• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ರಾಮನವಮಿಯ ದಿನ ಗಣೇಶನ ಸನ್ನಿಧಿಯಲ್ಲಿ ಆರಂಭವಾಯಿತು ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ನೂತನ ಚಿತ್ರ .

ಪ್ರತಿಧ್ವನಿ by ಪ್ರತಿಧ್ವನಿ
April 7, 2025
in ಕರ್ನಾಟಕ, ಸಿನಿಮಾ
0
ರಾಮನವಮಿಯ ದಿನ ಗಣೇಶನ ಸನ್ನಿಧಿಯಲ್ಲಿ ಆರಂಭವಾಯಿತು ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ನೂತನ ಚಿತ್ರ .
Share on WhatsAppShare on FacebookShare on Telegram

S C ರವಿ ಭದ್ರಾವತಿ ನಿರ್ಮಾಣದ ಈ ನೂತನ ಚಿತ್ರಕ್ಕೆ ಗೀತಸಾಹಿತಿ ಅರಸು ಅಂತಾರೆ ನಿರ್ದೇಶನ .

ADVERTISEMENT

ರಾಮನವಮಿಯ ಶುಭದಿನದಂದು ಬಸವೇಶ್ವರ ನಗರದಲ್ಲಿರುವ ‌ಗಣೇಶನ ದೇವಸ್ಥಾನದಲ್ಲಿ ಎಸ್ ಎನ್ ಟಿ ಎಂಟರ್ಪ್ರೈಸ್ ಲಾಂಛನದಲ್ಲಿ ಎಸ್ ಸಿ ರವಿ ಭದ್ರಾವತಿ ಅವರು ನಿರ್ಮಿಸುತ್ತಿರುವ, ಖ್ಯಾತ ಗೀತಸಾಹಿತಿ ಅರಸು ಅಂತಾರೆ ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರದ ಮುಹೂರ್ತ ಸಮಾರಂಭ ನೆರವೇರಿತು. ನಿರ್ಮಾಪಕ ರವಿ ಅವರ ಸಹೋದರಿಯರು “ಪ್ರೊಡಕ್ಷನ್ ನಂ ೧” ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರುವ ಮೂಲಕ ಚಾಲನೆ ನೀಡಿದರು. ನಿರ್ಮಾಪಕ ಉದಯ್ ಕೆ ಮೆಹ್ತಾ ಸೇರಿದಂತೆ ಸಾಕಷ್ಟು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

Nirmalanandanatha Swamiji :ನಿರ್ಮಲಾನಂದ ಸ್ವಾಮೀಜಿ ಗೆ ದುಬಾರಿ ಬೆಲೆಯ ಗಿಫ್ಟ್ ಕೊಟ್ಟ ಕುಮಾರಸ್ವಾಮಿ#pratidhvani

“ಲವ್ ಇನ್ ಮಂಡ್ಯ” ಚಿತ್ರದ ನಂತರ ಒಂದು ದಶಕದ ಬಳಿಕ ಮತ್ತೆ ನಿರ್ದೇಶನ ಮಾಡುತ್ತಿದ್ದೇನೆ ಎಂದು ಮಾತನಾಡಿದ ನಿರ್ದೇಶಕ ಅರಸು ಅಂತಾರೆ, ಸಿನಿಮಾವನ್ನು ಅಂದುಕೊಂಡ ಹಾಗೆ ಮಾಡಬೇಕು ಎನ್ನುವುದು ನನ್ನ ಉದ್ದೇಶ. ಹಾಗಾಗಿ ಎರಡನೇ ಚಿತ್ರವನ್ನು ನಿರ್ದೇಶಿಸಲು ಇಷ್ಟು ಸಮಯವಾಯಿತು. ಈ ಚಿತ್ರದ ಕಥೆ ವಿಭಿನ್ನವಾಗಿದೆ. ಗಣೇಶ್ ಅವರು ಈವರೆಗೂ ಮಾಡಿರದ ಪಾತ್ರ ಹಾಗು ಕಥೆ ಅಂತ ಹೇಳಬಹುದು. ರಾಮನವಮಿ ಶುಭದಿನ ಚಿತ್ರಕ್ಕೆ ಚಾಲನೆ ದೊರಕಿದೆ. ಸದ್ಯದಲ್ಲೇ ಶೀರ್ಷಿಕೆ ಅನಾವರಣ ಮಾಡುತ್ತೇವೆ. ಗಣೇಶ್ ಅವರಿಗೆ ನಾಯಕಿಯಾಗಿ ಕನ್ನಡದವರೆ ಆದ “ಹನುಮಾನ್” ಖ್ಯಾತಿಯ ಅಮೃತ ಅಯ್ಯರ್ ಅಭಿನಯಿಸುತ್ತಿದ್ದಾರೆ. ರಂಗಾಯಣ ರಘು, ರವಿಶಂಕರ್ ಗೌಡ, ಕಾಕ್ರೋಜ್ ಸುಧೀ ಮುಂತಾದವರು ತಾರಾಬಳಗದಲ್ಲಿದ್ದಾರೆ. ರವಿ ಭದ್ರಾವತಿ ಅವರು ನಿರ್ಮಾಣ ಮಾಡುತ್ತಿದ್ದಾರೆ. ಅರಸು ಅಂತಾರೆ ಯವರ ಚಿತ್ರಕಥೆಗೆ ಮಹೇಶ್ ದೇವ್ ಡಿ ಎನ್ ಪುರ ಹಾಗೂ ಸಂಭಾಷಣೆಗೆ ಕ್ರಾಂತಿ ಕುಮಾರ್ ಹಾಗೂ ಶೈಲೇಶ್ ಕುಮಾರ್ ಸಾಥ್ ನೀಡಿದ್ದಾರೆ. ಸುಜ್ಞಾನ್ ಛಾಯಾಗ್ರಹಣ, ಅಕ್ಷಯ್ ಪಿ ರಾವ್ ಸಂಕಲನ ಹಾಗೂ ವಿಜಯ್ ರಾಕೇಶ್ ಕಶ್ಯಪ್ ಮತ್ತು ಕೀರ್ತಿ ಕೃಷ್ಣಪ್ಪ ಅವರ ಸಹ ನಿರ್ದೇಶನವಿರುವ ಈ ಚಿತ್ರದ ಕುರಿತು ಹೆಚ್ಚಿನ ಮಾಹಿತಿಯನ್ನು ಮುಂದಿನ ದಿನಗಳಲ್ಲಿ ನೀಡುತ್ತೇವೆ ಎಂದರು.

ಅರಸು ಅಂತಾರೆ ಅವರು ನನಗೆ 2019 ರಲ್ಲಿ ಕಥೆ ಹೇಳಲು ಭೇಟಿ ಮಾಡಿದ್ದರು. ಆನಂತರ ಕೋವಿಡ್ ಮುಂತಾದ ಕಾರಣದಿಂದ ಆಗ ಕಥೆ ಕೇಳಲು ಆಗಿರಲಿಲ್ಲ. ಇತ್ತೀಚೆಗೆ ಅರಸು ಅವರು ಈ ಚಿತ್ರದ ಕಥೆ ಹೇಳಿದಾಗ ಕೇಳಿ ಬಹಳ ಇಷ್ಟವಾಯಿತು. ಮೂಲತಃ ಅವರು ಒಬ್ಬ ಬರಹಗಾರನಾಗಿರುವುದರಿಂದ ಕಥೆಯನ್ನು ತುಂಬಾ ಚೆನ್ನಾಗಿ ಮಾಡಿಕೊಂಡಿದ್ದಾರೆ‌. ಜನರಿಗೂ ಈ ಕಥೆ ಇಷ್ಟವಾಗುತ್ತದೆ ಎಂಬ ಭರವಸೆ ಇದೆ. ಅರಸು ಅವರು ಹೇಳಿದ ಹಾಗೆ ಈ ಚಿತ್ರದಲ್ಲಿ ನಾನು ಈವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಬಹಳ ದಿನಗಳಿಂದ ಪರಿಚಯವಿರುವ ಭದ್ರಾವತಿ ರವಿ ಅವರು ನಿರ್ಮಾಣ ಮಾಡುತ್ತಿದ್ದಾರೆ.

ಅಮೃತ ಅಯ್ಯರ್ ನಾಯಕಿಯಾಗಿ ನಟಿಸುತ್ತಿದ್ದಾರೆ. ರಂಗಾಯಣ ರಘು, ರವಿಶಂಕರ್, ಕಾಕ್ರೋಜ್ ಸುಧೀ ಅವರೊಂದಿಗೆ ನಟಿಸುತ್ತಿರುವುದು ಖುಷಿಯಾಗಿದೆ. ಕನ್ನಡದಲ್ಲಿ ತುಂಬಾ ಒಳ್ಳೆಯ ಬರಹಗಾರರಿದ್ದಾರೆ. ಅವರೆಲ್ಲಾ ಸಿನಿಮಾ ಮಾಡಲು ಮುಂದೆ ಬರಬೇಕು. ಒಳ್ಳೆಯ ಚಿತ್ರಗಳನ್ನು ನೀಡಿದಾಗ ಖಂಡಿತ ಜನರು ಚಿತ್ರಮಂದಿರಕ್ಕೆ ಬರುತ್ತಾರೆ ಎಂದರು ನಾಯಕ ಗಣೇಶ್.

ನಾನು ಕನ್ನಡದ ಹುಡುಗಿ. ಕನ್ನಡದಲ್ಲಿ ಇದು ಮೊದಲ ಚಿತ್ರ. ನಿರ್ದೇಶಕರು ಹೇಳಿದ ಕಥೆ ಹಾಗೂ ನನ್ನ ಪಾತ್ರ ಇಷ್ಟವಾಯಿತು. ಗಣೇಶ್ ಅವರೊಂದಿಗೆ ನಟಿಸುತ್ತಿರುವುದಕ್ಕೆ ಖುಷಿಯಾಗಿದೆ ಎಂದು “ಹನುಮಾನ್” ಖ್ಯಾತಿಯ ನಟಿ ಅಮೃತ ಅಯ್ಯರ್ ತಿಳಿಸಿದರು.

ನಮ್ಮ ಚಿತ್ರಕ್ಕೆ ಎಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಎಸ್ ಸಿ ರವಿ ಭದ್ರಾವತಿ. ಹಿರಿಯ ನಟ ರಂಗಾಯಣ ರಘು, ರವಿಶಂಕರ್ ಗೌಡ, ಕಾಕ್ರೋಜ್ ಸುಧೀ, ಛಾಯಾಗ್ರಾಹಕ ಸುಜ್ಞಾನ್ ಮತ್ತು ಸಂಕಲನಕಾರ ಅಕ್ಷಯ್ ಪಿ ರಾವ್, ಸಚಿನ್ ಮುಂತಾದವರು ನೂತನ ಚಿತ್ರದ ಕುರಿತು ಮಾತನಾಡಿದರು.

ಪ್ರಸ್ತುತ ಚಿತ್ರಕ್ಕೆ ಬೆಂಗಳೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ನಡೆಯುತ್ತಿದೆ.

Previous Post

ಬೆಂಗಳೂರು ನಗರ ಜಿಲ್ಲೆಯ ಕೆರೆಗಳಿಗೆ ಸಂಸ್ಕರಿಸಿದ ನೀರು ತುಂಬಿಸಲು ಸೂಚನೆ: ಡಿಸಿಎಂ ಡಿ.ಕೆ ಶಿವಕುಮಾರ್

Next Post

ಕೇಂದ್ರ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ಮಾಡಿ – ರಾಜ್ಯ ಬಿಜೆಪಿ ನಾಯಕರಿಗೆ ಡಿಕೆಶಿ ಕೌಂಟರ್ 

Related Posts

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ
Top Story

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

by ಪ್ರತಿಧ್ವನಿ
October 24, 2025
0

ಬೆಂಗಳೂರು: ಬಿಗ್​ಬಾಸ್​ ಮಾಜಿ ಸ್ಪರ್ಧಿ ಹಾಗೂ ಮಾಡೆಲ್ ದಿವ್ಯಾ ಸುರೇಶ್​ ಹಿಟ್ ಅಂಡ್ ರನ್ ಮಾಡಿ ಪರಾರಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ..ಅ.04ರಂದು ಬ್ಯಾಟರಾಯನಪುರದ ಎಂ.ಎಂ.ರಸ್ತೆಯಲ್ಲಿ ಘಟನೆ ನಡೆದಿದ್ದು,...

Read moreDetails
ಸಿದ್ದರಾಮಯ್ಯಗೆ ಕೇಳಿದ ಪ್ರಶ್ನೆನ..ನಿಮ್ಮ ಮೋದಿಗೆ ಕೇಳಿ Mr.ತೇಜಸ್ವಿ ಸೂರ್ಯ ಅವರೇ..

ಸಿದ್ದರಾಮಯ್ಯಗೆ ಕೇಳಿದ ಪ್ರಶ್ನೆನ..ನಿಮ್ಮ ಮೋದಿಗೆ ಕೇಳಿ Mr.ತೇಜಸ್ವಿ ಸೂರ್ಯ ಅವರೇ..

October 24, 2025
ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

October 24, 2025
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

October 24, 2025
ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
Next Post
ಕೇಂದ್ರ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ಮಾಡಿ – ರಾಜ್ಯ ಬಿಜೆಪಿ ನಾಯಕರಿಗೆ ಡಿಕೆಶಿ ಕೌಂಟರ್ 

ಕೇಂದ್ರ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ಮಾಡಿ - ರಾಜ್ಯ ಬಿಜೆಪಿ ನಾಯಕರಿಗೆ ಡಿಕೆಶಿ ಕೌಂಟರ್ 

Recent News

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ
Top Story

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

by ಪ್ರತಿಧ್ವನಿ
October 24, 2025
ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ
Top Story

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

by ಪ್ರತಿಧ್ವನಿ
October 24, 2025
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ
Top Story

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

by ಪ್ರತಿಧ್ವನಿ
October 24, 2025
ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

October 24, 2025
ಸಿದ್ದರಾಮಯ್ಯಗೆ ಕೇಳಿದ ಪ್ರಶ್ನೆನ..ನಿಮ್ಮ ಮೋದಿಗೆ ಕೇಳಿ Mr.ತೇಜಸ್ವಿ ಸೂರ್ಯ ಅವರೇ..

ಸಿದ್ದರಾಮಯ್ಯಗೆ ಕೇಳಿದ ಪ್ರಶ್ನೆನ..ನಿಮ್ಮ ಮೋದಿಗೆ ಕೇಳಿ Mr.ತೇಜಸ್ವಿ ಸೂರ್ಯ ಅವರೇ..

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!