ಮೇಕೆದಾಟು ವಿವಾದ: ಪತ್ರ ಬರೆದು ಯಡವಟ್ಟು ಮಾಡಿಕೊಂಡರೆ ಯಡಿಯೂರಪ್ಪ?

ಬೆಂಗಳೂರು ಮತ್ತು ಸುತ್ತಮುತ್ತಲಿನ ನಗರಗಳಿಗೆ ಕುಡಿಯುವ ನೀರು ಸರಬರಾಜು ಉದ್ದೇಶದ ಮೇಕೆದಾಟು ಯೋಜನೆಯನ್ನು ವಿರೋಧಿಸಿ ತಮಿಳುನಾಡಿನ ಆಡಳಿತಾರೂಢ ಡಿಎಂಕೆ ನೇತೃತ್ವದ ಸರ್ವಪಕ್ಷ ನಿಯೋಗ ಕೇಂದ್ರ ಜಲ ಸಂಪನ್ಮೂಲ ಸಚಿವರ ಭೇಟಿಗೆ ಸಜ್ಜಾಗಿದೆ. ADVERTISEMENT ಕಾವೇರಿ ಕೊಳ್ಳದ ಈ ನೀರು ಬಳಕೆಗೆ ಸಂಬಂಧಿಸಿದಂತೆ 2018ರ ಸುಪ್ರೀಂಕೋರ್ಟಿನ ಪರಿಷ್ಕೃತ ತೀರ್ಪಿನ ಪ್ರಕಾರವೇ ತಾನು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವುದಾಗಿಯೂ, ಆ ಯೋಜನೆಯಡಿ ತನ್ನ ಪಾಲಿನ ನೀರನ್ನು ಮಾತ್ರ ಬಳಸಿಕೊಳ್ಳುವುದಾಗಿಯೂ ಮತ್ತು ತಮಿಳುನಾಡು ಸೇರಿದಂತೆ ಇನ್ನಾವುದೇ ಪಾಲುದಾರ ರಾಜ್ಯಗಳ ನೀರಿನಲ್ಲಿ ಯಾವುದೇ ಕೊರತೆಯಾಗದಂತೆ … Continue reading ಮೇಕೆದಾಟು ವಿವಾದ: ಪತ್ರ ಬರೆದು ಯಡವಟ್ಟು ಮಾಡಿಕೊಂಡರೆ ಯಡಿಯೂರಪ್ಪ?