ಇಬ್ಬರು ವಿವಿ ವಿದ್ಯಾರ್ಥಿಗಳ ಮೇಲೆ ದಾಳಿ

ಓರ್ವ ವಿದ್ಯಾರ್ಥಿನಿಯ ಸ್ಥಿತಿ ಗಂಭೀರ, ಐಸಿಯುನಲ್ಲಿ ಚಿಕಿತ್ಸೆ, ಮತ್ತೋರ್ವ ವಿದ್ಯಾರ್ಥಿನಿಯೂ ಖಾಸಗಿ ಆಸ್ಪತ್ರೆಗೆ ದಾಖಲು

ಬೆಂಗಳೂರು ವಿವಿ ವ್ಯಾಪ್ತಿಯ ಡಾ ಬಿ ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಮಿಕ್ಸ್ ವಿವಿ ಆವರಣದಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ಜರುಗಿದ ಘಟನೆ

ಸೌಜನ್ಯ, ನಿಕ್ಷಿತಾ ವಿದ್ಯಾರ್ಥಿಗಳ ಮೇಲೆ ನಾಯಿ ದಾಳಿ, ಒಬ್ಬರ ಸ್ಥಿತಿ ಗಂಭೀರ, ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