• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪ್ರತೀ ವರ್ಷದಂತೆ ಮೈಸೂರು ದಸರಾ ಆಚರಣೆ, ಯಾವುದೇ ಬದಲಾವಣೆ ಆಗಲ್ಲ; ಯದುವೀರ್ ಒಡೆಯರ್‌

ಪ್ರತಿಧ್ವನಿ by ಪ್ರತಿಧ್ವನಿ
September 10, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
ಪ್ರತೀ ವರ್ಷದಂತೆ ಮೈಸೂರು ದಸರಾ ಆಚರಣೆ, ಯಾವುದೇ ಬದಲಾವಣೆ ಆಗಲ್ಲ; ಯದುವೀರ್ ಒಡೆಯರ್‌
Share on WhatsAppShare on FacebookShare on Telegram

ಹಲವು ನಿರೀಕ್ಷೆಗಲ ಮೂಲಕ ಇದೀಗ ನಾಡಹಬ್ಬ ದಸರಾಗೆ ಬೇಕಾದ ಎಲ್ಲಾ ರೀತಿಯಾದ ತಯಾರಿಗಳನ್ನ ಇದೀಗ ಮಾಡಿಕೊಳ್ಳಲಾಗುತ್ತಿದೆ. ಅದರಲ್ಲೂ ಪ್ರಮುಖವಾಗಿ ರಾಜ್ಯ ಸರ್ಕಾರ ನಾಡಹಬ್ಬ ದಸರಾಗೆ ಅವಶ್ಯಕತೆ ಇರುವ ಕೆಲಸ ಕಾರ್ಯಗಳಿಗೆ ಈಗಾಗಲೇ ಚುರುಕು ಮುಟ್ಟಿಸಿದ್ದು, ಎಲ್ಲಾ ರೀತಿಯಾದ ಸಿದ್ಧತೆಗಳನ್ನ ಮಾಡಿಕೊಳ್ಳುತ್ತಿದೆ.

ADVERTISEMENT

ಪ್ರತೀ ಬಾರಿಯಂತೆ ಈ ಬಾರಿಯೂ ಕೂಡ ನಾಡ ಹಬ್ಬ ದಸರಾಗೆ ಮೈಸೂರು ಮಧುವಣಗಿತ್ತಿಯಂತೆ ಸಿಂಗಾರಗೊಳ್ಳುತ್ತಿದ್ದು, ದೇಶ-ವಿದೇಶಗಳ ಪ್ರವಾಸಿಗರನ್ನ ತನ್ನತ್ತ ಸಾಂಸ್ಕೃತಿಕ ನಗರಿ ಸೆಳೆಯುತ್ತಿದೆ. ಇದರ ನಡುವೆ ಈ ಬಾರಿ ಅದ್ಧೂರಿ ದಸರಾ ಮಾಡಲು ರಾಜ್ಯ ಸರ್ಕಾರ ಬರದ ಸಿದ್ಧತೆಗಳನ್ನ ಮಾಡಿಕೊಳ್ಳುತ್ತಿದ್ದು. ಈ ಕುರಿತು ಇದೀಗ ಯದುವೀರ್‌ ಒಡೆಯರ್‌ ಹೇಳಿಕೆಯನ್ನ ನೀಡಿದ್ದಾರೆ.

ಪ್ರತಿ ವರ್ಷದಂತೆ ಮೈಸೂರು ದಸರಾ ಆಚರಣೆ ಮಾಡಲಾಗುತ್ತೆ, ಅದರಲ್ಲಿ ಯಾವುದೇ ಬದಲಾವಣೆ ಆಗೋದಿಲ್ಲ, ದಸರಾ ಹಬ್ಬ ಅನ್ನೋದು ವಿಶೇಷ ಆಚರಣೆಯಾಗಿದೆ, ವಿಧಿವಿಧಾನಗಳ ಪ್ರಕಾರವೇ ಈ ಬಾರಿಯೂ ದಸರಾವನ್ನ ಆಚರಣೆ ಮಾಡಲಾಗುತ್ತೆ ದಸರಾ ಆಚರಣೆ ವಿಜೃಂಭಣೆಯಿಂದ ನಡೆಯಬೇಕು, ಇದರ ಬಗ್ಗೆ ಸರ್ಕಾರ ಇದರ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕು, ಎಂದಿದ್ದಾರೆ

ಇನ್ನು ಮಹಿಷಾ ದಸರಾ ಕುರಿತು ಮಾತನಾಡಿದ ಯದುವೀರ್‌ ಒಡೆಯರ್‌, ಮಹಿಷಾ ದಸರಾ ಆಚರಣೆ ವಿಚಾರ, ಇದರ ಬಗ್ಗೆ ನನ್ನ ಅಭಿಪ್ರಾಯ ಇಲ್ಲ, ಸಂವಿಧಾನದ ಪ್ರಕಾರ ಯಾರು ಬೇಕಾದರೂ ಏನು ಬೇಕಾದರೂ ಅನುಸರಿಸಬಹುದು ಎಂದು ಹೇಳುವ ಮೂಲಕ ಮಹಿಷಾ ದಸರಾದ ಕುರಿತು ತಮ್ಮ ನಿಲುವು ಏನು ಎಂಬುವುದನ್ನು ಒಡೆಯರ್‌ ಸ್ಪಷ್ಟ ಪಡಿಸಿದ್ದಾರೆ.

Tags: KarnatakaMysoreMysore Dussera
Previous Post

ಕಣ್ಣಪ್ಪ ಚಿತ್ರದಲ್ಲಿ ನಟ ಪ್ರಭಾಸ್

Next Post

ನಮ್ಮ ನಾಡು, ದೇಶದಲ್ಲಿ ಸನಾತನ ಧರ್ಮ ಎಲ್ಲಕ್ಕೂ ಮೂಲ ; ಯದುವೀರ್ ಒಡೆಯರ್‌

Related Posts

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ
Top Story

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

by ಪ್ರತಿಧ್ವನಿ
April 18, 2026
0

Greater Bengaluru Authority (ಜಿಬಿಎ) ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ರಾಜ್ಯ ಸರ್ಕಾರವು ಚುನಾವಣೆ ಅವಧಿಯನ್ನು ವಿಸ್ತರಿಸಲು ಮನವಿ...

Read moreDetails
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

April 18, 2026
Next Post
ನಮ್ಮ ನಾಡು, ದೇಶದಲ್ಲಿ ಸನಾತನ ಧರ್ಮ ಎಲ್ಲಕ್ಕೂ ಮೂಲ ; ಯದುವೀರ್ ಒಡೆಯರ್‌

ನಮ್ಮ ನಾಡು, ದೇಶದಲ್ಲಿ ಸನಾತನ ಧರ್ಮ ಎಲ್ಲಕ್ಕೂ ಮೂಲ ; ಯದುವೀರ್ ಒಡೆಯರ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!