• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೀದರ್: ಯುವ ರೈತನ ಬಾಳು ಬೆಳಗಿದ ಹಿರೇಕಾಯಿ

ಪ್ರತಿಧ್ವನಿ by ಪ್ರತಿಧ್ವನಿ
July 11, 2024
in Top Story, ಇತರೆ / Others, ಕರ್ನಾಟಕ
0
ಬೀದರ್: ಯುವ ರೈತನ ಬಾಳು ಬೆಳಗಿದ ಹಿರೇಕಾಯಿ
Share on WhatsAppShare on FacebookShare on Telegram

ಖಟಕಚಿಂಚೋಳಿ: ಸಮೀಪದ ಮಲ್ಕಾಪುರ ವಾಡಿ ಗ್ರಾಮದ ರೈತ ರವಿ ಪ್ರಭಾನೋರ್ ತಮ್ಮ ಎರಡು ಎಕರೆ ಪ್ರದೇಶದಲ್ಲಿ ಹಿರೇಕಾಯಿ ಬೆಳೆದಿದ್ದಾರೆ. ಬೆಳೆ ಹುಲುಸಾಗಿ ಬೆಳೆದಿದ್ದು ಅದಕ್ಕೆ ತಕ್ಕಂತೆ ಬೆಲೆಯೂ ಸಿಗುತ್ತಿದೆ. ಪದವಿ ಮಾಡಿರುವ ರವಿ ಅವರು ಹಿರಿಯರಿಂದ ಬಂದ 8 ಎಕರೆ ಜಮೀನಿನಲ್ಲಿ ಸಾಂಪ್ರಾದಾಯಿಕ ಬೆಳೆಯೊಂದಿಗೆ ವಿವಿಧ ಬಗೆಯ ತರಕಾರಿ, ಪಪ್ಪಾಯಿ ಕೂಡ ಬೆಳೆದಿದ್ದಾರೆ.

ADVERTISEMENT

ಸದ್ಯ ಒಂದು ಎಕರೆಯಲ್ಲಿ ಬೆಳೆದ ಹಿರೇಕಾಯಿ ಬೆಳೆ ತುಂಬಾ ಹುಲುಸಾಗಿ ಬೆಳೆದಿದೆ. ಕೇವಲ 45-50 ದಿನಗಳಲ್ಲಿ ಕಟಾವಿಗೆ ಬರುವ ಹಿರೇಕಾಯಿಗೆ ಬೇಡಿಕೆ ಹೆಚ್ಚಿದೆ. ಮಾರುಕಟ್ಟೆಯಲ್ಲಿ ಹಿರೇಕಾಯಿ ಪ್ರತಿ ಕೆ.ಜಿಗೆ ₹50 ರಂತೆ ಮಾರಾಟ ಆಗುತ್ತಿದೆ.ಹೊಲ ಹದ ಮಾಡುವುದು, ಬಿತ್ತನೆ ಬೀಜ, ರಸಗೊಬ್ಬರ ಔಷಧ ಸಿಂಪಡಣೆ ಸೇರಿ ಸುಮಾರು ₹20 ಸಾವಿರ ಖರ್ಚಾಗಿದೆ.’ಹೀರೆಕಾಯಿ ಬೆಳೆಯಲು ಸುಮಾರು ₹20 ಸಾವಿರ ಖರ್ಚು ಮಾಡಿದ್ದೇನೆ. 45 ದಿನಗಳ ನಂತರ ಪ್ರತಿ ಎರಡು ದಿನಗಳಿಗೊಮ್ಮೆ ಫಸಲನ್ನು ಕಟಾವು ಮಾಡುತ್ತೇನೆ. ಪ್ರತಿ ಬಾರಿ ಸುಮಾರು 300 ಕೆ.ಜಿ ಇಳುವರಿ ಬರುತ್ತಿದೆ’ ಎನ್ನುತ್ತಾರೆ.’ಮಾರುಕಟ್ಟೆಯಲ್ಲಿ ಹೀರೆಕಾಯಿ ಕ್ವಿಂಟಲ್‌ಗೆ ₹5,000 ದಿಂದ ₹5,500ನಂತೆ ಮಾರಾಟ ಆಗುತ್ತಿದೆ. ಸದ್ಯ ನಾಲ್ಕು ಬಾರಿ ಕಟಾವು ಮಾಡಿದ್ದು ಖರ್ಚು ಮಾಡಿದ ಹಣ ಲಭಿಸಿದೆ. ಮುಂದೆ ಬರುವ ಹಣವೆಲ್ಲಾ ಲಾಭ’ ಎಂದು ಸಂತಸ ವ್ಯಕ್ತಪಡಿಸಿದ ರವಿ, ‘ಸ್ವಂತ ಜಮೀನಿನಲ್ಲಿ ಕೃಷಿ ಚಟುವಟಿಕೆ ಮಾಡುವುದರೊಂದಿಗೆ ಗ್ರಾಮದ ಇತರ ರೈತರ ಜಮೀನು ಲಾವಣಿ ಮಾಡಿ ಸಾಂಪ್ರದಾಯಿಕ ಬೆಳೆಗಳನ್ನು ಬೆಳೆಯುತ್ತೇನೆ. ಇದರಿಂದ ಹೆಚ್ಚಿನ ಆದಾಯ ಬರುತ್ತಿದೆ’ ಎಂದರು.

Tags: BidarGovernment of Karnataka
Previous Post

ಸಸ್ಪೆನ್ಸ್, ಥ್ರಿಲ್ಲರ್ ನೈಸ್ ರೋಡ್ ಟ್ರೈಲರ್ ಬಿಡುಗಡೆ

Next Post

ನಾಗೇಂದ್ರ, ದದ್ದಲ್ ಮೇಲೆ ಇಡಿ ದಾಳಿ..ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..!!

Related Posts

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..
Top Story

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

by ಪ್ರತಿಧ್ವನಿ
April 22, 2026
0

ಹೈದ್ರಾಬಾದ್‌ :  2026ರ ಐಪಿಎಲ್‌ನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 47 ರನ್‌ಗಳಿಂದ ಸನ್‌ರೈಸರ್ಸ್ ಹೈದರಾಬಾದ್ ಮಣಿಸಿದೆ. ಇನ್ನೂ ಈ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದ್ರಾಬಾದ್‌ ತಂಡದ ಓಪನರ್...

Read moreDetails
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
Next Post

ನಾಗೇಂದ್ರ, ದದ್ದಲ್ ಮೇಲೆ ಇಡಿ ದಾಳಿ..ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada