡಿಕೆ ಶಿವಕುಮಾರ್​ಮಲ್ಲಿಕಾರ್ಜುನ ಖರ್ಗೆಯಾರು ಮುಂದಿನ ಸಿಎಂಸಿದ್ದರಾಮಯ್ಯ
Previous Post

ಗೂಡ್ಸ್​ ರೈಲು ಡಿಕ್ಕಿ : 15 ಜಾನುವಾರುಗಳು ದಾರುಣ ಸಾವು

Next Post

ಹಂಗಾಮಿ ಸಿಎಂ ಬೊಮ್ಮಾಯಿಗೆ ಆರ್​ಎಸ್​ಎಸ್​ ಬುಲಾವ್​ : ರಹಸ್ಯ ಮೀಟಿಂಗ್​​

Related Posts

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
0

ರಾಜ್ಯ ರಾಜಕಾರಣದಲ್ಲಿ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ ಎಂಬ ಸಚಿವ ಕೆ‌. ಎನ್. ರಾಜಣ್ಣ (KN Rajanna) ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಡಿಸಿಎಂ ಡಿಕೆ ಶಿವಕುಮಾರ್ (Dcm Dk...

Read moreDetails
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

June 26, 2025

Tiger: ಮಲೆ ಮಹದೇಶ್ವರ ವನ್ಯಧಾಮದಲ್ಲಿ ತಾಯಿ ಹುಲಿ ಸೇರಿ ಮೂರು ಹುಲಿ ಮರಿಗಳ ಅಸಹಜ ಸಾವು ತನಿಖೆಗೆ ಸಚಿವರ ಆದೇಶ

June 26, 2025
Next Post
ಹಂಗಾಮಿ ಸಿಎಂ ಬೊಮ್ಮಾಯಿಗೆ ಆರ್​ಎಸ್​ಎಸ್​ ಬುಲಾವ್​ : ರಹಸ್ಯ ಮೀಟಿಂಗ್​​

ಹಂಗಾಮಿ ಸಿಎಂ ಬೊಮ್ಮಾಯಿಗೆ ಆರ್​ಎಸ್​ಎಸ್​ ಬುಲಾವ್​ : ರಹಸ್ಯ ಮೀಟಿಂಗ್​​

Please login to join discussion

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!