• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಜಣ್ಣ ಮಾತಿಗೂ ಕೌಂಟರ್‌ ಕೊಟ್ಟ ಹೋಂ ಮಿನಿಸ್ಟರ್

ಕೃಷ್ಣ ಮಣಿ by ಕೃಷ್ಣ ಮಣಿ
February 14, 2025
in ಕರ್ನಾಟಕ, ರಾಜಕೀಯ, ಶೋಧ
0
ರಾಜಣ್ಣ ಮಾತಿಗೂ ಕೌಂಟರ್‌ ಕೊಟ್ಟ ಹೋಂ ಮಿನಿಸ್ಟರ್
Share on WhatsAppShare on FacebookShare on Telegram

ಮೈಸೂರು: ಉದಯಗಿರಿ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದ ಗೃಹ ಸಚಿವ ಪರಮೇಶ್ವರ್, ಕಲ್ಲು ತೂರಾಟ ಪ್ರಕರಣದಲ್ಲಿ ಯಾರೇ ಘಟಾನುಘಟಿಗಳು ಇದ್ದರೂ ಶಿಕ್ಷೆ ಆಗುತ್ತದೆ ಎಂದಿದ್ದಾರೆರ. ಕಾನೂನು ಕೈಗೆ ಎತ್ತಿಕೊಂಡರೆ ಸುಮ್ಮನೆ ಇರುವುದಿಲ್ಲ ಎಂದು ಮೈಸೂರಿನಲ್ಲಿ ಗೃಹ ಸಚಿವ ಪರಮೇಶ್ವರ್ ಗುಡುಗಿದ್ದಾರೆ.

ADVERTISEMENT

ನಾನು ಘಟನೆ ಏಕೆ ಆಯ್ತು ಯಾರಿಂದ ಆಯ್ತು ಅಂತ ತನಿಖೆ ಮಾಡಲು ಹೇಳಿದ್ದೆ. ಪ್ರಾಥಮಿಕ ಮಾಹಿತಿ ಪಡೆಯಲು ಇಲ್ಲಿಗೆ ಬಂದಿದೇನೆ. ಅಧಿಕಾರಿಗಳು ನನಗೆ ಎಲ್ಲಾ ವಿಚಾರವನ್ನು ತಿಳಿಸಿದ್ದಾರೆ. ತನಿಖೆಗೆ ಈಗಾಗಲೇ ಆದೇಶ ಮಾಡಿರುವುದರಿಂದ, ಏನೆಲ್ಲಾ ಚರ್ಚೆ ಆಗಿದೆ, ಘಟನೆಯಲ್ಲಿ ಯಾರು ಇದ್ದಾರೆ ಅದೆಲ್ಲ ಹೇಳೋಕೆ ಆಗಲ್ಲ ಎಂದಿದ್ದಾರೆ.

ಪೊಲೀಸರಿಗೆ, ವಾಹನಗಳಿಗೆ, ಠಾಣೆಗೆ ಕಲ್ಲು ಹೊಡೆದವರ ಮೇಲೆ ಕ್ರಮ ತೆಗೆದುಕೊಳ್ಳಲು ಸೂಚನೆ ಕೊಟ್ಟಿದ್ದೇನೆ. ಸಿಸಿ ಟಿವಿ ಫೂಟೇಜ್ ಪರಿಶೀಲನೆ ಮಾಡಿ ತನಿಖೆ ಮಾಡುತ್ತಿದ್ದಾರೆ ಎಂದಿದ್ದಾರೆ ಗೃಹ ಸಚಿವ ಪರಮೇಶ್ವರ್. ಪೊಲೀಸರ ವಿರುದ್ಧ ವಾಗ್ದಾಳಿ ನಡೆಸಿದ್ದ ಸಚಿವ K.N ರಾಜಣ್ಣಗೆ ಗೃಹ ಸಚಿವ ಪರಮೇಶ್ವರ್​ ಕೌಂಟರ್​ ಕೊಟ್ಟಿದ್ದಾರೆ.

B Suresh Gowda: ಗೌರಿಶಂಕರ್‌ ನಾಲಿಗೆ ಬಿಗಿ ಹಿಡಿದು ಮಾತನಾಡಬೇಕು #pratidhvani

ಮೈಸೂರಿನಲ್ಲಿ ಮಾತನಾಡಿದ ಗೃಹ ಸಚಿವ ಡಾ ಜಿ ಪರಮೇಶ್ವರ್‌, ಪೊಲೀಸ್ ಇಲಾಖೆಗೆ ಕಾನೂನು ಅಷ್ಟೇ ಮುಖ್ಯ. ಶಾಂತಿ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ಕ್ರಮ ತೆಗೆದುಕೊಳ್ತಾರೆ. ಪಕ್ಷ, ವ್ಯಕ್ತಿ ಪೊಲೀಸರಿಗೆ ಮುಖ್ಯವಲ್ಲ. ಪೊಲೀಸರನ್ನ ಕುಗ್ಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ರಾಜಣ್ಣ ಹೇಳಿಕೆಗೆ ಟಾಂಗ್ ಕೊಟ್ಟಿದ್ದಾರೆ.

ಈ ನಡುವೆ ಉದಯಗಿರಿ ಗಲಭೆಗೆ ಕಾರಣವಾದ ವಾಟ್ಸಾಪ್ ಪೋಸ್ಟರ್​ ಹರಿಬಿಟ್ಟಿದ್ದ ಆರೋಪಿ ಸುರೇಶ್​ನನ್ನ 1 ದಿನದ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ಮೈಸೂರು ಕೋರ್ಟ್​ ಮೂಲಕ 1 ದಿನದಲ್ಲಿ ಮಹಜರು ಮುಗಿಸಿ, ಮೊಬೈಲ್ ಸೀಜ್ ಮಾಡುವಂತೆ ಮೈಸೂರಿನ ಕೋರ್ಟ್​​ ಆದೇಶ ಹೊರಡಿಸಿದೆ.

Tags: muslimmuslim ladies udaygirimysore udayagiri policemysore udayagiri police stationmysore udayagiri police station newspratap simha udayagiriudayagiriudayagiri in mysuruudayagiri latest newsudayagiri muslim ladiesudayagiri newsudayagiri policeudayagiri police stationudayagiri police station incidentudayagiri police station riotudayagiri protestudayagiri protestsudayagiri today newsudaygiri muslim ladies
Previous Post

ನನ್ನನ್ನು ಕೊಲೆ ಮಾಡುಸ್ತೀಯಾ..? ನಿಮ್ಮ ಅಪ್ಪ ಏನ್‌ ಆಗಿದ್ದರು..?

Next Post

ಮುಸ್ಲಿಮರು ಕೊಟ್ಟ ಭಿಕ್ಷೆಯಲ್ಲಿ ಇರೋದು ಯಾರು ಗೊತ್ತಾ..?

Related Posts

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ
ಕರ್ನಾಟಕ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

by ಪ್ರತಿಧ್ವನಿ
April 9, 2026
0

ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ 2026ರ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಇಂದು ಮಧ್ಯಾಹ್ನ 3 ಗಂಟೆಗೆ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಈ ಬಾರಿ ರಾಜ್ಯವು...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
Next Post
ಮುಸ್ಲಿಮರು ಕೊಟ್ಟ ಭಿಕ್ಷೆಯಲ್ಲಿ ಇರೋದು ಯಾರು ಗೊತ್ತಾ..?

ಮುಸ್ಲಿಮರು ಕೊಟ್ಟ ಭಿಕ್ಷೆಯಲ್ಲಿ ಇರೋದು ಯಾರು ಗೊತ್ತಾ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada