• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಿರ್ಮಾಣ ಹಂತದ ಶಾಲಾ ಕಟ್ಟಡ ಧ್ವಂಸ ಮಾಡಿದ ಕಿಡಿಗೇಡಿಗಳು..

ಪ್ರತಿಧ್ವನಿ by ಪ್ರತಿಧ್ವನಿ
August 12, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ದಾವಣಗೆರೆ: ನಿರ್ಮಾಣ ಹಂತದ ಶಾಲಾ ಕಟ್ಟಡವನ್ನು ಕಿಡಿಗೇಡಿಗಳು ಧ್ವಂಸ (Building Collapsed) ಮಾಡಿದ್ದಾರೆ. ಶಾಲಾಭಿವೃದ್ಧಿ ಮಂಡಳಿ ನಾನಾ ಕಡೆಗಳಲ್ಲಿ ಅಲೆದಾಡಿ ಅನುದಾನ ತಂದು ಕೊಠಡಿ ಕಟ್ಟಡ ಕೆಲಸವನ್ನು ಆರಂಭಿಸಿದ್ದರು.ಪ್ಲೆಂಚ್‌ನಿಂದ ಒಂದು ಪಿಟ್ ಮೇಲೆ ಎದ್ದಿದ್ದ ಗೋಡೆ ಕೆಡವಿ ಕುಕೃತ್ಯ ಮೆರೆದಿದ್ದಾರೆ. ದಾವಣಗೆರೆಯ ಹರಿಹರ ನಗರದ ಹಳ್ಳದಕೆರೆ ಬಡಾವಣೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಠಡಿಯನ್ನು ಕೆಡವಿದ್ದಾರೆ.

ADVERTISEMENT

ನಿರ್ಮಾಣ ಹಂತದ ಕೊಠಡಿ ಸೇರಿದಂತೆ ಅಂತಿಮ ಹಂತಕ್ಕೆ ತಲುಪಿದ್ದ ಹೈಟೆಕ್ ಶೌಚಾಲಯ ಧ್ವಂಸ ಮಾಡಿದ್ದಾರೆ. 150ಕ್ಕೂ ಅಧಿಕ ವಿದ್ಯಾರ್ಥಿಗಳು ಕಲಿಯುತ್ತಿರುವ ಸರ್ಕಾರಿ ಶಾಲೆ ಇದಾಗಿದ್ದು, ಸಮಿತಿ ಕಷ್ಟಪಟ್ಟು ಅನುದಾನ ತಂದು ಕಟ್ಟಡ ಕಾಮಗಾರಿ ಅರಂಭಿಸಿದ್ದರು. ಕಿಡಿಗೇಡಿಗಳ ಕೃತ್ಯದಿಂದ ಶಾಲಾಭಿವೃದ್ಧಿ ಸಮಿತಿ ಮತ್ತು ವಿದ್ಯಾರ್ಥಿಗಳು ಬೇಸರಗೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸ್ ಬಿಗಿ ಭದ್ರತೆಯಲ್ಲಿ ಶಾಲಾ ಕಟ್ಟಡ ಕಾಮಗಾರಿ ಮುಂದುವರಿಸುವ ತೀರ್ಮಾನಕ್ಕೆ ಬಂದಿದ್ದಾರೆ. ಸರ್ಕಾರಿ ಶಾಲಾ ಕೊಠಡಿ ಶೌಚಾಲಯ ಪುನರ್ ನಿರ್ಮಾಣ ಮಾಡುವಂತೆ ಆಗ್ರಹಿಸಿದ್ದಾರೆ.

Tags: Government of KarnatakaHigher Education DepartmentSchool Building
Previous Post

ಬೆಂಗಳೂರಿನ ಮಳೆ ಪೀಡಿತ ಪ್ರದೇಶಗಳಿಗೆ ಡಿಸಿಎಂ ಭೇಟಿ, ಪರಿಶೀಲನೆ

Next Post

ರೆಸಾರ್ಟ್ ಸಭೆಗೆ ಆಕ್ರೋಶ, ಡಾ. ಶಿವಮೂರ್ತಿ ಶಿವಾಚಾರ್ಯರ ನಿರ್ಧಾರಕ್ಕೆ ಬದ್ಧ: ದಾವಣಗೆರೆ ಭಕ್ತರ ಒಕ್ಕೊರಲ ನಿರ್ಣಯ

Related Posts

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು
Top Story

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

by ಪ್ರತಿಧ್ವನಿ
May 21, 2026
0

ತಮಿಳುನಾಡಿನ ರಾಜಕೀಯದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಕೇವಲ ಆರು ಗಂಟೆಗಳ ಅವಧಿಯಲ್ಲಿ ನೀಡಲಾಗಿದ್ದ ₹17 ಲಕ್ಷ ಮೌಲ್ಯದ...

Read moreDetails
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

May 21, 2026
ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

May 20, 2026
ರೋಮ್‌ನಲ್ಲಿ ಮೋದಿ–ಮೆಲೋನಿ ಸ್ನೇಹದ ಸದ್ದು: ಮೇಲೋನಾಗೆ ‘ಮೆಲೋಡಿ’ ಚಾಕೊಲೇಟ್ ಗಿಫ್ಟ್‌!

ಅಭಿಷೇಕ್ ಬ್ಯಾನರ್ಜಿಗೆ ಬಿಜೆಪಿ ಹೊಸ ಶಾಕ್..! 43 ಆಸ್ತಿಗಳ ಪಟ್ಟಿ ಬಿಡುಗಡೆ

May 20, 2026
Next Post

ರೆಸಾರ್ಟ್ ಸಭೆಗೆ ಆಕ್ರೋಶ, ಡಾ. ಶಿವಮೂರ್ತಿ ಶಿವಾಚಾರ್ಯರ ನಿರ್ಧಾರಕ್ಕೆ ಬದ್ಧ: ದಾವಣಗೆರೆ ಭಕ್ತರ ಒಕ್ಕೊರಲ ನಿರ್ಣಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada