• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಚೈತ್ರಾ ಕುಂದಾಪುರ ಗ್ಯಾಂಗ್​ನ ಪ್ರಮುಖ ಆರೋಪಿ ಹಾಲಶ್ರೀ ಅರೆಸ್ಟ್

ಪ್ರತಿಧ್ವನಿ by ಪ್ರತಿಧ್ವನಿ
September 19, 2023
in ಇತರೆ / Others, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಚೈತ್ರಾ ಕುಂದಾಪುರ ಗ್ಯಾಂಗ್​ನ ಪ್ರಮುಖ ಆರೋಪಿ ಹಾಲಶ್ರೀ ಅರೆಸ್ಟ್
Share on WhatsAppShare on FacebookShare on Telegram

ಕರ್ನಾಟಕದಲ್ಲಿ ಬಹುದೊಡ್ಡ ಸಂಚಲನ ಮೂಡಿಸಿದ್ದ  ಎಂಎಲ್​ಎ ಟಿಕೆಟ್​ ಕೊಡಿಸುವುದಾಗಿ ಉದ್ಯಮಿ ಗೋವಿಂದ್ ಬಾಬು ಪೂಜಾರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧ ಪಟ್ಟ ಹಾಗೆ ಇದೀಗ ಪ್ರಮುಖ ಆರೋಪಿ ಹಾಲಶ್ರೀ ಬಂಧನವಾಗಿದೆ. ಚೈತ್ರಾ ಕುಂದಾಪುರ ಬಂಧನವಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದ ಪ್ರಕರಣದ ಮೂರನೇ ಆರೋಪಿಯಾಗಿದ್ದ ವಿಜಯನಗರ ಜಿಲ್ಲೆಯ ಅಭಿನವ ಹಾಲಶ್ರೀಯನ್ನು ಇಂದು ಒಡಿಶಾದ ಕಟಕ್​ನಲ್ಲಿ ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ADVERTISEMENT

ಕಟಕ್ ಬಳಿ ರೈಲಿನಲ್ಲಿ ಭುವನೇಶ್ವರದಿಂದ ಬೋಧ್​ಗಯಾಗೆ ತೆರಳುತ್ತಿದ್ದ ವೇಳೆ ಹಾಲಶ್ರೀಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ, ಒಡಿಶಾ ಪೊಲೀಸರ ಸಹಕಾರದಿಂದ ಹಾಲಶ್ರೀಯನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದು, ಇಂದು (ಸೆಪ್ಟೆಂಬರ್ 19) ರಾತ್ರಿ ಬೆಂಗಳೂರಿಗೆ ಕರೆತರಲಿದ್ದಾರೆ. ಇನ್ನು ಚೈತ್ರಾ ಕುಂದಾಪುರ ಹೇಳಿದಂತೆ ವಿಚಾರಣೆ ವೇಳೆ ಸ್ವಾಮೀಜಿ ದೊಡ್ಡ ದೊಡ್ಡವರ ಹೆಸರು ಹೊರ ಬರಲಿದ್ಯಾ ಅನ್ನೋ ಕುತೂಹಲ ಎಲ್ಲೆಡೆ ಮನೆ ಮಾಡಿದೆ.

ಚೈತ್ರಾ ಕುಂದಾಪುರ ಬಿಜೆಪಿ ಎಂಎಲ್‌ಎ ಟಿಕೆಟ್‌ ಕೊಡಿಸುತ್ತೇನೆ ಎಂದು ಗೋವಿಂದ್‌ ಬಾಬು ಪೂಜಾರಿ ಎನ್ನುವರಿಗೆ 5 ಕೋಟಿ ರೂಪಾಯಿ ವಂಚನೆ ಮಾಡಿದ್ದಳು. ಇದೇ ಪ್ರಕರಣಕ್ಕೆ ಸಂಬಂಧ ಪಟ್ಟಹಾಗೆ ಚೈತ್ರಾ ಈಗ ಕಂಬಿ ಎಣಿಸುತ್ತಿದ್ದಾಳೆ. ಸದ್ಯ ಸಿಸಿಬಿ ವಶದಲ್ಲಿರುವ ಚೈತ್ರ ಮಾಧ್ಯಮಗಳ ಮುಂದೆ ಸ್ವಾಮೀಜಿ ಅರೆಸ್ಟ್ ಆಗ್ಲಿ, ಅವರು ಅರೆಸ್ಟ್‌ ಆದ್ರೆ ದೊಡ್ಡವರ ಹೆಸರು ಬಯಲಾಗುತ್ತೆ ಅಂತ ಹೊಸ ಟ್ವಿಸ್ಟ್‌ ಕೊಟ್ಟಿದ್ದಳು. ಈ ಹಿನ್ನೆಲೆಯಲ್ಲಿ MLA ಟಿಕೆಟ್ ಡೀಲಿಂಗ್ ಹಿಂದೆ ಇರೋ ಆ ದೊಡ್ಡವರು ಯಾರು ಅನ್ನೋ ಕುತೂಹಲ ಎಲ್ಲೆಡೆ ಮನೆ ಮಾಡೋದಕ್ಕೆ ಶುರುವಾಗಿದೆ.

ಇನ್ನು ಇದೇ ಪ್ರಕರಣದಲ್ಲಿ ಎ3 ಆರೋಪಿಯಾಗಿರುವ ಹಗಡಲಿ ತಾಲೂಕಿನ ಹಿರೇಹಡಗಲಿ ಹಾಲು ಮಠ ಅಭಿನವ ಹಾಲಶ್ರೀ ಅಜ್ಞಾತ ತಲೆ ಮರೆಸಿಕೊಂಡಿದ್ದರು. ಹಾಲು ಮಠಕ್ಕೂ ಬಾರದ ಸ್ವಾಮೀಜಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ತಲೆಮರೆಸಿಕೊಂಡಿದ್ದರು. ದೂರುದಾರ ಗೋವಿಂದ್ ಪೂಜಾರಿಯಿಂದ ಒಂದೂವರೆ ಕೋಟಿ ಪಡೆದಿದ್ದ ಸ್ವಾಮೀಜಿ ಇದೀಗ ಸಿಸಿಬಿ ಕೈಗೆ ಸಿಕ್ಕಿಬಿದ್ದಿದ್ದು, ಇಂದು ಬೆಂಗಳೂರಿಗೆ ಕರೆತಂದು ವಿಚಾರಣೆ ನಡೆಸುವ ಸಾಧ್ಯತೆ ದಟ್ಟವಾಗಿ ಕಾಣುತ್ತಿದೆ.

Tags: BJPCCBChaitra Kundapuragovinda babu poojariHindutvaKarntakaRSS
Previous Post

ಬೊಮ್ಮಾಯಿ ಅವರದ್ದು ನಮ್ಮನ್ನು ಇಕ್ಕಟ್ಟಿಗೆ ಸಿಲುಕಿಸುವ ಸಲಹೆ: ಡಿಸಿಎಂ ಡಿ.ಕೆ.ಶಿವಕುಮಾರ್

Next Post

ಚಂದನ್ ಶೆಟ್ಟಿ ಹುಟ್ಟುಹಬ್ಬದಂದು ಆರಂಭವಾಯಿತು “ನಾದ ಯೋಗಿ” ಯೂಟ್ಯೂಬ್ ಚಾನಲ್

Related Posts

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ
ದೇಶ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

by ಪ್ರತಿಧ್ವನಿ
April 10, 2026
0

ಪಟ್ನಾ, ಏ.10: ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವ ಸಂಚು ರೂಪಿಸಿದ್ದ ಆರೋಪದಡಿ ಬಿಹಾರ ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ. ಈ ಘಟನೆ ದೇಶದಾದ್ಯಂತ ಆತಂಕ...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post
ಚಂದನ್ ಶೆಟ್ಟಿ ಹುಟ್ಟುಹಬ್ಬದಂದು ಆರಂಭವಾಯಿತು “ನಾದ ಯೋಗಿ” ಯೂಟ್ಯೂಬ್ ಚಾನಲ್

ಚಂದನ್ ಶೆಟ್ಟಿ ಹುಟ್ಟುಹಬ್ಬದಂದು ಆರಂಭವಾಯಿತು "ನಾದ ಯೋಗಿ" ಯೂಟ್ಯೂಬ್ ಚಾನಲ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada