• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗಡಿನಾಡು ಬೆಳಗಾವಿಯಲ್ಲಿ ಮಧ್ಯರಾತ್ರಿಯೇ ಕನ್ನಡ ರಾಜ್ಯೋತ್ಸವದ ಕಲರವ!

ಬೆಳಗಾವಿ ನಗರದ ಚನ್ನಮ್ಮ ವೃತ್ತದಲ್ಲಿ ನಡುರಾತ್ರಿಯಲ್ಲೇ ರಾಜ್ಯೋತ್ಸವದ ಸಂಭ್ರಮಾಚರಣೆ

ಪ್ರತಿಧ್ವನಿ by ಪ್ರತಿಧ್ವನಿ
November 2, 2025
in Top Story, ಕರ್ನಾಟಕ, ವಿಶೇಷ
0
ಗಡಿನಾಡು ಬೆಳಗಾವಿಯಲ್ಲಿ ಮಧ್ಯರಾತ್ರಿಯೇ ಕನ್ನಡ ರಾಜ್ಯೋತ್ಸವದ ಕಲರವ!
Share on WhatsAppShare on FacebookShare on Telegram

ADVERTISEMENT

ಜಿಟಿಜಿಟಿ ಮನೆಯಲ್ಲೇ ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ ಕನ್ನಡಾಭಿಮಾನಿಗಳು

ಬೆಳಗಾವಿ ನಗರದ ಚೆನ್ನಮ್ಮ ವೃತ್ತದಲ್ಲಿ ಜೇನುನೊಣಗಳಂತೆ ಸೇರಿದ ಕನ್ನಡಿಗರು

ಇದೇ ಮೊದಲ ಬಾರಿಗೆ ರಾಜ್ಯೋತ್ಸವದಲ್ಲಿ ಸಿಡಿಮದ್ದಿನ ಬೆರಗು; ಬಾನಲ್ಲಿ ಕನ್ನಡಮ್ಮನ ಚಿತ್ತಾರ

Zameer Ahmed Khan DCM: ಕಾಂಗ್ರೆಸ್‌ನಲ್ಲಿ ಡಿಸಿಎಂ ರೇಸ್: ಜಮೀರ್ ಪರ ಮೊಳಗಿದ ಜೈಕಾರ! #pratidhvani

ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಕಾರ್ಯಕರ್ತರ ನೇತೃತ್ವದಲ್ಲಿ ಸಿಡಿಮದ್ದಿನ ಪ್ರದರ್ಶನ

ಮಧ್ಯರಾತ್ರಿಯಲ್ಲೇ ಬಣ್ಣಬಣ್ಣದ ಸಿಡಿಮದ್ದುಗಳ ಚಿತ್ತಾರಕ್ಕೆ ಕನ್ನಡಿಗರು ಫಿದಾ

ವರ್ಷದಿಂದ ವರ್ಷಕ್ಕೆ ಮಹಾಗಡಿ ಬೆಳಗಾವಿಯಲ್ಲಿ ಹೆಚ್ಚುತ್ತಿದೆ ಕನ್ನಡದ ಘಮಲು

ಡಿಜೆ ಹಾಡುಗಳು, ಕನ್ನಡ ಧ್ವಜಗಳ ಹಾರಾಟ, ಕುಣಿದು ಕುಪ್ಪಳಿಸುತ್ತಿದೆ ಯುವಪಡೆ

ಬೆಳಗಾವಿ ಬಿಟ್ಟರೆ ಬೇರೆಲ್ಲೂ ಸಿಗದ ಕನ್ನಡ ರಾಜ್ಯೋತ್ಸವದ ಸಂಭ್ರಮದ ಸಡಗರ

ಇವತ್ತು ಮಧ್ಯರಾತ್ರಿಯಿಂದ ನಾಳೆ ಮಧ್ಯರಾತ್ರಿವರೆಗೂ ನಡೆಯಲಿದೆ ಕನ್ನಡ ರಾಜ್ಯೋತ್ಸವದ ಸಂಭ್ರಮ

ಯಾವುದೇ ರೀತಿಯ ಅಹಿತಕರ ಘಟನೆಗಳು ಆಗದಂತೆ ಬಿಗಿ ಪೊಲೀಸ ಬಂದೋಬಸ್ತ್

Tags: belagavi kannada rajyostava celebrationeasy speech about kannada rajyostavakannada rajyostava 2025kannada rajyostava speech 2024kannada rajyostava speech in kannadaKannada Rajyotsavakannada rajyotsava 2023kannada rajyotsava 2024kannada rajyotsava 2024 novkannada rajyotsava 2025kannada speech about kannada rajyostavakarnataka rajyostava speech 2025rajyostava speech in kannadasimple speech about kannada rajyostavaspeech about kannada rajyostava
Previous Post

ಭಾಷೆ ಬದುಕು ಆದ್ಯತೆಗಳ ನಡುವೆ ರಾಜ್ಯೋತ್ಸವ

Next Post

ಪಂಚ ಗ್ಯಾರಂಟಿಗಳಿಂದ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Related Posts

AI ಯುಗದಲ್ಲಿ ಉದ್ಯೋಗಗಳ ಅಂತ್ಯವೇ? ಎಲೋನ್ ಮಸ್ಕ್ ಹೇಳಿಕೆಗೆ ಚರ್ಚೆ
Top Story

AI ಯುಗದಲ್ಲಿ ಉದ್ಯೋಗಗಳ ಅಂತ್ಯವೇ? ಎಲೋನ್ ಮಸ್ಕ್ ಹೇಳಿಕೆಗೆ ಚರ್ಚೆ

by ಪ್ರತಿಧ್ವನಿ
April 18, 2026
0

ಕೃತಕ ಬುದ್ಧಿಮತ್ತೆ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಹಿನ್ನೆಲೆಯಲ್ಲಿ, ಮನುಷ್ಯರ ಉದ್ಯೋಗ ಭವಿಷ್ಯ ಕುರಿತು ಜಾಗತಿಕ ಮಟ್ಟದಲ್ಲಿ ಆತಂಕ ಹೆಚ್ಚುತ್ತಿದೆ. ಈ ನಡುವೆ ಎಲೋನ್ ಮಸ್ಕ್ ಭವಿಷ್ಯದ ಬಗ್ಗೆ...

Read moreDetails
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!

ದೇವಾಲಯಗಳ ಚಿನ್ನ ಬಳಕೆ ಬಗ್ಗೆ ಫಾದರ್ ಪೌಲ್ ಹೇಳಿಕೆ ವಿವಾದಕ್ಕೆ ದಾರಿ

April 18, 2026
ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

April 17, 2026
ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

April 17, 2026
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!

April 17, 2026
Next Post
ಪಂಚ ಗ್ಯಾರಂಟಿಗಳಿಂದ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪಂಚ ಗ್ಯಾರಂಟಿಗಳಿಂದ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada