• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸಮಾಜದ ಶಾಂತಿ ಕದಡುವ ವಿಷಯಳನ್ನು ಮಾಧ್ಯಮಗಳು ಪ್ರಸಾರ ಮಾಡುತ್ತಿದೆ; ರಾಜ್ಯ ಹಾಳಾದರೆ ಇವರೇ ಕಾರಣ! – HDK

ಪ್ರತಿಧ್ವನಿ by ಪ್ರತಿಧ್ವನಿ
March 30, 2022
in ಕರ್ನಾಟಕ
0
ಮಧ್ಯ ಸಂಗ್ರಹಿಸಿದ ಆರೋಪದ ಮೇಲೆ ರಾಮನಗರದ ರೈತ ಅರೆಸ್ಟ್ : SP ವಿರುದ್ದ ಹೆಚ್.ಡಿ.ಕೆ ಕಿಡಿ
Share on WhatsAppShare on FacebookShare on Telegram

ಸಮಾಜಕ್ಕೆ ಧಕ್ಕೆ ಉಂಟು ಮಾಡುವ ಸೂಕ್ಷ್ಮ ವಿಷಯವನ್ನು ಮಾಧ್ಯಮಗಳು ವೈಭವೀಕರಣ ಮಾಡುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬೇಸರ ವ್ಯಕ್ತಪಡಿಸಿದರು.

ADVERTISEMENT

ಬೆಂಗಳೂರು ವಿಧಾನಸಭೆಯಲ್ಲಿ ಇಂದು ಚುನಾವಣೆ ಸುಧಾರಣೆ ಕುರಿತ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮಾಧ್ಯಮಗಳಲ್ಲಿ ಹಿಜಾಬ್ ಆಯಿತು, ಜಾತ್ರೆಗಳಲ್ಲಿ ವ್ಯಾಪಾರ ಬಂದ್ ಆಯಿತು, ಈಗ ಯುಗಾದಿಗೆ ಹಲಾಲ್ ಚರ್ಚೆ ನಡೆಯುತ್ತಿದೆ. ಮೂಲತಃ ನಾವು ಮಾಂಸಾಹಾರಿಗಳು. ನಾವು ಹಲಾಲ್, ಹರಾಂ ಮಾಂಸ ಅಂತೆಲ್ಲ ನೋಡಲ್ಲ. ಹಾಗಂತ ನಾವು ಮಾಂಸವನ್ನು ತಂದು ಪೂಜೆಗೂ ಇಡಲ್ಲ. ಹಬ್ಬದ ಮರುದಿನ ಮಾಡುವ ವರ್ಸತೊಡಕು ಗುಡ್ಡೆ ಮಾಂಸ ಮಾಡುತ್ತಾರೆ. ಈಗ ಇಂತಹ ಅಶಾಂತಿಯ ವಾತಾವರಣ ಯಾಕೆ ಸೃಷ್ಟಿಸಬೇಕು? ಮಾಧ್ಯಮಗಳು ಇಂಥ ಸುದ್ದಿಗಳನ್ನು ತೋರಿಸಲೇಬಾರದು ಎಂದು ಮಾಜಿ ಮುಖ್ಯಮಂತ್ರಿಗಳು ಮನವಿ ಮಾಡಿದರು.

ಶಾಂತಿಯನ್ನು ಹಾಳು ಮಾಡುವಂಥ ವಿಷಯಗಳಿಗೆ ಮಾಧ್ಯಮಗಳು ಹೆಚ್ಚು ಮಹತ್ವ ಕೊಟ್ಟರೆ, ಅದರಿಂದ  ರಾಜ್ಯ ಹಾಳಾದರೆ ಮಾಧ್ಯಮಗಳೇ ಉತ್ತರದಾಯಿಗಳಾಗಬೇಕಾಗುತ್ತದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಸಾಮಾಜಿಕ ಜಾಲತಾಣಗಳಲ್ಲಿ, ಅದರಲ್ಲೂ ವಾಟ್ಸಪ್ ನಲ್ಲಿ ಇಂತಹ ಸಾಕಷ್ಟು ಪ್ರಚೋದನೆಯ ಪೋಸ್ಟ್ ಗಳು ಬರುತ್ತಿವೆ. ಇಂಥ ಪ್ರಚೋದನಾತ್ಮಕ ಓದಿದಾಗ ನನಗೆ ಬಹಳ ನೋವಾಯಿತು ಎಂದ ಅವರು, ವಾಟ್ಸಾಪ್ ಮತ್ತಿತೆರೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಆಗುತ್ತಿರುವ ಪೋಸ್ಟ್ ಗಳನ್ನು ಸದನದಲ್ಲಿ ಓದಿದರು.

ವ್ಯಾಪಾರ ಮಾಡಲಿಕ್ಕೆ ಹಿಂದೂಗಳ ಅಂಗಡಿಗಳನ್ನೇ ಹಿಂದೂಗಳು ಆಯ್ಕೆ ಮಾಡಿಕೊಳ್ಳಿ ಎಂಬ  ಸಂದೇಶಗಳು ವ್ಯಾಪಕವಾಗಿ ರವಾನೆ ಆಗುತ್ತಿವೆ ಎಂದು ಕುಮಾರಸ್ವಾಮಿ ಅವರು, ಮುಸ್ಲಿಂ ಸಮುದಾಯದವರ ಅಂಗಡಿಗಳಿಗೆ ಹೋಗಬೇಡಿ ಎಂದು ಹರಿದಾಡುತ್ತಿರುವ ಸಂದೇಶವನ್ನು ಅವರು ಕಲಾಪದಲ್ಲಿ ಓದಿದರು.

Tags: BJPCongress PartyCovid 19HDKಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿಜೆಪಿಮಾಧ್ಯಮಗಳು ಪ್ರಸಾರರಾಜ್ಯ ಹಾಳಾದರೆಸಮಾಜದ ಶಾಂತಿಸಿದ್ದರಾಮಯ್ಯ
Previous Post

ಚುನಾವಣಾ ವ್ಯವಸ್ಥೆ ಬದಲಾಗದಿದ್ದರೆ ಪ್ರಜಾಪ್ರಭುತ್ವ ದುರ್ಬಲವಾಗುತ್ತದೆ : ಸಿದ್ದರಾಮಯ್ಯ ಕಳವಳ

Next Post

ಹಣದುಬ್ಬರ : ʼಅಕ್ರಮ ವಲಸಿಗʼರಾಗಿ ಭಾರತಕ್ಕೆ ಸೇರುತ್ತಿರುವ ಶ್ರೀಲಂಕನ್‌ ನಿರಾಶ್ರಿತರು

Related Posts

Top Story

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

by ಪ್ರತಿಧ್ವನಿ
July 5, 2025
0

ದೇಶದಲ್ಲಿ ಅರಣ್ಯ ಪ್ರದೇಶ ಹೆಚ್ಚಾಗಬೇಕು. ರಸ್ತೆ ಬದಿಯಲ್ಲಿ ಸಸಿ‌ನೆಡುವುದಷ್ಟೇ ಅಲ್ಲದೇ ಅವುಗಳ ರಕ್ಷಣೆ ಮಾಡಬೇಕು. ಸಾರ್ವಜನಿಕರು ಕೂಡಾ ಸರ್ಕಾರದೊಂದಿಗೆ ಕೈ ಜೋಡಿಸಬೇಕು ಎಂದು ರಾಜ್ಯ ಸಭಾ ವಿರೋಧಪಕ್ಷದ...

Read moreDetails

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

July 5, 2025
SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

July 5, 2025

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

July 5, 2025
Next Post
ಹಣದುಬ್ಬರ : ʼಅಕ್ರಮ ವಲಸಿಗʼರಾಗಿ ಭಾರತಕ್ಕೆ ಸೇರುತ್ತಿರುವ ಶ್ರೀಲಂಕನ್‌ ನಿರಾಶ್ರಿತರು

ಹಣದುಬ್ಬರ : ʼಅಕ್ರಮ ವಲಸಿಗʼರಾಗಿ ಭಾರತಕ್ಕೆ ಸೇರುತ್ತಿರುವ ಶ್ರೀಲಂಕನ್‌ ನಿರಾಶ್ರಿತರು

Please login to join discussion

Recent News

Top Story

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

by ಪ್ರತಿಧ್ವನಿ
July 5, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

by ಪ್ರತಿಧ್ವನಿ
July 5, 2025
SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
Top Story

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

by ಪ್ರತಿಧ್ವನಿ
July 5, 2025
Top Story

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

July 5, 2025
ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!