• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಬಿಜೆಪಿಯಿಂದ ಇಡೀ ದೇಶವೇ ನಿರುದ್ಯೋಗಿಯಾಗಿದೆ : ಡಿ.ಕೆ. ಶಿವಕುಮಾರ್

by
March 23, 2021
in Uncategorized
0
ಬಿಜೆಪಿಯಿಂದ ಇಡೀ ದೇಶವೇ ನಿರುದ್ಯೋಗಿಯಾಗಿದೆ : ಡಿ.ಕೆ. ಶಿವಕುಮಾರ್
Share on WhatsAppShare on FacebookShare on Telegram

ನಾವು ರಾಜ್ಯ ಹಾಗೂ ದೇಶದ ರೈತರ ಪರ ಧ್ವನಿ ಎತ್ತಿದ್ದೇವೆ. ಕೆಲವು ಸಚಿವರು ನಾವು ಅಸ್ತಿತ್ವ ಉಳಿಸಿಕೊಳ್ಳಲು ಮಾಡಿದ್ದೇವೆ, ನಾವು ನಿರುದ್ಯೋಗಿಗಳು ಎಂದಿದ್ದಾರೆ. ನಿಜ, ಬಿಜೆಪಿ ಆಡಳಿತದಲ್ಲಿ ಇಡೀ ದೇಶವೇ ನಿರುದ್ಯೋಗಿಯಾಗಿದ್ದು, ವಿರೋಧ ಪಕ್ಷವಾದ ನಾವೂ ನಿರುದ್ಯೋಗಿಗಳೇ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಟಾಂಗ್ ಕೊಟ್ಟಿದ್ದಾರೆ.

ADVERTISEMENT

ಸದಾಶಿವನಗರದ ತಮ್ಮ ನಿವಾಸದ ಬಳಿ ಶನಿವಾರ ಮಾತನಾಡಿದ ಅವರು ಹೇಳಿದ್ದಿಷ್ಟು

‘ನಾವು ಮುಖ್ಯಮಂತ್ರಿಗಳಿಗೆ, ಅವರ ಪದವಿಗೆ, ಹಿರಿತನಕ್ಕೆ ಗೌರವ ನೀಡುತ್ತೇವೆ. ಇವತ್ತೂ ಗೌರವಿಸುತ್ತೇವೆ, ನಾಳೆಯೂ ಗೌರವಿಸುತ್ತೇವೆ. ಆದರೆ ಬಿಜೆಪಿ ಆಡಳಿತದಲ್ಲಿ ದೇಶದ ಎಲ್ಲೆಡೆ ನಿರುದ್ಯೋಗ ಹೆಚ್ಚಾಗಿದ್ದು, ನಾವು ಕೂಡ ನಿರುದ್ಯೋಗಿಗಳಾಗಿದ್ದೇವೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ದೇಶಕ್ಕೆ ಕೊಟ್ಟ ಬಹುದೊಡ್ಡ ಬಳುವಳಿ ನಿರುದ್ಯೋಗ ಸಮಸ್ಯೆ. ಗೃಹ ಸಚಿವರು ಟ್ರಾಫಿಕ್ ಜಾಮ್ ಅಂತಾರೆ. ನಾವು ಪ್ರತಿಭಟನೆ ಮಾಡಿದ್ದು ಅಸ್ತಿತ್ವಕ್ಕೆ ಅಲ್ಲ, ರಾಜ್ಯ ಹಾಗೂ ದೇಶದ ರೈತರ ಧ್ವನಿ ಪ್ರತಿಬಿಂಬಿಸಲು ಎಂದಿದ್ದಾರೆ.

ರಾಜಕಾರಣದಲ್ಲಿ ಏನು ಬೇಕಾದರೂ ಸಾಧ್ಯ. ಸಾಧ್ಯತೆಗಳ ಕಲೆ ರಾಜಕಾರಣ. ವಿಧಾನ ಪರಿಷತ್ ನಲ್ಲಿ ಸಭಾಪತಿಗಳು ಬರುವ ಮುನ್ನ ಬಾಗಿಲು ಹಾಕಿಕೊಂಡು ಕಲಾಪ ನಡೆಸುತ್ತಾರೆ ಎಂದು ನಾವು ನಿರೀಕ್ಷಿಸಿದ್ದೆವೆಂದು ತಿಳಿಸಿದ್ದಾರೆ.

ಪೊಲೀಸರ ದೌರ್ಜನ್ಯ ವ್ಯವಸ್ಥಿತ ಸಂಚು

ಶಾಸಕಿ ಸೌಮ್ಯ ರೆಡ್ಡಿ ಅವರು ತಮ್ಮ ವೈಯಕ್ತಿಕ ರಕ್ಷಣೆಗಾಗಿ ತಮ್ಮನ್ನು ಎಳೆದಾಡುತ್ತಿದ್ದ ಪೊಲೀಸರಿಂದ ಬಿಡಿಸಿಕೊಳ್ಳಲು ಪ್ರಯತ್ನಿಸಿದ್ದಾರೆ. ಪೊಲೀಸರು ಎಲ್ಲ ಮಹಿಳಾ ನಾಯಕಿಯರನ್ನು ಎಳೆದಾಡುತ್ತಿದ್ದನ್ನು ನಾವೇ ನೋಡಿದ್ದೇವೆ. ಇನ್ನು ನಮ್ಮ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆಯಾಗಿದೆ. ಅವರ ಬಟ್ಟೆ ಬಿಚ್ಚಿಸಿ ದೌರ್ಜನ್ಯ ಎಸಗಿದ್ದಾರೆ. ನಾವು ಎಷ್ಟೇ ಸಹಕಾರ ಕೊಟ್ಟರೂ ವ್ಯವಸ್ಥಿತ ಸಂಚಿನಿಂದಾಗಿ ಪೊಲೀಸರು ನಮ್ಮ ನಾಯಕರು ಹಾಗೂ ಕಾರ್ಯಕರ್ತರ ಮೇಲೆ ದೌರ್ಜನ್ಯ ಎಸಗಿದ್ದಾರೆಂದು ಆರೋಪಿಸಿದ್ದಾರೆ.

ಸೌಮ್ಯ ರೆಡ್ಡಿ ಮೇಲೆ ಎಫ್ ಐಆರ್ ದಾಖಲಿಸುವ ಪೊಲೀಸರು, ಬಿಜೆಪಿ ನಾಯಕರು ಪ್ರಚೋದನಕಾರಿ ಹೇಳಿಕೆ ಕೊಟ್ಟು ಗಲಭೆಗೆ ಕಾರಣವಾದಾಗ ಸುಮೋಟೋ ಪ್ರಕರಣ ಯಾಕೆ ದಾಖಲಿಸಲಿಲ್ಲ? ಅವರ ವಿಚಾರದಲ್ಲಿ ಪೊಲೀಸರು ಹೇಡಿಗಳಂತೆ ವರ್ತಿಸಿದ್ದಾರೆಂದು ಪೊಲೀಸರು ನಡೆದದುಕೊಂಡ ರೀತಿಯನ್ನು ಖಂಡಿಸಿದ್ದಾರೆ.

ಆರ್.ಆರ್. ನಗರ ಚುನಾವಣೆ ಸಮಯದಲ್ಲಿ ನನ್ನ ಮೇಲೆ ಸಿದ್ದರಾಮಯ್ಯ ಅವರ ಮೇಲೆ ಯಾಕೆ ಪ್ರಕರಣ ಹಾಕಲಿಲ್ಲ. ಕೇವಲ ಆ ಹೆಣ್ಣು ಮಗಳ ಮೇಲೆ ಕೇಸ್ ಹಾಕಿದರು? ನೀವು ಬೇಕಾದರೆ ಸಂಪೂರ್ಣ ವಿಡಿಯೋ ನೋಡಿ ಎಂದಿದ್ದಾರೆ

ಸೌಮ್ಯಾ ರೆಡ್ಡಿ ಅವರನ್ನು ಬಂಧಿಸಿದರೂ ನಾವು ಅವರ ಪರ ನಿಲ್ಲುತ್ತೇವೆ. ನಮ್ಮ ಬಳಿಯೂ ಸಾಕ್ಷ್ಯಗಳಿವೆ. ನಾವು ಅದನ್ನು ಮುಂದಿಡುತ್ತೇವೆ. ಆಕೆ ಕೆಳಗೆ ಬಿದ್ದಿದ್ದನ್ನು ನಾನು ಕಣ್ಣಾರೆ ಕಂಡಿದ್ದೇನೆ, ನನಗೆ ಬೇರೆ ಯಾರ ಸಾಕ್ಷಿಯೂ ಬೇಡ ಎಂದರು.

ಈ ಕೃತ್ಯದ ಹಿಂದೆ ಸರ್ಕಾರದ ಕೈವಾಡ ಇದೆ. ಸರ್ಕಾರ ಹೇಳದೆ ಯಾವ ಎಫ್ ಐಆರ್ ಹಾಕಲು ಸಾಧ್ಯವಿಲ್ಲ. ಪೊಲೀಸರ ದಬ್ಬಾಳಿಕೆ ವೇಳೆ ಸ್ವಯಂ ರಕ್ಷಣೆ ಮಾಡಿಕೊಳ್ಳುವುದು ಆಕೆಯ ಹಕ್ಕು. ಈ ಕೇಸ್ ಬರಲಿ ನಾವು ಎದುರಿಸಲು ಸಿದ್ಧ ಎಂದಿದ್ದಾರೆ.

Previous Post

ಶಿವಮೊಗ್ಗ ಜಿಲೆಟಿನ್ ಸ್ಪೋಟ: ಸ್ಥಳಕ್ಕೆ ಭೇಟಿ ನೀಡಿದ ಸಿಎಂ: ನಿಷ್ಪಕ್ಷಪಾತ ತನಿಖೆಯ ಭರವಸೆ

Next Post

ದೊಡ್ಡರಂಗೇಗೌಡರು ಹೇಳಿಕೆ ಹಿಂದೆ ಪಡೆಯದಿದ್ದರೆ ಸಾಹಿತ್ಯ ಸಮ್ಮೇಳನದಲ್ಲೇ ಪ್ರತಿಭಟನೆ –ಕರವೇ ಎಚ್ಚರಿಕೆ

Related Posts

ಎಐ ಬ್ಯಾಟ್ ಚಿಪ್ ಆರೋಪಕ್ಕೆ ವೈಭವ್ ಸೂರ್ಯವಂಶಿಯ ಖಡಕ್ ಉತ್ತರ ಇಲ್ಲಿದೆ
Uncategorized

ಎಕ್ಸಿಟ್ ಪೋಲ್ ಅಂಕಿಗಳಿಗೆ ಸವಾಲು ಹಾಕಿದ ಮಮತಾ ಬ್ಯಾನರ್ಜಿ ಹೇಳಿದ್ದೇನು ?

by ಪ್ರತಿಧ್ವನಿ
April 30, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ. ಮತದಾನದ ನಂತರ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇಂದ್ರ ಸರ್ಕಾರ ಹಾಗೂ ಎಕ್ಸಿಟ್...

Read moreDetails
ರವಿಬೆಳಗೆರೆ ವಿಚಾರದಲ್ಲಿ ಪ್ರತಾಪ್ ಸಿಂಹ ಕಿಡಿ: ಸಾಮಾಜಿಕ ವಲಯದಲ್ಲಿ ಭಾರಿ ಚರ್ಚೆ

ರವಿಬೆಳಗೆರೆ ವಿಚಾರದಲ್ಲಿ ಪ್ರತಾಪ್ ಸಿಂಹ ಕಿಡಿ: ಸಾಮಾಜಿಕ ವಲಯದಲ್ಲಿ ಭಾರಿ ಚರ್ಚೆ

April 29, 2026
ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ

ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ

April 17, 2026
ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

April 17, 2026
ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

April 16, 2026
Next Post
ದೊಡ್ಡರಂಗೇಗೌಡರು ಹೇಳಿಕೆ ಹಿಂದೆ ಪಡೆಯದಿದ್ದರೆ ಸಾಹಿತ್ಯ ಸಮ್ಮೇಳನದಲ್ಲೇ ಪ್ರತಿಭಟನೆ –ಕರವೇ ಎಚ್ಚರಿಕೆ

ದೊಡ್ಡರಂಗೇಗೌಡರು ಹೇಳಿಕೆ ಹಿಂದೆ ಪಡೆಯದಿದ್ದರೆ ಸಾಹಿತ್ಯ ಸಮ್ಮೇಳನದಲ್ಲೇ ಪ್ರತಿಭಟನೆ –ಕರವೇ ಎಚ್ಚರಿಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada