• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, June 7, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಚನ್ನಪಟ್ಟಣದಲ್ಲಿ ಭೂ ಮಾಫಿಯಾ ಆರ್ಭಟ ಜೋರಾಗಿದೆ, ದಯವಿಟ್ಟು ಕ್ರಮ ಕೈಗೊಳ್ಳಿ : ಸಿಎಂಗೆ ಸಿ.ಪಿ ಯೋಗೇಶ್ವರ್ ಮನವಿ

Any Mind by Any Mind
June 8, 2022
in Uncategorized
0
ಚನ್ನಪಟ್ಟಣದಲ್ಲಿ ಭೂ ಮಾಫಿಯಾ ಆರ್ಭಟ ಜೋರಾಗಿದೆ, ದಯವಿಟ್ಟು ಕ್ರಮ ಕೈಗೊಳ್ಳಿ : ಸಿಎಂಗೆ ಸಿ.ಪಿ ಯೋಗೇಶ್ವರ್ ಮನವಿ
Share on WhatsAppShare on FacebookShare on Telegram

ಕಳೆದ ತಿಂಗಳುಗಳ ಹಿಂದಷ್ಟೇ ಚನ್ನಪಟ್ಟಣ ರಾಜಕೀಯ ಕುರಿತು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಏಕವಚನದಲ್ಲಿ ಕಿಡಿಕಾರಿದ್ದ ಚನ್ನಪಟ್ಟಣದ ಮಾಜಿ ಶಾಸಕ, ಹಾಲಿ ಪರಿಷತ್‌ ಸಮಸ್ಯೆ ಸಿಪಿ ಯೋಗೇಶ್ವರ್ ಈಗ ಮತ್ತೆ ಸುದ್ದಿಯಲ್ಲಿದ್ದಾರೆ. ಹೌದು, ಚನ್ನಪಟ್ಟಣದಲ್ಲಾಗುತ್ತಿರುವ ಭೂ ಅಕ್ರಮದ ಬಗ್ಗೆ ಧ್ವನಿ ಎತ್ತುವ ಮೂಲಕ ಸಿಪಿ ಯೋಗೇಶ್ವರ್ ಈಗ ಮತ್ತೆ ಸುದ್ದಿಯಲ್ಲಿದ್ದಾರೆ.

ADVERTISEMENT

ಹೌದು, ಈ ಕುರಿತು ಸಿಎಂ ಬೊಮ್ಮಾಯಿಗೆ ಪತ್ರ ಬರೆದು ಮನವಿ ಮಾಡಿರುವ ಅವರ ಪತ್ರದಲ್ಲಿ, ರಾಮನಗರ ಜಿಲ್ಲೆ, ಚನ್ನಪಟ್ಟಣ ತಾಲೂಕು ವ್ಯಾಪ್ತಿಯಲ್ಲಿ ಚನ್ನಪಟ್ಟಣ ತಾಲೂಕು ಕಛೇರಿಯ ಅಧಿಕಾರಿಗಳು ಮತ್ತು ಸಿಬ್ಬಂಧಿ ವರ್ಗದವರು ಭೂಮಾಫಿಯಾದವರೋಡನೆ ಶಾಮೀಲಾಗಿ ವಿವಿಧ ಕಡೆ ಬೆಲೆಬಾಳುವ ಬಹುಕೋಟಿ ಮೊತ್ತದ ಸರ್ಕಾರಿ ಭೂಮಿಯನ್ನು ಖಾಸಗಿ ವ್ಯಕ್ತಿಗಳಿಗೆ ಪರಭಾರೆಮಾಡಿ ಅಕ್ರಮವೆಸಗಿರುವುದು ಬೆಳಕಿಗೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಕೆಲವು ಸಿಬ್ಬಂದಿಗಳನ್ನು ಬಂಧಿಸಿರುವುದು ಮಾಧ್ಯಮ ವರದಿಗಳಿಂದ ತಿಳಿದುಬಂದಿರುತ್ತದೆ.

