• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, July 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Yathnal: ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡೋರು ಸನಾತನ ಧರ್ಮದ ಮಹಿಳೆಯೇ ಆಗಿರಬೇಕು. ಯತ್ನಾಳ್

ಪ್ರತಿಧ್ವನಿ by ಪ್ರತಿಧ್ವನಿ
September 17, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ
0
Share on WhatsAppShare on FacebookShare on Telegram

ಮನುವಾದದ ಅಣಿಮುತ್ತುಗಳು ಯತ್ನಾಳರ ಬಾಯಿಯಿಂದ ಉದುರಿವೆ, ಇದು ಯತ್ನಾಳರ ಮಾತುಗಳಷ್ಟೇ ಅಲ್ಲ RSS ನ ಅಂತರಂಗದ ಧೋರಣೆ.

ADVERTISEMENT

ದಲಿತರಿಗೆ ಪುಷ್ಪಾರ್ಚನೆಗೆ ಅಧಿಕಾರವಿಲ್ಲ,
ದಲಿತರಿಗೆ ನೀರು ಕುಡಿಯುವ ಅಧಿಕಾರವಿಲ್ಲ,
ದಲಿತರಿಗೆ ಆಡಳಿತದ ಅಧಿಕಾರವಿಲ್ಲ,
ದಲಿತರಿಗೆ ಶಿಕ್ಷಣ ಪಡೆಯುವ ಅಧಿಕಾರವಿಲ್ಲ,
ದಲಿತರಿಗೆ ವ್ಯವಹಾರ ನಡೆಸುವ ಅಧಿಕಾರವಿಲ್ಲ,
ದಲಿಗರಿಗೆ ಬದುಕುವ ಅಧಿಕಾರವೂ ಇಲ್ಲ.
ಇದು ಮನುವಾದಿಗಳ ಅಂತರಂಗ, ಬಹಿರಂಗ ಎಲ್ಲವೂ..

ದಲಿತರು ಹಿಂದೂ ಧರ್ಮದ ವ್ಯಾಪ್ತಿಯೊಳಗಿಲ್ಲವೇ?

  • ಇದೇ ಧೋರಣೆಯಿಂದಲೇ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮುರವರನ್ನು ರಾಮಮಂದಿರ ಉದ್ಘಾಟನಾ ಕಾರ್ಯಕ್ರಮದಿಂದ ಹೊರಗಿಟ್ಟಿದ್ದಲ್ಲವೇ?
  • ಇದೇ ಧೋರಣೆಯಿಂದಲೇ ಮಾಜಿ ರಾಷ್ಟ್ರಪತಿ ಶ್ರೀ ರಾಮನಾಥ್ ಕೋವಿಂದ್ ಅವರಿಗೆ ದೇವಾಲಯದ ಪ್ರವೇಶಕ್ಕೆ ನಿರಾಕರಿಸಿದ್ದಲ್ಲವೇ?
  • ಈ ಶೋಷಣೆಯ ಧೋರಣೆಗಾಗಿಯೇ ಅಲ್ಲವೇ ಬಾಬಾ ಸಾಹೇಬರು ಹಿಂದುವಾಗಿ ಹುಟ್ಟಿದ್ದೇನೆ, ಆದರೆ ಹಿಂದುವಾಗಿ ಸಾಯುವುದಿಲ್ಲ ಎಂದಿದ್ದು?

ಬಾಬಾ ಸಾಹೇಬರ ಸಂವಿಧಾನದ ಕಾಲಘಟ್ಟದಲ್ಲೇ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲೇ ದಲಿತರ ಬಗ್ಗೆ ಈ ಪರಿ ತಿರಸ್ಕಾರವಿರುವಾಗ ಹಿಂದಿನ ವ್ಯವಸ್ಥೆ ದಲಿತರೆಡೆಗೆ ಇನ್ನೆಷ್ಟರ ಮಟ್ಟಿಗೆ ಕ್ರೂರವಾಗಿದ್ದಿರಬಹುದು.
ಸಾಮಾಜಿಕ ವ್ಯವಸ್ಥೆಯಲ್ಲಿ ಧಾರ್ಮಿಕ ಬಣ್ಣ ಲೇಪಿಸಿ ಒಂದು ವರ್ಗದ ಮನುಷ್ಯರನ್ನು ನಿಷ್ಕೃಷ್ಟವಾಗಿ ಕಾಣುತ್ತಿರುವಾಗ ಹಿಂದೂ ಧರ್ಮದಲ್ಲಿ ಯಾವ ಶ್ರೇಷ್ಠತೆಯನ್ನು ಹುಡುಕುತ್ತೀರಿ? ದಲಿತರನ್ನು ಹೊರಗಿಟ್ಟು ಅದ್ಯಾವ ಬಾಯಿಯಲ್ಲಿ ನಾವೆಲ್ಲ ಹಿಂದೂ ನಾವೆಲ್ಲ ಒಂದು ಎನ್ನುತ್ತಾರೆ?

ಹಿಂದೂ ಧರ್ಮದಲ್ಲಿ ಅಸಮಾನತೆ ಇದೆ ಎಂದು ಶ್ರೀ ಸಿದ್ದರಾಮಯ್ಯನವರು ಹೇಳಿದಾಗ ಬಾಯಿ ಬಡಿದುಕೊಂಡಿದ್ದ ಬಿಜೆಪಿ ನಾಯಕರು ಯತ್ನಾಳರ ಮಾತಿಗೆ ಮೌನವಾಗಿರುವುದೇಕೆ?

BJP ನಾಯಕರ ಕಣ್ಣು, ಕಿವಿ, ಬಾಯಿಗಳಿಗೆ ಬೀಗ ಹಾಕಿಕೊಂಡಿರುವುದೇಕೆ?

Tags: Basanagouda patil Yatnalbasanagouda patil yatnal mlabasanagouda patil yatnal newsbasanagouda patil yatnal postbasanagouda patil yatnal songbasanagouda patil yatnal todaybasanagouda patil yatnal today newsbasanagouda patil yatnal winbasanagouda yatnalBasanagowda Patil Yatnalbasanagowda yathnalBasangouda Patil Yatnalbasavana gowda patil yatnalBasavanagowda Patil Yathnalbasavanagowda patil yatnal speechbasavangowda patil yathnalMLA Basanagouda Patil Yatnalyatnal basangouda patil
Previous Post

Santhosh Lad: ಕೊಡಗು ಜಿಲ್ಲೆಯ ವಿವಿಧ ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಿದ ಸಚಿವ ಸಂತೋಷ್‌ ಲಾಡ್..!!

Next Post

ಇಂಟರ್ನ್‌ಷಿಪ್‌ ಯೋಜನೆ ಯುವ ಭಾರತದ ನಿರಾಸಕ್ತಿ

Related Posts

ತಿರುಮಲ ಆರತಿ ವಿವಾದ: ಡಿಕೆ ಶಿವಕುಮಾರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ
Top Story

ಜಮೀರ್ ಪ್ರಕರಣದಲ್ಲಿ ರಾಜ್ಯಪಾಲರ ಮಹತ್ವದ ನಡೆ; ತಾಂತ್ರಿಕ ಲೋಪ ಉಲ್ಲೇಖಿಸಿ ಕಡತ ವಾಪಸ್

by ಪ್ರತಿಧ್ವನಿ
July 14, 2026
0

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ತನಿಖೆ ಮುಂದುವರಿಸಲು ಹಾಗೂ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ...

Read moreDetails
ತಿರುಮಲ ಆರತಿ ವಿವಾದ: ಡಿಕೆ ಶಿವಕುಮಾರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ

LPG ಗ್ರಾಹಕರಿಗೆ ಹೊಸ ನಿಯಮಗಳು ಜಾರಿ: ಸಿಲಿಂಡರ್ ಬುಕ್ಕಿಂಗ್‌ನಿಂದ ಕನೆಕ್ಷನ್ ರದ್ದತಿವರೆಗೆ ಮಹತ್ವದ ಬದಲಾವಣೆ

July 14, 2026
ತಿರುಮಲ ಆರತಿ ವಿವಾದ: ಡಿಕೆ ಶಿವಕುಮಾರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ

ನಾಡಗೀತೆಯಲ್ಲಿ ಮಹತ್ವದ ಬದಲಾವಣೆ?ಕುವೆಂಪು ನಾಡಗೀತೆಗೆ ಹೊಸ ರೂಪ? 

July 14, 2026
ತಿರುಮಲ ಆರತಿ ವಿವಾದ: ಡಿಕೆ ಶಿವಕುಮಾರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ

ತಿರುಮಲ ಆರತಿ ವಿವಾದ: ಡಿಕೆ ಶಿವಕುಮಾರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ

July 14, 2026
AI ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಕರ್ನಾಟಕ: ಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು..?

AI ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಕರ್ನಾಟಕ: ಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು..?

July 14, 2026
Next Post
ಇಂಟರ್ನ್‌ಷಿಪ್‌ ಯೋಜನೆ ಯುವ ಭಾರತದ ನಿರಾಸಕ್ತಿ

ಇಂಟರ್ನ್‌ಷಿಪ್‌ ಯೋಜನೆ ಯುವ ಭಾರತದ ನಿರಾಸಕ್ತಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada