• Home
  • About Us
  • ಕರ್ನಾಟಕ
Wednesday, January 14, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Real Star Upendra: ಹುಟ್ಟುಹಬ್ಬಕ್ಕೆ ರಿಯಲ್ ಬೈಕ್ ಅನಾವರಣ ಮಾಡಿದ ಬಹು ನಿರೀಕ್ಷಿತ “45” ಚಿತ್ರತಂಡ. .

ಪ್ರತಿಧ್ವನಿ by ಪ್ರತಿಧ್ವನಿ
September 18, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ವಾಣಿಜ್ಯ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಎಂ. ರಮೇಶ್ ರೆಡ್ಡಿ ಅವರು ತಮ್ಮ “ಸೂರಜ್ ಪ್ರೊಡಕ್ಷನ್ ” ಬ್ಯಾನರ್ ನಲ್ಲಿ ನಿರ್ಮಿಸುತ್ತಿರುವ ಕನ್ನಡದ ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ ಬಗ್ಗೆ ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆಯಿದೆ.

ADVERTISEMENT

ಈಗಾಗಲೇ ಹಲವು ವಿಶೇಷಗಳಿಂದ “45” ಎಲ್ಲರ ಗಮನ ಸೆಳೆದಿದೆ. ಚಿತ್ರದ ನಾಯಕರಲ್ಲೊಬ್ಬರಾದ ಉಪೇಂದ್ರ ಅವರ ಹುಟ್ಟುಹಬ್ಬದ ದಿನ ಸಹಸ್ರಾರು ಅಭಿಮಾನಿಗಳ ಸಮ್ಮುಖದಲ್ಲಿ ವಿಶೇಷವಾದ ಬೈಕ್ ಅನಾವರಣ ಮಾಡುವ ಮೂಲಕ “45” ಚಿತ್ರತಂಡ ಉಪೇಂದ್ರ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ. ಈ ಬೈಕ್ “45” ಚಿತ್ರದಲ್ಲಿ ಉಪೇಂದ್ರ ಅವರು ಓಡಿಸುವ ಬೈಕ್ ಆಗಿದೆ. ನಿರ್ಮಾಪಕ ರಮೇಶ್ ರೆಡ್ಡಿ, ನಿರ್ದೇಶಕ ಅರ್ಜುನ್ ಜನ್ಯ ಹಾಗೂ ನಟ ಉಪೇಂದ್ರ ಅವರು ಈ‌ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಉಪೇಂದ್ರ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿ ಮಾತನಾಡಿದ ನಿರ್ದೇಶಕ ಅರ್ಜುನ್ ಜನ್ಯ, ಇಂದು ಉಪೇಂದ್ರ ಅವರ ಹುಟ್ಟುಹಬ್ಬದ ಪ್ರಯುಕ್ತ ಅನಾವರಣಗೊಂಡಿರುವ ಈ ವಿಶೇಷ ಬೈಕ್ ಅನ್ನು ನಮ್ಮ ಚಿತ್ರದಲ್ಲಿ ಉಪೇಂದ್ರ ಅವರೆ ಓಡಿಸುತ್ತಿರುತ್ತಾರೆ. ನಮ್ಮ ಸಿನಿಮಾದಲ್ಲಿ ಇದು ಒಂದು ಪಾತ್ರ ಎಂದು ಹೇಳಬಹುದು. ಇಂದಿನಿಂದ ಚಿತ್ರ ಬಿಡುಗಡೆಯವರೆಗೂ ಈ ಬೈಕ್ ನ ಸಂಚಾರ ಆರಂಭವಾಗಲಿದೆ. ಉಪೇಂದ್ರ ಅವರ ಅಭಿಮಾನಿಗಳು ಈ ಬೈಕ್ ನ ಜೊತೆಗೆ ರೀಲ್ ಮಾಡಬಹುದು. ಸೆಲ್ಫಿ ತೆಗೆದುಕೊಳ್ಳಬಹುದು. ಅದನ್ನು ನಮಗೆ ಅಥವಾ ಉಪೇಂದ್ರ ಅವರಿಗೆ ಟ್ಯಾಗ್ ಮಾಡಬಹುದು. ಅದನ್ನು ಉಪೇಂದ್ರ ಅವರು ವೀಕ್ಷಸಲಿದ್ದಾರೆ ಎಂದರು.

ನಿರ್ದೇಶಕರು ಹೇಳಿದ ಹಾಗೆ ನಮ್ಮ ಚಿತ್ರದಲ್ಲಿ ಈ ವಿಶೇಷ ಬೈಕ್ ಕೂಡ ಒಂದು ಪಾತ್ರ. ಉಪೇಂದ್ರ ಅವರು ಈ ಬೈಕ್ ಓಡಿಸುವ ಸನ್ನಿವೇಶಗಳನ್ನು ನೀವು ಚಿತ್ರದಲ್ಲೇ ನೋಡಬೇಕು. ಈ ಬೈಕ್ ನಿರ್ಮಾಣಕ್ಕೆ ಬಹಳ ದಿನಗಳೆ ತೆಗೆದುಕೊಂಡಿದೆ. ಉಪೇಂದ್ರ ಅವರ ಅಭಿಮಾನಿಗಳು ಇದರ ಜೊತೆಗೆ ಫೋಟೊ ತೆಗೆದುಕೊಂಡು ನಮ್ಮ ತಂಡದವರಿಗೆ ಟ್ಯಾಗ್ ಮಾಡಬಹುದು ಎಂದು ತಿಳಿಸಿದ ನಿರ್ಮಾಪಕ ರಮೇಶ್ ರೆಡ್ಡಿ ಅವರು ಉಪೇಂದ್ರ ಅವರಿಗೆ ಜನ್ಮದಿನದ ಶುಭಾಶಯ ಹೇಳಿದರು.

ನಿಮ್ಮೆಲ್ಲರ ಪ್ರೀತಿಗೆ ಮನ ತುಂಬಿ ಬಂದಿದೆ. ನಿಮ್ಮಿಂದಲೇ ನಾನು ಅಷ್ಟೇ. ಸಾಮಾನ್ಯವಾಗಿ ಹುಟ್ಟುಹಬ್ಬದ ದಿನ ಟೀಸರ್, ಪೋಸ್ಟರ್ ಮುಂತಾದವುಗಳನ್ನು ಬಿಡುಗಡೆ ಮಾಡುತ್ತಾರೆ. ಆದರೆ “45” ಚಿತ್ರತಂಡ ಈ ಬೈಕ್ ಅನಾವರಣ ಮಾಡಿದ್ದು ವಿಶೇಷವಾಗಿದೆ. ಎಲ್ಲರ ಪ್ರೀತಿಗೆ ಅನಂತ ಧನ್ಯವಾದ ಎಂದರು ನಾಯಕ ಉಪೇಂದ್ರ. “45” ಚಿತ್ರ ಇದೇ ಡಿಸೆಂಬರ್ 25 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ.

Tags: Actor Upendrapriyanka upendraReal Star Upendraupendraupendra 1999 songsupendra andupendra best songsupendra comedyupendra coolieupendra danceupendra dialoguesupendra directorupendra film songsupendra filmsupendra hit songsupendra in coolieupendra interviewupendra kumarupendra latest newsupendra movieupendra movie songsupendra moviesupendra new movieupendra raoupendra scenesupendra songsupendra speechupendra teaserupendra today newsupendra yadav
Previous Post

ಶೃತಿ-50 ಕಾರ್ಯಕ್ರಮದಲ್ಲಿ “ಕೊರಗಜ್ಜ” ಚಿತ್ರತಂಡ..

Next Post

ಪತ್ರಕರ್ತರ ವಾದವನ್ನೂ ಆಲಿಸಬೇಕಿತ್ತು – ಅದಾನಿ ಕೇಸ್ ನಲ್ಲಿ ಗ್ಯಾಗ್ ಆದೇಶ ರದ್ದುಪಡಿಸಿದ ಡೆಲ್ಲಿ ಕೋರ್ಟ್ ! 

Related Posts

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ
Top Story

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

by ಪ್ರತಿಧ್ವನಿ
January 14, 2026
0

ಬೆಂಗಳೂರು: ಕನ್ನಡದ ವಿಚಾರದಲ್ಲಿ ಸದಾ ಧ್ವನಿ ಎತ್ತುತ್ತಾ ಬಂದಿರುವ ಬಿಗ್‌ಬಾಸ್ ಕನ್ನಡ ಸ್ಪರ್ಧಿ ಅಶ್ವಿನಿ ಗೌಡ ಇದೀಗ ಫಿನಾಲೆ ವೀಕ್ ಟಾಸ್ಕ್‌ನಲ್ಲಿ ಮಾಡಿದ ತಪ್ಪಿನಿಂದ ಭಾರೀ ಟ್ರೋಲ್‌ಗೆ...

Read moreDetails
ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

January 14, 2026
Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

January 14, 2026

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026
Next Post
ಪತ್ರಕರ್ತರ ವಾದವನ್ನೂ ಆಲಿಸಬೇಕಿತ್ತು – ಅದಾನಿ ಕೇಸ್ ನಲ್ಲಿ ಗ್ಯಾಗ್ ಆದೇಶ ರದ್ದುಪಡಿಸಿದ ಡೆಲ್ಲಿ ಕೋರ್ಟ್ ! 

ಪತ್ರಕರ್ತರ ವಾದವನ್ನೂ ಆಲಿಸಬೇಕಿತ್ತು - ಅದಾನಿ ಕೇಸ್ ನಲ್ಲಿ ಗ್ಯಾಗ್ ಆದೇಶ ರದ್ದುಪಡಿಸಿದ ಡೆಲ್ಲಿ ಕೋರ್ಟ್ ! 

Recent News

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ
Top Story

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

by ಪ್ರತಿಧ್ವನಿ
January 14, 2026
Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!
Top Story

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

by ನಾ ದಿವಾಕರ
January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!
Top Story

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

by ಪ್ರತಿಧ್ವನಿ
January 14, 2026
Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

January 14, 2026
ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

January 14, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!