ಮುಂದುವರೆದು,  ಅದುದರಿಂದ ಚನ್ನಪಟ್ಟಣ ತಾಲೂಕು ಕಛೇರಿಯ ಅಧಿಕಾರಿಗಳು ಮತ್ತು ಸಿಬ್ಬಂಧಿಗಳು ಸೇರಿ ನಡೆಸಿರುವ ಈ ಭೂ ಅಕ್ರಮದ ಹಗಲು ದರೋಡೆಯ ತನಿಖೆಯನ್ನು ಉನ್ನತ ಮಟ್ಟದ ಯನಿಖಾ ಸಂಸ್ಥೆಗೆ ವಹಿಸಿ ಬೆಲೆ ಬಾಳುವ ಬಹುಕೋಟಿ ಮೊತ್ತದ ಸರ್ಕಾರಿ ಭುಮಿಯನ್ನು ಉಳಿಸುವುದರ ಜೊತೆಗೆ ತಪ್ಪಿತಸ್ತತನ್ನು ಶಿಕ್ಷೆಗೆ ಗುರಿಪಡಿಸಬೇಕೆಂದು ಕೋರುತ್ತೇನೆ ಎಂದು ಬರೆದಿದ್ದಾರೆ.

ಚನ್ನಪಟ್ಟಣ ತಾಲೂಕಿನ ಕೋಲೂರು ಗ್ರಾಮದ ಸರ್ವೇ ನಂ.118 ರಲ್ಲಿ ಒಟ್ಟು 198 ಎಕರೆ ಸರ್ಕಾರಿ ಗೋಮಾಳ ಇದ್ದು, ಇದರಲ್ಲಿ ಅರ್ಹ ಫಲಾನುಭವಿಗಳಿಗೆ ಸಾಗುವಳಿ ಚೀಟಿ ಕೊಡಬೇಕಿತ್ತು. ಆದರೆ 25 ಕೋಟಿ ಬೆಲೆಬಾಳುವ 23.10 ಎಕರೆ ಸರ್ಕಾರಿ ಗೋಮಾಳ ಜಾಗದ ನಕಲಿ ದಾಖಲೆ ಪತ್ರ ಸೃಷ್ಟಿಸಿ ನಕಲಿ ಫಲಾನುಭವಿಗಳಿಗೆ ಮಾರಾಟ ಮಾಡಿದ್ದು ಈಗ ಕಂದಾಯ ಇಲಾಖೆಯ ಸಿಬ್ಬಂದಿಗಳು ಪೊಲೀಸರ ಅತಿಥಿಯಾಗಿದ್ದಾರೆ.ಈ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಸಿ.ಎಂ ಭೇಟಿ ಮಾಡಿ ಮಾಜಿ ಸಚಿವರಾದ ಸಿ.ಪಿ ಯೋಗೇಶ್ವರ್  ಮನವಿ ಸಲ್ಲಿಸಿದ್ದಾರೆ.

Tags: BJPCongress PartyCovid 19ನರೇಂದ್ರ ಮೋದಿಬಿಜೆಪಿಭೂ ಮಾಫಿಯಾಸಿ.ಪಿ ಯೋಗೇಶ್ವರ್ಸಿಎಂ ಬೊಮ್ಮಾಯಿ
Previous Post

17 ಬೆಳೆಗಳಿಗೆ ಬೆಂಬಲ ಬೆಲೆ ಹೆಚ್ಚಿಸಿ ಕೇಂದ್ರ ಆದೇಶ

Next Post

ವಿಕ್ರಂ ಸಿನಿಮಾ ನಿರ್ದೇಶಕನಿಗೆ ಭರ್ಜರಿ ಗಿಫ್ಟ್ ನೀಡಿದ ಕಮಲ್ ಹಾಸನ್!

Related Posts

‘ವಂದೇ ಮಾತರಂ ಹಾಡಲೇಬೇಕು’; ಸುವೇಂದು ಅಧಿಕಾರಿ ಹೇಳಿಕೆಗೆ ಹೊಸ ವಿವಾದ
Uncategorized

‘ವಂದೇ ಮಾತರಂ ಹಾಡಲೇಬೇಕು’; ಸುವೇಂದು ಅಧಿಕಾರಿ ಹೇಳಿಕೆಗೆ ಹೊಸ ವಿವಾದ

by ಪ್ರತಿಧ್ವನಿ
June 3, 2026
0

ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಸುವೇಂದು ಅಧಿಕಾರಿ ಅವರು ಮಹತ್ವದ ಹಾಗೂ ವಿವಾದಕ್ಕೆ ಕಾರಣವಾದ ನಿರ್ಧಾರವೊಂದನ್ನು ಪ್ರಕಟಿಸಿದ್ದಾರೆ. ರಾಜ್ಯದ ಎಲ್ಲಾ ಶಾಲೆಗಳು ಮತ್ತು...

Read moreDetails
ಆರ್‌ಸಿಬಿಗೆ ಐಪಿಎಲ್ ಕಿರೀಟ:  ಪ್ರಶಸ್ತಿಗಳ ಪಟ್ಟಿ ಇಲ್ಲಿದೆ

ಆರ್‌ಸಿಬಿಗೆ ಐಪಿಎಲ್ ಕಿರೀಟ:  ಪ್ರಶಸ್ತಿಗಳ ಪಟ್ಟಿ ಇಲ್ಲಿದೆ

June 1, 2026
BREAKING NEWS : 2 ಕುಟುಂಬಗಳ ಆಸ್ತಿ ವ್ಜಾಜ್ಯ : 6 ಜನರ ಕೊಲೆಯಲ್ಲಿ ಅಂತ್ಯ..!

BREAKING NEWS : 2 ಕುಟುಂಬಗಳ ಆಸ್ತಿ ವ್ಜಾಜ್ಯ : 6 ಜನರ ಕೊಲೆಯಲ್ಲಿ ಅಂತ್ಯ..!

May 29, 2026
ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ದೆಹಲಿ ಸಭೆ ಬಳಿಕ ಕಾಂಗ್ರೆಸ್‌ನಲ್ಲಿ ಕುತೂಹಲ

ಸಿದ್ದರಾಮಯ್ಯ ರಾಜೀನಾಮೆ ಅಂಗೀಕಾರ; ಡಿಕೆ ಶಿವಕುಮಾರ್ ಪಟ್ಟಾಭಿಷೇಕಕ್ಕೆ ವೇದಿಕೆ ಸಿದ್ಧವೇ?

May 29, 2026
“ಅಹಿಂದ ನಾಯಕತ್ವಕ್ಕೆ ಅನ್ಯಾಯ, 2028ರಲ್ಲಿ ಕಾಂಗ್ರೆಸ್‌ಗೆ ತೀವ್ರ ಪರಿಣಾಮ” ಎಂದ ಪರಿಷತ್ ಸದಸ್ಯ

“ಅಹಿಂದ ನಾಯಕತ್ವಕ್ಕೆ ಅನ್ಯಾಯ, 2028ರಲ್ಲಿ ಕಾಂಗ್ರೆಸ್‌ಗೆ ತೀವ್ರ ಪರಿಣಾಮ” ಎಂದ ಪರಿಷತ್ ಸದಸ್ಯ

May 29, 2026
Next Post
ವಿಕ್ರಂ ಸಿನಿಮಾ ನಿರ್ದೇಶಕನಿಗೆ ಭರ್ಜರಿ ಗಿಫ್ಟ್ ನೀಡಿದ ಕಮಲ್ ಹಾಸನ್!

ವಿಕ್ರಂ ಸಿನಿಮಾ ನಿರ್ದೇಶಕನಿಗೆ ಭರ್ಜರಿ ಗಿಫ್ಟ್ ನೀಡಿದ ಕಮಲ್ ಹಾಸನ್!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada